ಮುಂಬೈನಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಮಹಿಳೆ ಇಂದು ಬಾಲಿವುಡ್‍ನ ಸ್ಟಾರ್ ಬರಹಗಾರ್ತಿ – ಕಹಳೆ ನ್ಯೂಸ್
ಮುಂಬೈ: ಬಾಲಿವುಡ್‍ನ ಖ್ಯಾತ ಬರಹಗಾರ್ತಿ ಒಬ್ಬರ ಕತೆ ಕೇಳಿದರೆ ಯಾವ ಸಿನಿಮಾ ಕತೆಗಳಿಗಿಂತಲೂ ಕಡಿಮೆಯಿಲ್ಲ ಎನಿಸುತ್ತೆ. ಆದರೆ ಇದು ಸಿನಿಮಾ ಕತೆಯಲ್ಲ ಖ್ಯಾತ ಬರಹಗಾರ್ತಿಯ ನಿಜ ಜೀವನದ ವ್ಯಥೆ. ಹಿಂದೆ ಜೀವನ ನಡೆಸಲು ಮುಂಬೈನಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಮಹಿಳೆ ಇಂದು ಬಾಲಿವುಡ್‍ನಲ್ಲಿ ತಮ್ಮ ಪ್ರತಿಭೆ ಮೂಲಕ ಖ್ಯಾತಿ ಗಳಿಸಿದ್ದಾರೆ. ಇವರು ಬರೆದ ಕತೆಗಳು ಇಂದು ಬಿಟೌನ್‍ನಲ್ಲಿ ಹಿಟ್ ಸಿನಿಮಾಗಳಾಗಿವೆ. ಅಂದು ಜೀವನ ನಿರ್ವಹಣೆಗಾಗಿ ವೇಶ್ಯೆ ಆಗಿದ್ದವರು ಇಂದು ಬಾಲಿವುಡ್‍ನಲ್ಲಿ ಖ್ಯಾತಿ ಗಳಿಸಿದವರ...