Sunday, January 19, 2025

ಸಿನಿಮಾ

ಕ್ರೈಮ್ದಕ್ಷಿಣ ಕನ್ನಡಬೆಂಗಳೂರುಮಂಗಳೂರುಸಿನಿಮಾಸುದ್ದಿ

ಚೆಕ್ ಬೌನ್ಸ್ ಪ್ರಕರಣ : ಕಿರುತೆರೆ ನಟಿ ಪದ್ಮಜಾ ರಾವ್ ಗೆ ಮೂರು ತಿಂಗಳು ಜೈಲು ಶಿಕ್ಷೆ ಹಾಗೂ 40.20 ಲಕ್ಷ ರೂ. ದಂಡ ವಿಧಿಸಿದ ಮಂಗಳೂರು ಎಂಟನೇ ಜೆಎಂಎಫ್‌ಸಿ  ನ್ಯಾಯಾಲಯ – ಕಹಳೆ ನ್ಯೂಸ್

ಮಂಗಳೂರು, ಆ.27 : ಚೆಕ್ ಬೌನ್ಸ್ ಪ್ರಕರಣದಲ್ಲಿ ಸಿನಿಮಾ ಮತ್ತು ಕಿರುತೆರೆ ನಟಿ ಪದ್ಮಜಾ ರಾವ್ ಅವರಿಗೆ ನಗರದ ಎಂಟನೇ ಜೆಎಂಎಫ್‌ಸಿ  ನ್ಯಾಯಾಲಯ ಮೂರು ತಿಂಗಳ ಸಾದಾ ಜೈಲು ಶಿಕ್ಷೆ ಹಾಗೂ 40.20 ಲಕ್ಷ ರೂ. ದಂಡ ವಿಧಿಸಿದೆ. ನಟಿ ಪದ್ಮಜಾ ರಾವ್ ಅವರು ಜೂನ್ 17, 2020 ರಂದು 40 ಲಕ್ಷ ಕೈ ಸಾಲ ಪಡೆದಿದ್ದರು. ಇದಕ್ಕೆ ಭದ್ರತೆಯಾಗಿ 2020ರ ಜೂನ್ 17ರಂದು ಐಸಿಐಸಿಐ ಬ್ಯಾಂಕಿನ ಬೆಂಗಳೂರಿನ ಬನಶಂಕರಿ ಶಾಖೆಯಲ್ಲಿರುವ ತಮ್ಮ...
ಕ್ರೈಮ್ಬೆಂಗಳೂರುರಾಜ್ಯಸಿನಿಮಾಸುದ್ದಿ

ಜೈಲಲ್ಲಿ ರಾಜಾತಿಥ್ಯ ಬಗ್ಗೆ 3 ಎಫ್‌ಐಆರ್ ದಾಖಲು : 2 ಕೇಸ್ ನಲ್ಲಿ ದರ್ಶನ್ ಎ1 ಆರೋಪಿ – ಕಹಳೆ ನ್ಯೂಸ್

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಆರೋಪಿ ದರ್ಶನ್ ಗೆ ರಾಜಾತಿಥ್ಯ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಮೂರು ಎಫ್‌ಐಆರ್ ಗಳನ್ನು ದಾಖಲಿಸಲಾಗಿದೆ. ಈ ಮೂರು ಪ್ರಕರಣಗಳ ಪೈಕಿ 2 ಕೇಸ್ ನಲ್ಲಿ ನಟ ದರ್ಶನ್ ಎ 1 ಆರೋಪಿಯಾಗಿದ್ದಾರೆ. ಮೊದಲನೇ ಪ್ರಕರಣದಲ್ಲಿ ದರ್ಶನ್ ಎ1, ನಾಗರಾಜ್ ಎ2, ವಿಲ್ಸನ್ ಗಾರ್ಡನ್ ನಾಗ ಎ3, ಕುಳ್ಳ ಸೀನ ಎ4 ಆರೋಪಿಗಳಾಗಿದ್ದಾರೆ. ಎರಡನೇ ಪ್ರಕರಣದಲ್ಲಿ ನಟ ದರ್ಶನ್...
ಕೇರಳಕ್ರೈಮ್ಸಿನಿಮಾಸುದ್ದಿ

