ರಶ್ಮಿಕಾ ಮಂದಣ್ಣ ಡೀಪ್ ಫೇಕ್ ವಿಡಿಯೋ : ವ್ಯಕ್ತಿಯ ಬಂಧನ – ಕಹಳೆ ನ್ಯೂಸ್
ದಕ್ಷಿಣ ಭಾರತದ ಹೆಸರಾಂತ ನಟಿ ರಶ್ಮಿಕಾ ಮಂದಣ್ಣಗೆ ಈ ಡೀಪ್‌ಫೇಕ್ ವಿಡಿಯೋ ಕಾಟ ನಿದ್ದೆಗೆಡಿಸಿತ್ತು. ಡೀಪ್‌ಫೇಕ್ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕಾಗಿ ಸಾಕಷ್ಟು ಜನರು ಒತ್ತಾಯಿಸಿದ್ದರು. ಒತ್ತಡ ಹೆಚ್ಚಾಗುತ್ತಿದ್ದಂತೆಯೇ ಪೊಲೀಸರು ಆಸಾಮಿಗಳಿಗೆ ಬಲೆ ಬೀಸಿದ್ದರು. ಕೊನೆಗೂ ವ್ಯಕ್ತಿಯೊಬ್ಬನ ಬಂಧನವಾಗಿದೆ. ರಶ್ಮಿಕಾ ಸೇರಿದಂತೆ ಹಲವರ ಡೀಪ್‌ಫೇಕ್ ವಿಡಿಯೋ ಮಾಡಿದ್ದ ಆಂಧ್ರ ಪ್ರದೇಶದ ವ್ಯಕ್ತಿಯನ್ನು ದೆಹಲಿ (Delhi) ಪೊಲೀಸರು ಬಂಧಿಸಿದ್ದಾರೆ. ಮೊನ್ನೆಯಷ್ಟೇ ರಶ್ಮಿಕಾ ಮಂದಣ್ಣ ಅವರ ಮತ್ತೊಂದು ಡೀಪ್‌ಫೇಕ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ...