ಬಹುನಿರೀಕ್ಷಿತ ಗಂಧದ ಗುಡಿ ಟ್ರೈಲರ್ಗೆ ಮೋದಿ ಮೆಚ್ಚುಗೆ : ಅಪ್ಪುವಿನ ಕೊನೆಯ ಪ್ರಯತ್ನಕ್ಕೆ ಶುಭಕೋರಿದ ಪ್ರಧಾನಿ – ಕಹಳೆ ನ್ಯೂಸ್
ಬೆಂಗಳೂರು: ಇಂದು ಬಿಡುಗಡೆಯಾಗಿರುವ ದಿವಂಗತ ನಟ ಪುನೀತ್ ರಾಜ್ಕುಮಾರ್ ಅವರು ಕೊನೆಯದಾಗಿ ಕಾಣಿಸಿಕೊಂಡಿರುವ ಬಹುನಿರೀಕ್ಷಿತ ಗಂಧದ ಗುಡಿ ಟ್ರೈಲರ್ ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮೆಚ್ಚಿಕೊಂಡಿದ್ದಾರೆ. ಟ್ರೈಲರ್ ಬಿಡುಗಡೆ ಬೆನ್ನಲ್ಲೇ ಯೂಟ್ಯೂಬ್ ಲಿಂಕ್ ಅನ್ನು ಶೇರ್ ಮಾಡಿ ಟ್ವೀಟ್ ಮಾಡಿರುವ ಅಶ್ವಿನಿ ಪುನೀತ್ ರಾಜ್ಕುಮಾರ್, ನಮಸ್ತೆ ನರೇಂದ್ರ ಮೋದಿ ಅವರೇ ಇಂದು ನಮಗೆ ಭಾವನಾತ್ಮಕ ದಿನವಾಗಿದೆ. ಅಪ್ಪು ಹೃದಯಕ್ಕೆ ತುಂಬಾ ಹತ್ತಿರವಾದ ಗಂಧದ ಗುಡಿಯ ಟ್ರೈಲರ್ ಅನ್ನು ನಾವು ಬಿಡುಗಡೆ...