ರಾಕಿಂಗ್ ಸ್ಟಾರ್ ಮನೆಯಲ್ಲಿ ಮನೆ ಮಾಡಿದ ಸಂಭ್ರಮ ; ಯಶ್ ಕುಟುಂಬಕ್ಕೆ ಮತ್ತೊಂದು ಮಗು ಆಗಮನ – ಕಹಳೆ ನ್ಯೂಸ್
ಬೆಂಗಳೂರು: ರಾಕಿಂಗ್ಯಶ್ ಸ್ಟಾರ್ ಮನೆಯಲ್ಲಿ ಸಂಭ್ರಮ ಮನೆ ಮಾಡಿದ್ದು, ಯಶ್ ಕುಟುಂಬಕ್ಕೆ ಮತ್ತೊಂದು ಮಗುವಿನ ಆಗಮನವಾಗಿದೆ. ಹೌದು..ಯಶ್ ಸಹೋದರಿ ನಂದಿನಿ ಎರಡನೇ ಬಾರಿ ತಾಯಿಯಾಗಿದ್ದು, ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಮೂಲಕ ಯಶ್ ಕುಟುಂಬಕ್ಕೆ ಮತ್ತೊಂದು ಮಗುವಿನ ಆಗಮನವಾಗಿದೆ. ಅಲ್ಲದೇ ಯಶ್ ಮತ್ತೊಮ್ಮೆ ಮಾವ ಆಗಿದ್ದಾರೆ. ಯಶ್ ಸಹೋದರಿ ನಂದಿನಿ ಈ ಬಗ್ಗೆ ಇನ್‍ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡುವ ಮೂಲಕ ಹೇಳಿಕೊಂಡಿದ್ದಾರೆ. “ಎರಡನೇ ಮಗುವಿಗೆ ತಾಯಿಯಾಗಿದ್ದೀನಿ. ಎರಡನೇ ಮಗು ಕೂಡ...