Saturday, January 18, 2025

ಸಿನಿಮಾ

ಕ್ರೈಮ್ಸಿನಿಮಾಸುದ್ದಿ

ಚಾಕು ಇರಿತಕ್ಕೊಳಗಾದ ನಟ ಸೈಫ್ ಅಲಿ ಖಾನ್‌ ಗಂಭೀರ : ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಮೂವರು ಅರೆಸ್ಟ್ –ಕಹಳೆ ನ್ಯೂಸ್

ಮುಂಬೈ: ಖ್ಯಾತ ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾದ ಕೆಲವೇ ಗಂಟೆಗಳಲ್ಲಿ ಮುಂಬೈ ಪೊಲೀಸರು ಮಿಂಚಿನ ಕಾರ್ಯಾಚಾರಣೆ ನಡೆಸಿ ಮೂವರು ಶಂಕಿತರನ್ನು ಬಂಧಿಸಿದ್ದಾರೆ.ಪೊಲೀಸರು ನೀಡಿದ ಮಾಹಿತಿ ಪ್ರಕಾರ, ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಚಾಕುವಿನಿಂದ ಹಲ್ಲೆ ನಡೆದ ಕೆಲವೇ ಹೊತ್ತಿನಲ್ಲಿ ನಟನ ನಿವಾಸಕ್ಕೆ ಆಗಮಿಸಿದ ಪೊಲೀಸರು ಪ್ರಕರಣದ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದರು. ಸೈಫ್ ಅಲಿ ಖಾನ್ ಮೇಲೆ ದಾಳಿ...
ಕ್ರೀಡೆಸಿನಿಮಾಸುದ್ದಿ

ಆಕ್ಸಿಡೆಂಟ್‌ ಆಗಿದ್ರೂ ಛಲ ಬಿಡದೇ ಕಾರ್ ರೇಸ್‌ನಲ್ಲಿ ಗೆದ್ದು ಬೀಗಿದ ಕಾಲಿವುಡ್ ಸ್ಟಾರ್ ನಟ ಅಜಿತ್ ಕುಮಾರ್-  ಕಹಳೆ ನ್ಯೂಸ್

ದುಬೈ: ತಮಿಳು ನಟ ಅಜಿತ್ ಕುಮಾರ್​ ​ ದುಬೈನಲ್ಲಿ ನಡೆದ ಕಾರ್ ರೇಸ್​ನಲ್ಲಿ ಗೆದ್ದು ಸಂಭ್ರಮದಲ್ಲಿದ್ದಾರೆ. ಈ ಕುರಿತಾದ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​​ ಆಗುತ್ತಿವೆ. ಕಾಲಿವುಡ್ ಸ್ಟಾರ್ ಹೀರೋ ಅಜಿತ್ ಸದ್ಯ ದುಬೈ ಕಾರ್ ರೇಸಿಂಗ್ ನಲ್ಲಿ ಭಾಗವಹಿಸುತ್ತಿರುವುದು ಗೊತ್ತೇ ಇದೆ. ಈಗಾಗಲೇ ಈ ಹೀರೋ ಕಾರ್ ರೇಸಿಂಗ್ ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಆದರೆ ಇತ್ತೀಚೆಗೆ ಅಜಿತ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿತ್ತು.. ಅಜಿತ್ ಸಣ್ಣಪುಟ್ಟ...
ದಕ್ಷಿಣ ಕನ್ನಡಮಂಗಳೂರುಮುಂಬೈಸಿನಿಮಾಸುದ್ದಿ

ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ” ಜೈ.. ” ತುಳು ಸಿನಿಮಾದಲ್ಲಿ ಮೊದಲ ಬಾರಿಗೆ ಖ್ಯಾತ ಬಾಲಿವುಡ್ ನಟ ಸುನೀಲ್ ಶೆಟ್ಟಿ ನಟನೆ..!! – ಕಹಳೆ ನ್ಯೂಸ್

ಜೈ.. ರಾಕ್ ಸ್ಟಾರ್ ರೂಪೇಶ್ ಶೆಟ್ಟಿಯವರ ಅಪ್ ಕಮಿಂಗ್ ತುಳು ಸಿನಿಮಾ.. ಟೈಟಲ್ ಮೂಲಕವೇ ಭಾರಿ ಸದ್ದು ಮಾಡ್ತಾ ಇರುವ ಈ ಸಿನಿಮಾದಲ್ಲಿ ಇದೇ ಮೊದಲ ಬಾರಿಗೆ ಖ್ಯಾತ ಬಾಲಿವುಡ್ ಆಕ್ಟರ್ ಸುನೀಲ್ ಶೆಟ್ಟಿ ನಟಿಸಿದ್ದಾರೆ. ಸದ್ಯ ಸಿನಿಮಾದ ಶೂಟಿಂಗ್ ನಡಿತಾ ಇದ್ದು ಸಿನಿಮಾ ಹೇಗಿರ್ಬೋದು..? ಯಾವಾಗ ರಿಲೀಸ್ ಅನ್ನೋ ಕುತೂಹಲ ಸಿನಿ ಪ್ರೇಕ್ಷಕರದ್ದು. ಇನ್ನು ಜೈ' ಸಿನಿಮಾವು ಆರ್‌ಎಸ್ ಸಿನಿಮಾಸ್, ಶೂಲಿನ್ ಫಿಲ್ಡ್ ಮತ್ತು ಮುಗೋಡಿ ಪ್ರೊಡಕ್ಷನ್ಸ್ ಬ್ಯಾನರ್...
ಬೆಂಗಳೂರುಸಿನಿಮಾಸುದ್ದಿ