ಒಬ್ಬ ಹಿರಿಯ ನಟ ಸಿದ್ದಿಕಿ ಮಗಳೆಂದು ಕರೆದು ಅತ್ಯಾಚಾರ ಎಸಗಿದ, ಇನ್ನೊಬ್ಬ ನಟ ರಿಯಾಜ್‌ ಖಾನ್‌ ಸೆಕ್ಸ್‌ ಇಷ್ಟಾನಾ ಎಂದ ; ಚಿತ್ರರಂಗದ ಕರಾಳತೆ ಬಿಚ್ಚಿಟ್ಟ ಮಲಯಾಳಂ ನಟಿ ರೇವತಿ ಸಂಪತ್ – ಕಹಳೆ ನ್ಯೂಸ್

ಜಸ್ಟಿಸ್‌ ಹೇಮಾ ಸಮಿತಿ ಸಿದ್ಧಪಡಿಸಿರುವ ವರದಿ ಮಲಯಾಳಂ ಚಿತ್ರರಂಗದಲ್ಲಿ ಭಾರೀ ಕೋಲಾಹಲಕ್ಕೆ ಕಾರಣವಾಗಿದೆ. ಉದ್ಯಮದಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಈ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಕಾಸ್ಟಿಂಗ್ ಕೌಚ್‌ನಿಂದ ಹಿಡಿದು ತಾರತಮ್ಯದವರೆಗೆ ಮಹಿಳೆಯರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ ಎಂದು ಹೇಮಾ ಸಮಿತಿ ಹೇಳಿದೆ. ಈ ಹಿನ್ನೆಲೆಯಲ್ಲಿ ಮಲಯಾಳಂ ನಟಿ ರೇವತಿ ಸಂಪತ್, ಮಾಲಿವುಡ್‌ನ ಹಿರಿಯ ನಟ ಸಿದ್ದಿಕಿ ಮತ್ತು ಬಹುಭಾಷಾ ನಟ ರಿಯಾಜ್ ಖಾನ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ನಟಿಯ...
ಬೆಂಗಳೂರುರಾಜ್ಯಸಿನಿಮಾಸುದ್ದಿ

‘ಲಂಗೋಟಿ ಮ್ಯಾನ್’ ಚಿತ್ರ ಬಿಡುಗಡೆಯಾದರೆ ರಾಜ್ಯಾದ್ಯಂತ ಪ್ರತಿಭಟನೆ – ಪುರೋಹಿತರ ಪರಿಷತ್ – ಕಹಳೆ ನ್ಯೂಸ್

ಸಂಜೋತ ಭಂಡಾರಿ ನಿರ್ದೇಶನದ ‘ಲಂಗೋಟಿ ಮ್ಯಾನ್’ (Langoti Man Film) ಚಿತ್ರಕ್ಕೆ ಅಖಿಲ ಕರ್ನಾಟಕ ಅರ್ಚಕರ ಹಾಗೂ ಪುರೋಹಿತರ ಪರಿಷತ್ ತೀವ್ರ ಖಂಡಿಸಿದೆ. ಸಮುದಾಯದ ಕುರಿತು ಅಪಹಾಸ್ಯ ಮಾಡುವುದು ತಪ್ಪು ಎಂದು ಚಿತ್ರತಂಡವನ್ನು ಪುರೋಹಿತರ ಪರಿಷತ್ ಕಾರ್ಯಾಧ್ಯಕ್ಷ ರಾಘವೇಂದ್ರ ಭಟ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಚಿತ್ರದ ಟೈಟಲ್ ಕುರಿತು ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ ಕಾರ್ಯಾಧ್ಯಕ್ಷ ರಾಘವೇಂದ್ರ ಭಟ್ ಮಾತನಾಡಿ, ಈ ರೀತಿ ಒಂದು ಸಮುದಾಯದ ಕುರಿತು...
ಬೆಂಗಳೂರುಶುಭಾಶಯಸಿನಿಮಾಸುದ್ದಿ

