ಖಳನಾಯಕಿಯಾಗಿ ನಟಿಸಲು ಸಿದ್ದ ಎಂದ ಅಂದದ ಬೆಡಗಿ ನಟಿ ಪ್ರಿಯಾಮಣಿ – ಕಹಳೆ ನ್ಯೂಸ್
ಬೆಂಗಳೂರು: ತಮಿಳು, ತೆಲುಗು ಹಾಗೂ ಕನ್ನಡ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿರುವ ಅಂದದ ಬೆಡಗಿ ಪ್ರಿಯಾಮಣಿ(ಪ್ರಿಯಾ ವಾಸುದೇವ್ ಮಣಿ ಅಯ್ಯರ್) ತಮಗೆ ಖಳ ನಾಯಕಿ ಪಾತ್ರದಲ್ಲಿ ಕಾಣಿಸಿಕೊಳ್ಳಬೇಕೆಂಬ ಆಸೆಯಿದೆ ಎಂದು ಹೇಳಿಕೊಂಡಿದ್ದಾರೆ. ೨೦೦೪ರಲ್ಲಿ ಕಂಗಲಾಲ್ ಕೈಧು ಸೇ ಚಿತ್ರದೊಂದಿಗೆ ತಮಿಳು ಚಿತ್ರರಂಗಕ್ಕೆ ಪರಿಚಯವಾದ ಪ್ರಿಯಾಮಣಿ, ೨೦೦೬ರಲ್ಲಿ ‘ಪರುಥೀವೀರನ’ ತಮಿಳು ಚಿತ್ರದಲ್ಲಿನ ನಟನೆಗಾಗಿ ಅತ್ಯುತ್ತಮ ನಟಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೆ ಭಾಜನರಾಗಿದ್ದರು. ಲಾಕ್ ಡೌನ್ ನಿಂದಾಗಿ ಈಗ ಮನೆಗೆ ಸೀಮಿತಗೊಂಡಿರುವ ಪ್ರಿಯಾ ಮಣಿ ’ವಿರಾಟ್...