ಮಾಜಿ ಸಿಎಂ ಜೊತೆ ನಟಿ ರಚಿತಾ ರಾಮ್ ಒಡನಾಟ : ಲಾಯರ್ ಜಗದೀಶ್ ಆರೋಪಕ್ಕೆ ಡಿಂಪಲ್‌ ಕ್ವೀನ್ ತಿರುಗೇಟು – ಕಹಳೆ ನ್ಯೂಸ್ 

ಸ್ಯಾಂಡಲ್‌ವುಡ್‌ ಡಿಂಪಲ್ ಕ್ವೀನ್ ರಚಿತಾ ರಾಮ್ ಸದ್ಯ ಡಿಮ್ಯಾಂಡ್‌ನಲ್ಲಿ ಇರುವ ನಟಿ. ನಟಿ ರಚಿತಾ ರಾಮ್ ಅವರು ಸಾಕಷ್ಟು ಕಷ್ಟಗಳಿಂದ ಮೇಲೆ ಬಂದವರು. 750 ರೂಪಾಯಿ ಸಂಬಳದಿಂದ ಸಿನಿ ಲೋಕಕ್ಕೆ ಎಂಟ್ರಿಯಾಗಿದ್ದಾರೆ. ಸಾಕಷ್ಟು ಕಷ್ಟಗಳನ್ನ ಅನುಭವಿಸಿದ್ದು, ಇದೀಗ ದೊಡ್ಡ ಸ್ಟಾರ್‌ ನಟಿಯರಲ್ಲಿ ರಚಿತಾ ರಾಮ್‌ ಸಹ ಒಬ್ಬರಾಗಿದ್ದಾರೆ. ನಟಿ ರಚಿತಾ ರಾಮ್ ಸದ್ಯ ಡಿಮ್ಯಾಂಡ್‌ನಲ್ಲಿ ಇರುವ ನಟಿ. ಒಂದು ಕೋಟಿ ಸಂಭಾವನೆ ಪಡೆಯುತ್ತಿದ್ದಾರೆ ಅನ್ನೋ ಮಾತುಗಳು ಕೇಳಿ ಬಂದಿದ್ದು, ಲೇಡಿ...
ಕಾಸರಗೋಡುಕ್ರೈಮ್ಸಿನಿಮಾಸುದ್ದಿ

ನಟಿ ಹನಿ ರೋಸ್‌ಗೆ ಲೈಂಗಿಕ ಕಿರುಕುಳ ಆರೋಪ ; ಚೆಮ್ಮನೂರ್‌ ಮಾಲೀಕ ಅರೆಸ್ಟ್‌ – ಕಹಳೆ ನ್ಯೂಸ್

ತಿರುವನಂತಪುರಂ: ಮಲಯಾಳಂ ನಟಿ ಹನಿ ರೋಸ್‌ಗೆ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಉದ್ಯಮಿ ಬಾಬಿ ಚೆಮ್ಮನೂರ್ ಅವರನ್ನು ಬಂಧಿಸಲಾಗಿದೆ. ನಟಿ ಹನಿ ರೋಸ್ ಅವರ ದೂರಿನ ಮೇರೆಗೆ ಮಂಗಳವಾರ ದಾಖಲಿಸಿದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ಬೋಬಿ ಚೆಮ್ಮನೂರ್ ಅಲಿಯಾಸ್ ‘ಬೋಚೆ’ ಅವರನ್ನು ಕೊಚ್ಚಿ ನಗರ ಪೊಲೀಸರು ಬಂಧಿಸಿದ್ದಾರೆ. ಬುಧವಾರ ಬೆಳಗ್ಗೆ ವಯನಾಡಿನಿಂದ ಚೆಮ್ಮನೂರ್‌ರನ್ನು ಬಂಧಿಸಲಾಯಿತು. ಅವರನ್ನು ಕೊಚ್ಚಿಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 75 ಸೇರಿದಂತೆ ವಿವಿಧ...
ದಕ್ಷಿಣ ಕನ್ನಡಮಂಗಳೂರುಶುಭಾಶಯಸಿನಿಮಾಸುದ್ದಿ

