Sunday, January 19, 2025

ರಾಷ್ಟ್ರೀಯ

ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಬಂಧನಕ್ಕೊಳಗಾಗಿದ್ದ ಸಿ. ಟಿ. ರವಿಗೆ ಬಿಗ್‌ ರಿಲೀಫ್‌ ; ತಕ್ಷಣವೇ ಬಿಡುಗಡೆ ಮಾಡುವಂತೆ ಹೈಕೋರ್ಟ್‌ ಆದೇಶ – ಕಹಳೆ ನ್ಯೂಸ್

ಬೆಂಗಳೂರು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ತಕ್ಷಣವೇ ಸಿ.ಟಿ.ರವಿ ಬಿಡುಗಡೆ ಮಾಡುವಂತೆ ಹೈಕೋರ್ಟ್‌ ಆದೇಶ ಹೊರಡಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಎಂ.ಜಿ.ಉಮಾ ನೇತೃತ್ವದ ಪೀಠವು ಆರೋಪಿಯನ್ನು ತಕ್ಷಣವೇ ಬಿಡುಗಡೆ ಮಾಡಿ. ಸಿ.ಟಿ.ರವಿ ಈಗ ಎಲ್ಲಿದ್ದಾರೋ ಅಲ್ಲಿಯೇ ಬಿಡುಗಡೆ ಮಾಡಿ ಎಂದು ಮಧ್ಯಂತರ ಆದೇಶ ನೀಡಿದ್ದಾರೆ. ಅಲ್ಲದೇ, ತನಿಖೆಗೆ ಸಹಕರಿಸಬೇಕು ಎಂದು ಸಿ.ಟಿ.ರವಿಗೆ...
ಬೆಂಗಳೂರುಸುದ್ದಿ

ಶಸ್ತ್ರಚಿಕಿತ್ಸೆಗಾಗಿ ಇಂದು ಅಮೆರಿಕಕ್ಕೆ ತೆರಳಲಿರುವ ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌-ಕಹಳೆ ನ್ಯೂಸ್

