ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಸಂವಿಧಾನ ತಿದ್ದುಪಡಿ ಮಾಡುತ್ತೇವೆ ಎಂಬ ಸಂವಿಧಾನ ವಿರೋಧಿ ಹೇಳಿಕೆ ; ಡಿ.ಕೆ ಶಿವಕುಮಾರ್ ಅವರ ವಿರುದ್ಧ ಮಂಗಳೂರು ಪುರಭವನದಲ್ಲಿರುವ ಡಾ. ಬಿ ಆರ್ ಅಂಬೇಡ್ಕರ್ ಪ್ರತಿಮೆಯ ಬಳಿ ಪ್ರತಿಭಟನೆ-ಕಹಳೆ ನ್ಯೂಸ್
ಮಂಗಳೂರು : ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಸಂವಿಧಾನ ತಿದ್ದುಪಡಿ ಮಾಡುತ್ತೇವೆ ಎಂಬ ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ವಿರುದ್ಧ ಮಂಗಳೂರು ಪುರಭವನದಲ್ಲಿರುವ ಡಾ. ಬಿ ಆರ್ ಅಂಬೇಡ್ಕರ್ ಪ್ರತಿಮೆಯ ಬಳಿ ನಡೆದ ಪ್ರತಿಭಟನೆಯಲ್ಲಿ ಮಾನ್ಯ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ಭಾಗವಹಿಸಿದರು. ಪ್ರತಿಭಟನೆಯಲ್ಲಿ ಮಾತನಾಡಿದ ಶಾಸಕರು, ಕಾಂಗ್ರೆಸ್ ಒಂದು ಕುಲಗೆಟ್ಟ ಪಕ್ಷ ಎಂದು ಸ್ವತಃ...