Sunday, January 19, 2025

ಸಿನಿಮಾ

ಕ್ರೈಮ್ಬೆಂಗಳೂರುಮೈಸೂರುಸಿನಿಮಾಸುದ್ದಿ

ದರ್ಶನ್‌ ಫಾರ್ಮ್‌ ಹೌಸ್‌ ಮ್ಯಾನೇಜರ್‌ ಎರಡು ತಿಂಗಳ ಹಿಂದೆ ಆತ್ಮಹತ್ಯೆ!? ತಡವಾಗಿ ಬೆಳಕಿಗೆ, ಶವ ಪತ್ತೆ- ಕಹಳೆ ನ್ಯೂಸ್

ಬೆಂಗಳೂರು : ದರ್ಶನ್‌ ಫಾರ್ಮ್‌ ಹೌಸ್‌ ಮ್ಯಾನೇಜರ್‌ ಎರಡು ತಿಂಗಳ ಹಿಂದೆ ಆತ್ಮಹತ್ಯೆಗೆ ಶರಣಾಗಿದ್ದು ತಡವಾಗಿ ಬೆಳಕಿಗೆ ಬಂದಿದೆ. ದರ್ಶನ್‌ ಬಳಿ ಹಲವು ವರ್ಶಗಳಿಂದ ಕೆಲಸ ಮಾಡಿಕೊಂಡಿದ್ದ ಶ್ರೀಧರ್‌ (35) ವಿಷ ಸೇವಿಸಿ ಏ. 17 ರಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ ಕಾಣೆಯಾಗಿದ್ದಾನೆಂದು ಎಲ್ಲರೂ ಭಾವಿಸಿದ್ದರು. ಆದರೆ ಈಗ ಶವ ಪತ್ತೆಯಾಗಿದ್ದು, ಜೊತೆಗೆ ಆತ ಸಾಯುವ ಮುನ್ನ ಬರೆದಿಟ್ಟಿರುವ ಡೆತ್‌ ನೋಟ್‌ ಕೂಡ ಪತ್ತೆಯಾಗಿದೆ. ಕೀಟನಾಶಕ ಸೇವನೆ ಮಾಡಿ ಶ್ರೀಧರ್‌...
ಕ್ರೈಮ್ಬೆಂಗಳೂರುಸಿನಿಮಾಸುದ್ದಿ

ಕಾನೂನಿಗಿಂತ ಯಾರು ದೊಡ್ಡವರಲ್ಲ ; ದರ್ಶನ್‌, ಪವಿತ್ರಾಗೌಡಗೆ ನಟಿ ರಮ್ಯಾ ಸಖತ್ ಕ್ಲಾಸ್..! – ಕಹಳೆ ನ್ಯೂಸ್

ಬೆಂಗಳೂರು:- ಕೊಲೆ ಆರೋಪ ಹೊತ್ತಿರುವ ನಟ ದರ್ಶನ್‌ಗೆ ನಟಿ ರಮ್ಯಾ ಕ್ಲಾಸ್‌ ತೆಗೆದುಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸರಿಯಾದ ಉದ್ದೇಶದಿಂದಾಗಿಯೇ ಬ್ಲಾಕ್‌ ಎಂಬ ಆಯ್ಕೆಯನ್ನು ನೀಡಲಾಗಿದೆ. ಅತಿರೇಕದ ಟ್ರೋಲ್‌ ಮಾಡಿದಾಗ ನೀವು ದೂರು ನೀಡಬಹುದು. ಅತಿ ಕೆಟ್ಟ ಭಾಷೆಯನ್ನು ಬಳಸಿ ನನ್ನ ಬಗ್ಗೆಯೂ ಟ್ರೋಲ್‌ ಮಾಡಿದ್ದಾರೆ. ಬೇರೆ ನಟರ ಬಗ್ಗೆಯೂ ಟ್ರೋಲ್‌ ಮಾಡಿದ್ದಾರೆ. ಟ್ರೋಲ್‌ ಮಾಡುವವರು ಬೇರೆಯವರ ಹೆಂಡತಿಯರು ಹಾಗೂ ಮಕ್ಕಳನ್ನೂ ಬಿಟ್ಟಿಲ್ಲ. ಇಂತಹ ಕೆಟ್ಟ ಸಮಾಜದಲ್ಲಿ ನಾವು ಬದುಕುತ್ತಿದ್ದೇವೆ. ನಾನೇ...
ಕ್ರೈಮ್ಬೆಂಗಳೂರುಸಿನಿಮಾಸುದ್ದಿ