ಬೆಂಗಳೂರು : ಆರೋಗ್ಯ ಸಮಸ್ಯೆಯ ಕಾರಣದಿಂದ ಹ್ಯಾಟ್ರಿಕ್‌ ಹೀರೋ ಶಿವರಾಜ್‌ಕುಮಾರ್‌ ಇಂದು ಶಸ್ತ್ರಚಿಕಿತ್ಸೆಗಾಗಿ ಅಮೆರಿಕಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಪ್ರಸ್ತುತ ಇರುವ ತಮ್ಮ ಎಲ್ಲಾ ಬದ್ಧತೆಗಳನ್ನು ಮುಕ್ತಾಯ ಮಾಡಿ ಕರುನಾಡ ಕಿಂಗ್‌ ಶಿವರಾಜ್‌ಕುಮಾರ್‌ ಅಮೆರಿಕ್ಕೆ ಹೋಗುತ್ತಿದ್ದಾರೆ.ಅನಾರೋಗ್ಯದ ಕಾರಣಕ್ಕಾಗಿ ಅಮೆರಿಕದಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಲಿದ್ದೇನೆ ಎಂದು ಶಿವರಾಜ್ ಕುಮಾರ್ ಈ ಹಿಂದೆಯೇ ತಿಳಿಸಿದ್ದಾರೆ. ಅಮೆರಿಕದ ಫ್ಲೋರಿಡಾ ರಾಜ್ಯದಲ್ಲಿರುವ ಮಿಯಾಮಿಯಲ್ಲಿ ಡಿ. 24 ರಂದು ಶಿವರಾಜ್‌ಕುಮಾರ್‌ಗೆ ಶಸ್ತ್ರಚಿಕಿತ್ಸೆ ಆಗಲಿದೆ. ಶಸ್ತ್ರಚಿಕಿತ್ಸೆ ಬಳಿಕ ಕೆಲ ತಿಂಗಳು...
ಬೆಂಗಳೂರುಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯ ಶಿಕ್ಷಣ ಬ್ರಹ್ಮ ಡಾ. ಮೋಹನ್ ಆಳ್ವ, ಇತಿಹಾಸ ತಜ್ಞ ಡಾ. ತುಕರಾಮ ಪೂಜಾರಿ ಬಂಟ್ವಾಳ, ಬಹುಮುಖ ಸಾಧಕಿ ಡಾ. ಅನುರಾಧಾ ಕುರುಂಜಿಯವರಿಗೆ ರಾಜ್ಯಮಟ್ಟದ ನಾಲ್ಕನೇ ವೈಜ್ಞಾನಿಕ ಸಮ್ಮೇಳನದಲ್ಲಿ ಪ್ರಶಸ್ತಿ-ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತ್ ಬೆಂಗಳೂರು ವತಿಯಿಂದ ಕೊಡಮಾಡುವ 2024 ನೇ ಸಾಲಿನ ರಾಜ್ಯ ಪ್ರಶಸ್ತಿಗಳು ಘೋಷಣೆಯಾಗಿದ್ದು,ಮೂಡಬಿದಿರೆಯ ವಿದ್ಯಾ ನಗರಿಯ ಹರಿಕಾರ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ರೂವಾರಿ ಡಾ ಮೋಹನ ಆಳ್ವರು ಪ್ರತಿಷ್ಠಿತ ಜೀವಮಾನ ಸಾಧಕ -2024 ಪ್ರಶಸ್ತಿಗೆ ಆಯ್ಕೆಯಾದರೆ, ಅಬ್ಬಕ್ಕನ ಕಲಾ ಗ್ಯಾಲರಿಯ ಸ್ಥಾಪಕರು, ವೃತ್ತಿಯಲ್ಲಿ ಉಪನ್ಯಾಸಕರು, ಪ್ರವೃತ್ತಿಯಲ್ಲಿ ಇತಿಹಾಸ, ಜಾನಪದ ತಜ್ಞರು ಹಾಗೂ ಹಲವು ವಿಚಾರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಬಂಟ್ವಾಳದ ಡಾ. ತುಕರಾಮ್ ಪೂಜಾರಿ...
ಬೆಂಗಳೂರುವಾಣಿಜ್ಯಸುದ್ದಿ

ಡಿ. 23 ರಂದು ಬೆಂಗಳೂರು ಪದ್ಮನಾಭ ನಗರದ AURORA UNISEX SALON ನಲ್ಲಿ ‘ SKIN FIESTA ‘ ; ಬ್ಯೂಟಿ ಪ್ರೀಯರ ಮುಖದ ಕಾಂತಿ ಹೆಚ್ಚಿಸಲು ಸುವರ್ಣಾವಕಾಶ – ಕಹಳೆ ನ್ಯೂಸ್

ಡಿ. 23 ರಂದು ಬೆಂಗಳೂರು ಪದ್ಮನಾಭ ನಗರದ AURORA UNISEX SALON ನಲ್ಲಿ ' SKIN FIESTA ' ; ಬ್ಯೂಟಿ ಪ್ರೀಯರ ಮುಖದ ಕಾಂತಿ ಹೆಚ್ಚಿಸಲು ಸುವರ್ಣಾವಕಾಶ ಬೆಂಗಳೂರು : ಪದ್ಮನಾಭ ನಗರದ AURORA UNISEX SALON ನಲ್ಲಿ ' SKIN FIESTA ' 2024 ಡಿಸೆಂಬರ್ 23 ರಂದು ನಡೆಯಲಿದೆ. ತಜ್ಞರಿಂದ ಉಚಿತ ತ್ವಚೆಯ ಸೌಂದರ್ಯ ವರ್ಧನೆ ಮತ್ತು ಸಂರಕ್ಷಣೆ ಮಾಹಿತಿ ಲಭ್ಯವಿದ್ದು, Ozone organic ಸಂಸ್ಥೆಯ...
ಕ್ರೈಮ್ದಕ್ಷಿಣ ಕನ್ನಡದೆಹಲಿಬೆಂಗಳೂರುಮಂಗಳೂರುರಾಜ್ಯಸುದ್ದಿ