ಬೇಬಿ ಬಂಪ್ ಫೋಟೋಶೂಟ್‌ನಲ್ಲಿ ಕಂಗೊಳಿಸಿದ ಬಹುಭಾಷಾ ನಟಿ ಪ್ರಣೀತಾ ಸುಭಾಷ್ – ಕಹಳೆ ನ್ಯೂಸ್

ಬಹುಭಾಷಾ ನಟಿ ಪ್ರಣೀತಾ ಸುಭಾಷ್  2ನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಬೇಬಿ ಬಂಪ್  ಫೋಟೋಶೂಟ್‌ವೊಂದನ್ನು ಹಂಚಿಕೊಂಡಿದ್ದಾರೆ. ಮತ್ತೆ ತಾಯಿಯಾಗ್ತಿರುವ ನಟಿ, ಸಖತ್ ಗ್ಲ್ಯಾಮರಸ್‌ ಆಗಿ ಕಾಣಿಸಿಕೊಂಡಿರೋದು ಅಭಿಮಾನಿಗಳ ಗಮನ ಸೆಳೆದಿದೆ. ಲೈಟ್ ಬಣ್ಣದ ಸ್ಲಿವ್‌ಲೆಸ್ ಗೌನ್‌ನಲ್ಲಿ ಪ್ರಣೀತಾ ಕಂಗೊಳಿಸಿದ್ದಾರೆ. ಮುಖದ ಗ್ಲೋ ಮತ್ತು ನಟಿಯ ಹಾಟ್‌ & ಗ್ಲ್ಯಾಮರಸ್‌ ಲುಕ್ ನೋಡಿ ನೆಟ್ಟಿಗರು ಸಂತೂರ್ ಮಮ್ಮಿ ಎಂದು ಹಾಡಿಹೊಗಳಿದ್ದಾರೆ. https://www.instagram.com/p/C_DRtfCSpLw   ಅಂದಹಾಗೆ, ತುಂಬು ಗರ್ಭಿಣಿ ಪ್ರಣಿತಾ ಇತ್ತೀಚೆಗೆ...
ಕ್ರೈಮ್ಬೆಂಗಳೂರುಸಿನಿಮಾಸುದ್ದಿ

ರೇಣುಕಾಸ್ವಾಮಿ ಕೊಲೆ ಕೇಸ್‌ : ಜಾಮೀನಿಗೆ ಅರ್ಜಿ ಸಲ್ಲಿಸಿದ A1 ಆರೋಪಿ ಪವಿತ್ರಾಗೌಡ – ಕಹಳೆ ನ್ಯೂಸ್

– ಜೈಲು ಸೇರಿ 72 ದಿನಗಳ ಬಳಿಕ ಜಾಮೀನಿಗೆ ಅರ್ಜಿ ಸಲ್ಲಿಸಿದ್ದೇಕೆ? ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಪರ ವಕೀಲರು ಜಾಮೀನಿಗಾಗಿ  ಸೋಮವಾರ (ಆ.19) ಅರ್ಜಿ ಸಲ್ಲಿಸಿದ್ದಾರೆ. ಆಗಸ್ಟ್‌ 22ರಂದು ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರಾ ಗೌಡ ಪರ ಹಿರಿಯ ವಕೀಲ ರೇನಿ ಸೆಬಾಸ್ಟಿಯನ್ ಸಿಸಿಎಚ್ 57ರ ನ್ಯಾಯಾಲಯದಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಪವಿತ್ರಾಗೌಡ...
ದಕ್ಷಿಣ ಕನ್ನಡಮಂಗಳೂರುಸಂತಾಪಸಿನಿಮಾಸುದ್ದಿ

