ಪಥ ಕಿರುಚಿತ್ರಕ್ಕೆ ರಾಜ್ಯ ಮಟ್ಟದ ಬೆಸ್ಟ್ ಸಿನಿಮಾಟೋಗ್ರಫಿ ಅವಾರ್ಡ್- ಕಹಳೆ ನ್ಯೂಸ್
ಪುತ್ತೂರು: ಜೂನ್.23: ಎ.ಯು ಕ್ರಿಯೇಷನ್ಸ್ ನಿರ್ಮಾಣದಲ್ಲಿ ಮತ್ತು ಪುತ್ತೂರಿನ ವಿವೇಕಾನಂದ ಕಾಲೇಜಿನ ಪತ್ರಿಕೋದ್ಯಮ ವಿದ್ಯಾರ್ಥಿ ಅಚಲ್ ಉಬರಡ್ಕ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಕನ್ನಡ ಕಿರುಚಿತ್ರ ಪಥ ಕ್ಕೆ ರಾಜ್ಯ ಮಟ್ಟದ 'ಬೆಸ್ಟ್ ಸಿನಿಮಾಟೋಗ್ರಫಿ ಪ್ರಶಸ್ತಿ' ಲಭಿಸಿದೆ. ಉಜಿರೆಯ ಎಸ್ ಡಿ ಎಂ ಕಾಲೇಜಿನಲ್ಲಿ ಆಯೋಜಿಸಿದ ರಾಜ್ಯಮಟ್ಟದ ಕಿರುಚಿತ್ರ ಸ್ಪರ್ಧೆಯಲ್ಲಿ ಉತ್ತಮ ಛಾಯಾಗ್ರಹಣ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಪುತ್ತೂರಿನ ವಿವೇಕಾನಂದ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿ ಯೋಶಿತ್ ಬನ್ನೂರು ಈ ಚಿತ್ರದ ಛಾಯಾಗ್ರಹಣ...