ಸುಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಶಾಲೆಯ ವೈಭವದ ಕ್ರೀಡಾಕೂಟ – ಕಹಳೆ ನ್ಯೂಸ್
ಕುಂದಾಪುರ: ಸುಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಯಡಾಡಿ- ಮತ್ಯಾಡಿ ಇದರ ವಾರ್ಷಿಕ ಕ್ರೀಡಾ ಕೂಟವು ಕುಂದಾಪುರ ಗಾಂಧಿ ಮೈದಾನದಲ್ಲಿ ಅದ್ದೂರಿಯಾಗಿ ನಡೆಯಿತು. ಕ್ರೀಡಾ ಕೂಟವನ್ನು ಉದ್ಘಾಟಿಸಿ ಮಾತನಾಡಿದ ಉಡುಪಿ ಲೋಕ ಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಯವರು" ಸಾಧನೆಯಲ್ಲಿ ಛಲವಿದ್ದವರಿಗೆ ಯಾವುದೂ ಹಿನ್ನಡೆಯಾಗುವುದಿಲ್ಲ.ನಿರ್ದಿಷ್ಟವಾದ ಗುರಿ ಉದ್ದೇಶದಿಂದ ಸ್ಪಷ್ಟವಾದ ದಾರಿಯಲ್ಲಿ ಸಾಗಿದಾಗ ಯಶಸ್ಸು ಖಂಡಿತ ಸಿಗುತ್ತದೆ. ಕ್ರೀಡಾ ಕ್ಷೇತ್ರದಲ್ಲಿ ಸೋಲು ಮತ್ತು...