Thursday, March 27, 2025

ರಾಷ್ಟ್ರೀಯ

ಬೆಂಗಳೂರುರಾಜ್ಯಶಿಕ್ಷಣಸುದ್ದಿ

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ಇನ್ನು ಮುಂದೆ ವಿದ್ಯಾರ್ಥಿಗಳಿಗೆ ಕೃಪಾಂಕ ಇಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ-ಕಹಳೆ ನ್ಯೂಸ್

ಬೆಂಗಳೂರು: 'ಈ ವರ್ಷದಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಕೃಪಾಂಕ ಇಲ್ಲ. ಇದರಿಂದ ವಿದ್ಯಾರ್ಥಿಗಳ ನೈಜ ಸಾಮರ್ಥ್ಯ ಗೊತ್ತಾಗುತ್ತದೆ. ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ನನ್ನ ಶುಭ ಹಾರೈಕೆಗಳು' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನಸಭೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಶುಭಕೋರಿ ಸಭಾಧ್ಯಕ್ಷ ಯು.ಟಿ.ಖಾದರ್‌ ಅವರು ಮಂಡಿಸಿದ ಗೊತ್ತುವಳಿ ಮೇಲೆ ಅವರು ಮಾತನಾಡಿದರು. 'ಕೋವಿಡ್‌ ಸಂದರ್ಭದಲ್ಲಿ ಕೃಪಾಂಕ ನೀಡುವ ಪರಿಪಾಟ ಆರಂಭಿಸಲಾಯಿತು. ಈ ವರ್ಷದಿಂದ ಅದನ್ನು ಸಂಪೂರ್ಣ ತೆಗೆದುಹಾಕಿದ್ದೇವೆ' ಎಂದು ಹೇಳಿದರು. 'ಈ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಇಲಾಖೆಯ ಪ್ರಗತಿಗೆ ಎಲ್ಲರೂ ಶ್ರಮಿಸಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ; ಮೈಚಳಿ ಬಿಟ್ಟು ಕೆಲಸ ಮಾಡಲು ಅಧಿಕಾರಿಗಳಿಗೆ ಸೂಚನೆ – ಕಹಳೆ ನ್ಯೂಸ್

ಬೆಂಗಳೂರು: ಅಂಗನವಾಡಿ ಕೇಂದ್ರಗಳಿಗೆ ಸರಬರಾಜು ಮಾಡುತ್ತಿರುವ ಪೂರಕ ಪೌಷ್ಠಿಕ ಆಹಾರದ ಗುಣಮಟ್ಟದ ನಿಗಾವಹಿಸಬೇಕು; ನಿರ್ಲಕ್ಷ್ಯ ವಹಿಸಿದರೆ ಆಯಾಯ ಉಪನಿರ್ದೇಶಕರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನ ಬಾಲಭವನದಲ್ಲಿ ಶುಕ್ರವಾರ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಎಲ್ಲಾ‌ ಜಿಲ್ಲಾ ಉಪ ನಿರ್ದೇಶಕರು (ಡಿಡಿ), ಜಿಲ್ಲಾ ನಿರೂಪಣಾಧಿಕಾರಿಗಳು(ಪಿಒ) ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳೊಂದಿಗೆ...
ಬೆಂಗಳೂರುರಾಜ್ಯಸುದ್ದಿ

ನೋ ಪಾರ್ಕಿಂಗ್‌ನಲ್ಲಿ ನಿಂತಿದ್ದ ಪೊಲೀಸ್‌ ವಾಹವನ್ನೇ ಲಾಕ್‌ ಮಾಡಿದ ಪೊಲೀಸರು-ಕಹಳೆ ನ್ಯೂಸ್

ಬೆಂಗಳೂರು : ನೋ ಪಾರ್ಕಿಂಗ್‌ನಲ್ಲಿ ಗಾಡಿ ನಿಲ್ಲಿಸಿದ ಕಾರಣಕ್ಕೆ ಪೊಲೀಸ್ ವಾಹನವನ್ನೇ ಲಾಕ್ ಮಾಡಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಬೆಂಗಳೂರಿನ ಹೈಕೋರ್ಟ್ ಮುಂಭಾಗದಲ್ಲಿ ಪೊಲೀಸ್ ಜೀಪ್‌ ಹಾಗೂ ಹೊಯ್ಸಳ ವಾಹನ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಲಾಗಿತ್ತು. ಇದನ್ನು ಗಮನಿಸಿದ ಸಂಚಾರಿ ಪೊಲೀಸರು ವಾಹನದ ಚಕ್ರಕ್ಕೆ ಕ್ಲಾಂಪ್‌ ಹಾಕಿ ಲಾಕ್ ಮಾಡಿದ್ದಾರೆ ಹಲಸೂರು ಗೇಟ್ ಸಂಚಾರಿ ಪೊಲೀಸರು, ಚಕ್ರಗಳಿಗೆ ಕ್ಲಾಂಪ್‌ ಹಾಕಿ ಪೊಲೀಸ್ ವಾಹನವನ್ನೇ ಲಾಕ್ ಮಾಡಿದ್ದಾರೆ ಸಾರ್ವಜನಿಕರು ನೋ ಪಾರ್ಕಿಂಗ್‌ನಲ್ಲಿ ಗಾಡಿ...
ಜಿಲ್ಲೆಬೆಂಗಳೂರುಸುದ್ದಿ