8ನೇ ವರ್ಷದ ಮಂಗಳೂರು ಕಂಬಳಕ್ಕೆ ಆದ್ದೂರಿ ಚಾಲನೆ: ರಾಮ – ಲಕ್ಷ್ಮಣ ಜೋಡುಕರೆಯಲ್ಲಿ ಪಂದ್ಯಾಟ-ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಸಂಸದ ಹಾಗೂ ಮಂಗಳೂರು ಕಂಬಳ ಸಮಿತಿ ಅಧ್ಯಕ್ಷ ಕ್ಯಾ.ಬ್ರಿ ಜೇಶ್ ಚೌಟ ಸಾರಥ್ಯದ ಬಂಗ್ರಕೂಳೂರಿನ ಗೋಲ್ಡ್ಫಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡು ಕರೆಯಲ್ಲಿ 8ನೇ ವರ್ಷದ ಮಂಗಳೂರು ಕಂಬಳಕ್ಕೆ ಶನಿವಾರ ಬೆಳಗ್ಗೆ ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗಿನ ಕಾಳಗದಲ್ಲಿ ಹುತಾತ್ಮರಾದ ಕ್ಯಾ.ಎಂ.ವಿ. ಪ್ರಾಜಲ್ ಅವರ ತಂದೆ, ಎಂಆರ್ ಪಿಎಲ್ ನ ನಿವೃತ್ತ ಆಡಳಿತ ನಿರ್ದೇಶಕ ಎಂ. ವೆಂಕಟೇಶ್ ಅವರು ಚಾಲನೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ಎಂ. ವೆಂಕಟೇಶ್...
ದಕ್ಷಿಣ ಕನ್ನಡಮಂಗಳೂರುಸಿನಿಮಾಸುದ್ದಿ

ಶತದಿನೋತ್ಸವದತ್ತ ಪಯಣ್ ಕೊಂಕಣಿ ಸಿನೆಮಾ-ಕಹಳೆ ನ್ಯೂಸ್

ಬಿಡುಗಡೆಗೊಂಡ ದಿನದಿಂದಲೇ ಜನಮನ ಗೆದ್ದ, ಸಂಗೀತ್ ಘರ್ ಬ್ಯಾನರ್‌ನಡಿಯಲ್ಲಿ ಯೊಡ್ಲಿಂಗ್ ಕಿಂಗ್ ಮೆಲ್ವಿನ್ ಪೆರಿಸ್ ಮತ್ತು ನೀಟ ಪೆರಿಸ್ ನಿರ್ಮಿಸಿರುವ ಪಯಣ್ ಕೊಂಕಣಿ ಚಲನಚಿತ್ರವು ನೂರನೇ ದಿನದತ್ತ ದಾಪುಗಾಲು ಹಾಕುತ್ತಿದೆ. ಸೀಮಿತ ಮಾರುಕಟ್ಟೆಯಿಂದಾಗಿ ಕೊಂಕಣಿಯಲ್ಲಿ ಸಿನಿಮಾ ತಯಾರಿಸುವುದು ಮತ್ತು ಚದುರಿ ಹೋಗಿರುವ ಕೊಂಕಣಿ ಜನರಿಗೆ ಅದನ್ನು ತಲುಪಿಸುವುದು ಬಲುದೊಡ್ಡ ಪ್ರಯಾಸದ ಕೆಲಸ. ಆದರೆ ಪಯಣ್ ಸಿನಿಮಾ ತಂಡವು ಪಯಣ್ ಸಿನಿಮಾ ನೂರು ದಿನಗಳ ಪ್ರದರ್ಶನವನ್ನು ಕಾಣುವಂತೆ ನಿರಂತರ ಶ್ರಮವಹಿಸಿ ದುಡಿದಿದೆ....
ದೆಹಲಿಸಂತಾಪಸಿನಿಮಾಸುದ್ದಿ

ಖ್ಯಾತ ನಿರ್ದೇಶಕ ‘ಶ್ಯಾಮ್ ಬೆನಗಲ್’ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ – ಕಹಳೆ ನ್ಯೂಸ್

ನವದೆಹಲಿ : ಖ್ಯಾತ ನಿರ್ದೇಶಕ ಶ್ಯಾಮ್ ಬೆನಗಲ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ 'ಭಾರತೀಯ ಚಿತ್ರರಂಗದ ಮೇಲೆ ಆಳವಾದ ಪ್ರಭಾವ ಬೀರಿದ ಕಥೆ ಹೇಳುವ ಶ್ಯಾಮ್ ಬೆನಗಲ್ ಜಿ ಅವರ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಅವರ ಕೃತಿಗಳನ್ನು, ಸಿನಿಮಾಗಳನ್ನು ಜನರು ಮೆಚ್ಚುತ್ತಲೇ ಇರುತ್ತಾರೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ ಎಂದು ಟ್ವೀಟ್ ಮಾಡಿದ್ದಾರೆ....
1 2 3 81
Page 1 of 81