ದರ್ಶನ್, ಪವಿತ್ರಾ ಗೌಡ ಸೇರಿದಂತೆ 10ಕ್ಕೂ ಹೆಚ್ಚು ಆರೋಪಿಗಳ ಫ್ರಿಂಗರ್ ಪ್ರಿಂಟ್ ಮ್ಯಾಚ್ – ಕಹಳೆ ನ್ಯೂಸ್
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರೈಂ ಸೀನ್ ಫಿಂಗರ್ ಪ್ರಿಂಟ್ ಜೊತೆ ಹತ್ತಕ್ಕೂ ಹೆಚ್ಚು ಆರೋಪಿಗಳ ಫಿಂಗರ್ ಪ್ರಿಂಟ್ ಹೋಲಿಕೆಯಾಗಿರುವ ವಿಚಾರ ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ವಿಧಿ ವಿಜ್ಞಾನ ಪರೀಕ್ಷೆಯಲ್ಲಿ (FSL) ದರ್ಶನ್ (Darshan), ಪವಿತ್ರಾ ಗೌಡ (Pavithra Gowda) ಸೇರಿ ಹತ್ತು ಜನರ ಫಿಂಗರ್ ಪ್ರಿಂಟ್ ಹೋಲಿಕೆಯಾಗಿದೆ. ಕ್ರೈಂ ಸೀನ್, ಶವ ಬಿಸಾಕಿದ ಜಾಗ, ಶವ ಸಾಗಾಟ ಮಾಡಿದ ವಾಹನ, ಶವ ಇಟ್ಟಿದ್ದ ಸೆಕ್ಯೂರಿಟಿ ಗಾರ್ಡ್...