ಉಡುಪಿ ಘಟನೆ: ಕಠಿಣ ಕ್ರಮಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ-ಕಹಳೆ ನ್ಯೂಸ್

ಬೆಂಗಳೂರು: ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ‌ ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿದ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಅಪರಾಧಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆದೇಶಿಸಿದ್ದಾರೆ. ಒಬ್ಬ ಮಹಿಳೆಯನ್ನು ಈ ರೀತಿ ಕೈಕಾಲು ಕಟ್ಟಿ ಹಲ್ಲೆ ಮಾಡುವುದು ಅಮಾನವೀಯ ಘಟನೆ. ಮಾಹಿತಿ ಬಂದ ತಕ್ಷಣ ಅಧಿಕಾರಿಗಳ ಜೊತೆ ಮಾತನಾಡಿ ಕಠಿಣ ಕ್ರಮಕ್ಕೆ ಸೂಚಿಸಿದ್ದೇನೆ. ಈಗಾಗಲೇ ಮೂವರನ್ನು ಬಂಧಿಸಲಾಗಿದೆ. ಪ್ರಕರಣದ ಹಿಂದೆ...
ಜಿಲ್ಲೆಬೆಂಗಳೂರುರಾಜ್ಯ

ಮುಡಾ ಪ್ರಕರಣ: ಮಾ.24ಕ್ಕೆ ವಿಚಾರಣೆ ಮುಂದೂಡಿಕೆ-ಕಹಳೆ ನ್ಯೂಸ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧದ ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ-ರಿಪೋರ್ಟ್‌ ವರದಿ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಾ. 24ಕ್ಕೆ ವಿಚಾರಣೆ ಮುಂದೂಡಿದೆ. ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ-ರಿಪೋರ್ಟ್‌ನಲ್ಲಿ ಕೆಲವೊಂದು ಗೊಂದಲಗಳಿವೆ. ಲೋಕಾ ಪೊಲೀಸರು ಸಲ್ಲಿಸಿರುವ ವರದಿಯಲ್ಲಿ ಆರೋಪಿ 1ರಿಂದ 4ರವರೆಗಿನ ಅರೋಪಿಗಳ ವಿರುದ್ಧ ಯಾವುದೇ ಸೂಕ್ತ ಸಾಕ್ಷ್ಯಾಧಾರಗಳು ಇಲ್ಲ ಎಂದು...
ಅಂಕಣದಕ್ಷಿಣ ಕನ್ನಡಬೆಂಗಳೂರುಮಂಗಳೂರುರಾಜ್ಯಸುದ್ದಿ

ಬಣ್ಣದ ಕುಂಚದಲ್ಲಿ ಶಬರಿ ಗಾಣಿಗ ಸಾಧನೆ ಚಿತ್ರ ; ಕ್ಯಾನ್ವಾಸ್ ಮೇಲೆ ನಿಮಿಷದಲ್ಲಿ ಶಬರಿ ಪೈಂಟಿಂಗ್ ಕಮಾಲ್..!! – ಕಹಳೆ ನ್ಯೂಸ್

ಆಕೆ ಕಣ್ಣು ಮುಚ್ಚಿ ಕಣ್ಣು ಬಿಡೋದ್ರೊಳಗಡೆ ಅದ್ಭುತ ಕಲಾಕೃತಿಯನ್ನ ಬಿಡಿಸೋ ಜಾಣೆ, ಹಾಡೋಕೆ ಶುರು ಮಾಡಿದರೆ ಕೋಗಿಲೆ ಸ್ವರದ ಇಂಪಾದ ಸಂಗೀತ. ಕ್ಯಾನ್ವಾಸ್ ಹಿಡಿದು ಕುಳಿತ್ರೆ ಕುತೂಹಲ ಕೆರಳಿಸುವ ಅದ್ಭುತವಾದ ಚಿತ್ರ. ಕರ್ನಾಟಕದ ಅತಿವೇಗದ ಚಿತ್ರಗಾರ್ತಿ ಎಂದೇ ಪ್ರಸಿದ್ಧಿ ಪಡೆದ ಈಕೆಯ ಹೆಸರು ಶಬರಿ ಗಾಣಿಗ. ಹೌದು..ಮೂರೇ ನಿಮಿಷದಲ್ಲಿ ಸುಂದರ ಚಿತ್ರ ಅರಳಿಸುವ ಚಾಕಚಕ್ಯತೆ ಇರುವ ಈಕೆ ಮೂಲತಃ ಮಂಗಳೂರಿನವರು. ಇಂಜಿನಿಯರ್ ಯೋಗೀಶ್ ಕುಮಾರ್ ಹಾಗೂ ಶಶಿಕಲಾ ದಂಪತಿ ಪುತ್ರಿ....
ಜಿಲ್ಲೆದೆಹಲಿರಾಷ್ಟ್ರೀಯ