ಮಸೀದಿಯೊಳಗೆ ‘ಜೈ ಶ್ರೀರಾಮ್’ ಘೋಷಣೆ ಕೂಗುವುದು ತಪ್ಪಾ? – ಕರ್ನಾಟಕ ಪೊಲೀಸರ ನಡೆ ಪ್ರಶ್ನಿಸಿದ ಸುಪ್ರೀಂ – ಕಹಳೆ ನ್ಯೂಸ್

ದಕ್ಷಿಣ ಕನ್ನಡದ ಐತ್ತೂರಿನ ಜುಮ್ಮ ಮಸೀದಿ ಆವರಣದಲ್ಲಿ ‘ಜೈ ಶ್ರೀರಾಮ್’ ಘೋಷಣೆ ಕೂಗಿದ ಪ್ರಕರಣ ಹೈಕೋರ್ಟ್ ರದ್ದು, ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಹೈದರ್ ಆಲಿಗೆ ಮತ್ತೆ ಮುಖಭಂಗ..!! ನವದೆಹಲಿ: ಮಸೀದಿ ಆವರಣದಲ್ಲಿ ‘ಜೈ ಶ್ರೀರಾಮ್’ (Jai Shri Ram) ಎಂದು ಕೂಗುವುದು ಹೇಗೆ ತಪ್ಪಾಗುತ್ತದೆ ಎಂದು ಸುಪ್ರೀಂ ಕೋರ್ಟ್ (Supreme Court) ಪ್ರಶ್ನಿಸಿದೆ. ಈ ವಿಚಾರದಲ್ಲಿ ಕರ್ನಾಟಕ ಪೊಲೀಸರ ನಿಲುವನ್ನು ಪ್ರಶ್ನೆ ಮಾಡಿದೆ. ದಕ್ಷಿಣ ಕನ್ನಡದ ಮಸೀದಿ (Mosque)...
ಕ್ರೈಮ್ಬೆಂಗಳೂರುಸಿನಿಮಾಸುದ್ದಿ

6 ತಿಂಗಳ ಹಿಂದೆ ಜೈಲು ಸೇರಿದ್ದ ದರ್ಶನ್‌ ಗೆಳತಿ ಪವಿತ್ರಾ ಗೌಡ ಜೈಲಿನಿಂದ ಬಿಡುಗಡೆ – ಕಹಳೆ ನ್ಯೂಸ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಪವಿತ್ರಾ ಗೌಡ ಇಂದು ಪರಪ್ಪನ ಅಗ್ರಹಾರದಿಂದ  ಬಿಡುಗಡೆಯಾಗಿದ್ದಾರೆ. 6 ತಿಂಗಳ ಹಿಂದೆ ಜೈಲು ಸೇರಿದ್ದ ದರ್ಶನ್‌ ಗೆಳತಿ ಪವಿತ್ರಾ ಗೌಡ ಮತ್ತು ಇತರರಿಗೆ ಶುಕ್ರವಾರ ಹೈಕೋರ್ಟ್‌ನ (High Court) ನ್ಯಾ. ಎಸ್‌.ವಿಶ್ವಜಿತ್‌ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಜಾಮೀನು ಮಂಜೂರು ಮಾಡಿತ್ತು. ಸೋಮವಾರ ಜಾಮೀನು ಪ್ರಕ್ರಿಯೆಗಳು ಎಲ್ಲಾ ಪೂರ್ಣಗೊಂಡ ಹಿನ್ನೆಲೆಯಲ್ಲಿ ಇಂದು(ಡಿ.17) ಬೆಳಗ್ಗೆ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಪವಿತ್ರಾ ಗೌಡ ಜೊತೆ 14ನೇ...
ಅಂತಾರಾಷ್ಟ್ರೀಯದೆಹಲಿರಾಷ್ಟ್ರೀಯಸಂತಾಪಸುದ್ದಿ