ಸೂಪರ್ ಹಿಟ್ ತುಳು ನಾಟಕ ಒರಿಯರ್ದೊರಿ ಅಸಲ್ ಖ್ಯಾತಿಯ ರಂಗನಟ, ಖ್ಯಾತ ಕಲಾವಿದ ಅಶೋಕ್ ಶೆಟ್ಟಿ ಇನ್ನಿಲ್ಲ – ಕಹಳೆ ನ್ಯೂಸ್

ಮಂಗಳೂರು : ಖ್ಯಾತ ಕಲಾವಿದ, ತುಳು ನಾಟಕ ರಂಗದ ಬರಹಗಾರ, ಸೂಪರ್ ಹಿಟ್ ತುಳು ನಾಟಕ ಒರಿಯರ್ದೊರಿ ಅಸಲ್‌ನಲ್ಲಿ ತೆಂಗಿನಕಾಯಿ ಕೀಳುವ ನಾಥು ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ಅಶೋಕ್ ಶೆಟ್ಟಿ ಅಂಬ್ಲಿಮೊಗರು(53) ಸೋಮವಾರ ನಿಧನರಾದರು.   ಅಶೋಕ್ ಸೋಮವಾರ ಬೆಳಗ್ಗೆ ಅಂಬ್ಲಿಮೊಗರುವಿನ ತಮ್ಮ ಮನೆಯಲ್ಲಿ ತೀವ್ರ ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ವೃತ್ತಿಪರ ರಂಗಭೂಮಿಯ ನಟ ಮತ್ತು ಬರಹಗಾರ ಅಶೋಕ್ ಹಲವು ದಶಕಗಳ ಕಾಲ ವಿಜಯ ಕುಮಾರ್...
ಬೆಂಗಳೂರುಸಿನಿಮಾಸುದ್ದಿ

Bigg Boss Kannada 11: ದೊಡ್ಮನೆ ಆಫರ್‌ ಬಗ್ಗೆ ಜ್ಯೋತಿ ರೈ ಪ್ರತಿಕ್ರಿಯೆ – ಕಹಳೆ ನ್ಯೂಸ್

ಕನ್ನಡದ ನಟಿ ಜ್ಯೋತಿ ರೈ  ಇದೀಗ ಕಾಲಿವುಡ್‌ನಲ್ಲಿ ಸದ್ದು ಮಾಡುತ್ತಿದ್ದಾರೆ. ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಬಿಗ್ ಬಾಸ್  ಆಫರ್ ಬಗ್ಗೆ ಇನ್ಸ್ಟಾಗ್ರಾಂ ಖಾತೆಯಲ್ಲಿ ರಿಯಾಕ್ಟ್ ಮಾಡಿದ್ದಾರೆ. ನಾನು ಕನ್ನಡ ‘ಬಿಗ್ ಬಾಸ್’ ಶೋನಲ್ಲಿ ಸ್ಪರ್ಧಿಸುವ ಬಗ್ಗೆ ಅನೇಕರು ನನ್ನನ್ನು ಕೇಳ್ತಿದ್ದಾರೆ. ನನಗೆ ಬಿಗ್ ಬಾಸ್ ತಂಡದಿಂದ ಆಫರ್ ಬಂದಿತ್ತು. ನಾನು ಅದನ್ನು ಗೌರವದಿಂದಲೇ ತಿರಸ್ಕರಿಸಿದ್ದೇನೆ. ಈ ಮೊದಲೇ ನಾನು ಕೆಲವು ಕೆಲಸಗಳನ್ನು ಒಪ್ಪಿಕೊಂಡಿದ್ದೇನೆ. ಹೀಗಾಗಿ ಆಫರ್ ತಿರಸ್ಕರಿಸಿದ್ದೇನೆ....
1 4 5 6 7 8 81
Page 6 of 81