ಭೂಮಿಗೆ ಸುರಕ್ಷಿತವಾಗಿ ಮರಳಿದ ಸುನಿತಾ ವಿಲಿಯಮ್ಸ್..! ಅವರಿಗೆ ಸಿಕ್ಕ ವೇತನವೆಷ್ಟು ಗೊತ್ತಾ..? –ಕಹಳೆ ನ್ಯೂಸ್

ನವದೆಹಲಿ:ಸುನಿತಾ ವಿಲಿಯಮ್ಸ್ ಬಹುಶಃ ಇವರ ಹೆಸರು ಕೇಳದವರಿಲ್ಲ. ಭಾರತ ಮೂಲದ ಗಗನಯಾತ್ರಿ. ಕೇವಲ 8 ದಿನಕ್ಕೆಂದು ಬಾಹ್ಯಾಕಾಶಕ್ಕೆ ಹೋಗಿ 9 ತಿಂಗಳು ಅಲ್ಲೇ ಉಳಿದುಕೊಂಡು ಇದೀಗ ಕಡೆಗೂ ಸುರಕ್ಷಿತವಾಗಿ ಭೂಮಿಗೆ ವಾಪಾಸಾಗಿದ್ದಾರೆ. ಇಷ್ಟು ದಿನ ಸುನೀತಾ ಅವರು ಅಲ್ಲಿ ಹೇಗಿದ್ದರು. ಏನೆಲ್ಲಾ ಆಹಾರ ಸೇವಿಸುತ್ತಿದ್ದರು. ಅವರ ಜೀವನ ಹೇಗಿತ್ತು ಇನ್ನು ಹೇಗಿರುತ್ತೆ..? ಸಂಪೂರ್ಣ ಮಾಹಿತಿ ಇಲ್ಲಿದೆ. ಸ್ಪೇಸ್ ಅನ್ನೋದು ಸುನಿತಾ ವಿಲಿಯಮ್ಸ್ ಅವರಿಗೆ ಹೊಸತೇನಲ್ಲ. 1998 ರಿಂದ ಅವರು ಗಗನಯಾತ್ರಿ....
ಜಿಲ್ಲೆದೆಹಲಿಸುದ್ದಿ

ಡ್ರಗ್ಸ್ ಮಾಫಿಯಾ ವಿರುದ್ದದ ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ ಶ್ಲಾಘಿಸಿದ ಸಂಸದ ಕ್ಯಾ. ಚೌಟ-ಕಹಳೆ ನ್ಯೂಸ್

ನವದೆಹಲಿ: ಕರ್ನಾಟಕದ ಇತಿಹಾಸದಲ್ಲೇ 75 ಕೋಟಿ ರೂ.ಗಳ ಬೃಹತ್ ಪ್ರಮಾಣದ ಮಾದಕ ದ್ರವ್ಯವನ್ನು ಪತ್ತೆಹಚ್ಚಿ, ಇಬ್ಬರು ವಿದೇಶಿ ಡ್ರಗ್‌ ಪೆಡ್ಲರ್‌ಗಳನ್ನು ಬಂಧಿಸಿರುವ ಮಂಗಳೂರು ನಗರ ಪೊಲೀಸರ ಕಾರ್ಯಾಚರಣೆಯನ್ನು ಸಂಸದ ಕ್ಯಾ. ಚೌಟ ಶ್ಲಾಘಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಂಸದ ಕ್ಯಾ.ಚೌಟ ಅವರು, ನಾನು ಸಂಸದನಾದ ಕೂಡಲೇ ಕಳೆದ ವರ್ಷದ ಮೊದಲ ಅಧಿವೇಶನದಲ್ಲೇ ಮಂಗಳೂರು ಸೇರಿದಂತೆ ಕರಾವಳಿ ಭಾಗದಲ್ಲಿ ಡ್ರಗ್ಸ್‌ ಮಾಫಿಯಾ ಬಗ್ಗೆ ಲೋಕಸಭೆಯಲ್ಲಿ ಮಾತನಾಡಿ ಅದನ್ನು ಮಟ್ಟ ಹಾಕುವುದಕ್ಕೆ ಪೊಲೀಸ್‌...
1 2 3 4 5 190
Page 3 of 190
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