ತಬಲಾ ಮಾಂತ್ರಿಕ ಜಾಕಿರ್ ಹುಸೇನ್‌ ನಿಧನ – ಕಹಳೆ ನ್ಯೂಸ್

ವಾಷಿಂಗ್ಟನ್‌: ತೀವ್ರ ಹೃದಯ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದ ತಬಲಾ ಮಾಂತ್ರಿಕ ಜಾಕೀರ್ ಹುಸೇನ್ (73) ನಿಧನರಾಗಿದ್ದಾರೆ. ಖ್ಯಾತ ತಬಲ ವಾದಕ ಜಾಕೀರ್‌ ಹುಸೇನ್‌ ಅವರಿಗೆ ರಕ್ತದೊತ್ತಡ ಸಮಸ್ಯೆ ಇತ್ತು. ಕಳೆದ ವಾರದಿಂದ ಹೃದಯ ಸಂಬಂಧಿ ಸಮಸ್ಯೆಯಿಂದ ಅವರನ್ನು ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದರು. ಜಾಕೀರ್ ಹುಸೇನ್ ಅಸ್ವಸ್ಥರಾಗಿದ್ದು ಅವರ ಸ್ಥಿತಿ ಗಂಭೀರವಾಗಿದೆ ಎಂದು ಅವರ ಸ್ನೇಹಿತ...
ಉತ್ತರ ಪ್ರದೇಶರಾಷ್ಟ್ರೀಯಸುದ್ದಿ

ಉತ್ತರ ಪ್ರದೇಶದ ಶಾಹಿ ಜಾಮಾ ಮಸೀದಿ ಸುತ್ತ 46 ವರ್ಷ ಹಳೆ ಕಾಲದ ಹಿಂದೂ ದೇವಾಲಯ ಪತ್ತೆ ; ಸಂಭಲ್ ಮಸೀದಿ ಸುತ್ತ ಮುಂದುವರಿದ ತೆರವು ಕಾರ್ಯ – – ಕಹಳೆ ನ್ಯೂಸ್

ಲಕ್ನೋ: ಸಂಭಲ್‌  ಡಿಎಂ ಆದೇಶದಂತೆ ಶಾಹಿ ಜಾಮಾ ಮಸೀದಿ ಸುತ್ತಲಿನ ಒತ್ತುವರಿ ಜಾಗಗಳ ತೆರವು ಕಾರ್ಯ ಮುಂದುವರೆದಿದೆ. ಉತ್ತರ ಪ್ರದೇಶದ ಸಂಭಲ್‌ ಜಿಲ್ಲಾ ಮ್ಯಾಜಿಸ್ಟ್ರೇಟ್ ರಾಜೇಂದ್ರ ಪೆನ್ಸಿಯಾ ಮಸೀದಿ ಭೇಟಿಯ ಬಳಿಕ ಇಲ್ಲಿನ ಒತ್ತುವರಿ ಜಾಗವನ್ನು ತೆರವುಗೊಳಿಸುವಂತೆ ಆದೇಶಿಸಿದ್ದರು. ಸಂಭಲ್‌ನಲ್ಲಿ ಹಿಂಸಾಚಾರ ನಡೆದಿದ್ದ ಮಸೀದಿ ಸುತ್ತಮುತ್ತ ಸರ್ಕಾರ ಒತ್ತುವರಿ ತೆರವು ಕಾರ್ಯ ಆರಂಭಿಸಿದ್ದು, 46 ವರ್ಷಗಳಷ್ಟು ಹಿಂದಿನ ಹಳೆಯ ದೇವಾಲಯದಲ್ಲಿ ಶಿವ ಮತ್ತು ಹನುಮಂತನ ವಿಗ್ರಹಗಳು ಪತ್ತೆಯಾಗಿವೆ. ನಖಾಸಾ ಪೊಲೀಸ್...
1 6 7 8 9 10 178
Page 8 of 178