ಕೊಲೆ ಕೇಸ್ ನಲ್ಲಿ ಡಿ ಗ್ಯಾಂಗ್.. ದರ್ಶನ್ ಮೇಲೆ ಓಪನ್ ಆಗುತ್ತಾ ರೌಡಿ ಶೀಟರ್..!? – ಕಹಳೆ ನ್ಯೂಸ್

ರೇಣುಕಾಸ್ವಾಮಿ ಕೊಲೆ ಪ್ರಕರಣ ಹಾಗೂ ಹಿಂದಿನ ಸಾಕಷ್ಟು ಪ್ರಕರಣ ಉಲ್ಲೇಖಿಸಿ ದರ್ಶನ್ ವಿರುದ್ಧ ರೌಡಿ ಶೀಟ್ ಒಪನ್ ಆಗುತ್ತಾ ಎಂಬ ಪ್ರಶ್ನೆ ಮೂಡಿದೆ. ದರ್ಶನ್ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡ್ತಿದೆ. ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಸ್ಫೋಟಕ ರಹಸ್ಯಗಳು ಹೊರಬರುತ್ತಿವೆ.   ದರ್ಶನ್ ಮೇಲೆ ರೌಡಿ ಶೀಟ್ ತೆರೆಯುವ ಸಾಧ್ಯತೆಯಿದೆ ಇದೆ ಅಂತ ಪೊಲೀಸ್ ಮೂಲಗಳು ಹೇಳುತ್ತಿದೆ. ಸಾಮಾನ್ಯವಾಗಿ ಕೊಲೆ ಪ್ರಕರಣಗಳಲ್ಲಿ ಭಾಗಿಯಾದವರ ಮೇಲೆ ರೌಡಿ ಪಟ್ಟಿ ಓಪನ್ ಆಗುತ್ತೆ. ನಟ...
ಬೆಂಗಳೂರುಸಿನಿಮಾಸುದ್ದಿ

ಸ್ಯಾಂಡಲ್ ವುಡ್ ನಟ ವಿನೋದ್‌ ರಾಜ್‌ ದಿಢೀರ್‌ ಆಸ್ಪತ್ರೆಗೆ ದಾಖಲು – ಕಹಳೆ ನ್ಯೂಸ್

ಬೆಂಗಳೂರು: ಸ್ಯಾಂಡಲ್ ವುಡ್ ನಟ ವಿನೋದ್‌ ರಾಜ್‌ ಅವರು ದಿಢೀರ್‌ ಅನಾರೋಗ್ಯಕ್ಕೀಡಾಗಿದ್ದು, ಅವರನ್ನು ನೆಲಮಂಗಲದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೌದು, ನಟ ವಿನೋದ್‌ ರಾಜ್‌ ಅವರಿಗೆ ಕರುಳಿನ ಸಮಸ್ಯೆ ಕಾಣಿಸಿಕೊಂಡಿದ್ದು, ಆಪರೇಷನ್‌ ಮಾಡಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿತಿಯಲ್ಲಿ ಸುಧಾರಣೆ ಕಂಡುಬಂದಿದೆ ಎಂದು ಆಸ್ಪತ್ರೆ ಮೂಲಗಳಿಂದ ತಿಳಿದುಬಂದಿದೆ. 59 ವರ್ಷದ ವಿನೋದ್‌ ರಾಜ್‌ ಹಲವು ವರ್ಷಗಳಿಂದ ನೆಲಮಂಗಲದಲ್ಲಿರುವ ತಮ್ಮ ತೋಟದ ಮನೆಯಲ್ಲಿ ವಾಸಿಸುತ್ತಿದ್ದಾರೆ....
ಕ್ರೈಮ್ಬೆಂಗಳೂರುರಾಜ್ಯಸಿನಿಮಾಸುದ್ದಿ

ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್​ ಸ್ಟಾರ್ ​ದರ್ಶನ್​ ಬಂಧನ – ಕಹಳೆ ನ್ಯೂಸ್

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಅವರನ್ನು ಬಂಧಿಸಲಾಗಿದೆ. ಮೈಸೂರಿನ ಕೆಂಪಯ್ಯನಹುಂಡಿ ಗ್ರಾಮದ ಬಳಿ ಇರುವ ಫಾರ್ಮ್​ಹೌಸ್​ನಲ್ಲಿ ದರ್ಶನ್​ ಅವರನ್ನು ಬಂಧಿಸಲಾಗಿದೆ.     ಬೆಂಗಳೂರಿನ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧಿಸಿ ಪೊಲೀಸರು ಮೈಸೂರಿನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಅವರನ್ನು ಬಂಧಿಸಿದ್ದಾರೆ. ಬೆಂಗಳೂರಿನ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಬೆಂಗಳೂರು ಪೊಲೀಸರು, ದರ್ಶನ್ ತೂಗುದೀಪ ಅವರನ್ನು ಬಂಧಿಸಿದ್ದಾರೆ. ಅವರನ್ನು ಸದ್ಯ ಮೈಸೂರಿನಿಂದ ಬೆಂಗಳೂರಿಗೆ ಕರೆತರಲಾಗುತ್ತಿದೆ....
ಬೆಂಗಳೂರುಸಿನಿಮಾಸುದ್ದಿ

ಸಮಯ ಕೂಡಿ ಬರಲಿ : ಗುಡ್ ನ್ಯೂಸ್ ಕೊಟ್ಟ ರಾಧಿಕಾ ಪಂಡಿತ್ – ಕಹಳೆ ನ್ಯೂಸ್

ಮದುವೆ ನಂತರ ಸಿನಿಮಾ ರಂಗದಿಂದಲೇ ದೂರವಾಗಿದ್ದಾರೆ ನಟಿ ರಾಧಿಕಾ ಪಂಡಿತ್. ಕನ್ನಡ ಸಿನಿಮಾ ರಂಗದಲ್ಲಿ ಬಹುಬೇಡಿಕೆ ಇರುವಾಗಲೇ ಮದುವೆ, ಸಂಸಾರ, ಮಕ್ಕಳು ಕಾರಣದಿಂದಾಗಿ ಮತ್ತೆ ಚಿತ್ರಗಳನ್ನು ಒಪ್ಪಿಕೊಂಡಿಲ್ಲ. ರಾಧಿಕಾ ಪಂಡಿತ್ (Radhika Pandit) ಮತ್ತು ಸಿನಿಮಾ ರಂಗಕ್ಕೆ ಬರಬೇಕು. ಅಭಿಮಾನಿಗಳನ್ನು ರಂಜಿಸಬೇಕು ಅನ್ನುವುದು ಅಸಂಖ್ಯಾತ ಅಭಿಮಾನಿಗಳ ಮನವಿ ಆಗಿತ್ತು. ಹೌದು, ಮತ್ತೆ ರಾಧಿಕಾ ಅವರನ್ನು ಸ್ಕ್ರೀನ್ ಮೇಲೆ ನೋಡಬೇಕು ಎನ್ನುವುದು ಅವರ ಫ್ಯಾನ್ಸ್ ಬೇಡಿಕೆಯಾಗಿತ್ತು. ಅದಕ್ಕೆ ಈಗ ರಾಧಿಕಾ ಸ್ಪಂದಿಸಿದ್ದಾರೆ....
ಸಿನಿಮಾಸುದ್ದಿ

