ಮಂಗಳೂರಿನಲ್ಲಿ ಮಿಸ್ಟರ್, ಮಿಸ್ , ಟೀನ್, ಮಿಸ್ಟ್ರೆಸ್ ಕರಾವಳಿ 2024 ಸ್ಪರ್ಧೆ – ಕಹಳೆ ನ್ಯೂಸ್
ಮಂಗಳೂರು, 20:ಅಪ್ಸ್ ಮಾಡೆಲ್ ಮ್ಯಾನೇಜ್ಮೆಂಟ್ ಮತ್ತು ಅಸ್ತ್ರ ಗ್ರೂಪ್ ವತಿಯಿಂದ ಮಿಸ್ಟರ್/ಮಿಸ್/ಟೀನ್/ಮಿಸ್ಟ್ರೆಸ್ ಕರಾವಳಿ 2024 ಸ್ಪರ್ಧೆಯನ್ನು ಸೆಪ್ಟೆಂಬರ್ 15 ರಂದು ಮಂಗಳೂರಿನ ಎ.ಜೆ. ಗ್ರ್ಯಾಂಡ್ ಹೋಟೆಲ್ ನಲ್ಲಿ ಆಯೋಜಿಸಲಾಯಿತು. ಈ ಇವೆಂಟ್‌ನಲ್ಲಿ ವಿವಿಧ ವಿಭಾಗಗಳ ಸ್ಪರ್ಧಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಎಲ್ಲರ ಗಮನ ಸೆಳೆದರು. ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ವಿಜೇತರ ವಿವರಗಳು ಇಲ್ಲಿದೆ ಮಿಸ್ಟರ್. ಕರಾವಳಿ ಪ್ರಶಸ್ತಿ ವಿಜೇತ:ರಂಜಿತ್ ಗಾಣಿಗ ಮೊದಲನೇ ರನ್ನರ್-ಅಪ್, ಕೌಸ್ತುಭ ಶೆಟ್ಟಿ ಎರಡನೇ ರನ್ನರ್-ಅಪ್, ಕಾರ್ತಿಕ್ ವೈ.ಬಿ...