ಅಶ್ಲೀಲ ವಿಡಿಯೋ ವೈರಲ್‌ ಬೆನ್ನಲ್ಲೆ ಶೀಘ್ರದಲ್ಲೇ ಸಿಹಿಸುದ್ದಿ ಕೊಡ್ತೀನಿ ಎಂದ ನಟಿ ಜ್ಯೋತಿ ರೈ..!-ಕಹಳೆ ನ್ಯೂಸ್

ನಟಿ ಜ್ಯೋತಿ ರೈ ಅಶ್ಲೀಲ ವಿಡಿಯೋ ಪ್ರಕರಣದ ಬೆನ್ನಲ್ಲೇ ಅಭಿಮಾನಿಗಳಿಗೆ ಸಿಹಿಸುದ್ದಿ ಕೊಡ್ತೀನಿ ಎಂದು ನಟಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ನಟನೆಗಿಂತ ಹಾಟ್ ಫೋಟೋಶೂಟ್‌ಗಳ ಮೂಲಕ ಸುದ್ದಿಯಾಗುವ ನಟಿ ಇದೀಗ ಎಲ್ಲರೂ ಖುಷಿಪಡುವ ಸುದ್ದಿ ಕೊಡೋದಾಗಿ ಹೇಳಿದ್ದಾರೆ. ಜ್ಯೋತಿ ರೈ ಈ ಪೋಸ್ಟ್ ಹಂಚಿಕೊಳ್ತಿದ್ದಂತೆ ಮದುವೆ ಬಗ್ಗೆ ಗುಡ್ ನ್ಯೂಸ್ ಕೊಡ್ತೀರಾ..? ಎಂದು ಬಗೆ ಬಗೆಯ ಕಾಮೆಂಟ್‌ಗಳು ಹರಿದು ಬರುತ್ತಿವೆ. ಹಾಗಾದ್ರೆ ನಟಿ ಹೇಳುವ ವಿಷ್ಯ ಏನಿರಬಹುದು ಎಂದು ಫ್ಯಾನ್ಸ್...
ಕ್ರೀಡೆಬೆಂಗಳೂರುಸಿನಿಮಾಸುದ್ದಿ

RCB ಗೆದ್ದರೆ ಬಿಕಿನಿ ಫೋಟೋ ಹಂಚಿಕೊಳ್ತೀನಿ ಎಂದಿದ್ದ ಹನಿ ರೋಸ್‌, ಈಗ ಒಡೆದ ಹೃದಯ! – ಕಹಳೆ ನ್ಯೂಸ್

ಅಹಮದಾಬಾದ್‌: ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ ನಡೆದ ಎಲಿಮಿನೇಟರ್-1‌ (Eliminator) ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (Royal Challengers Bengaluru) ತಂಡ ಗೆದ್ದರೆ, ಬಿಕಿನಿ ಫೋಟೋ ಪೋಸ್ಟ್‌ ಮಾಡುತ್ತೇನೆ ಎಂದು ಹೇಳಿದ್ದ ಸೌತ್‌ನ ಹಾಟ್‌ ಬ್ಯೂಟಿ ಹನಿ ರೋಸ್‌ (Honey Rose) ಈಗ ಒಡೆದ ಹೃದಯದ ಎಮೋಜಿ ಹಂಚಿಕೊಂಡಿದ್ದಾರೆ. ರಾಜಸ್ಥಾನ್‌ ರಾಯಲ್ಸ್‌ ವಿರುದ್ಧದ ಪಂದ್ಯಕ್ಕೂ ಮುನ್ನ ಹನಿ ರೋಸ್‌, ಆರ್‌ಸಿಬಿ ಗೆದ್ದರೆ ನಾನು ಪಂದ್ಯದ ನಂತರ ನನ್ನ ಬಿಕಿನಿ ಚಿತ್ರವನ್ನು ಪೋಸ್ಟ್ ಮಾಡುತ್ತೇನೆ....
1 7 8 9 10 11 81
Page 9 of 81