Saturday, February 1, 2025

ಸುದ್ದಿ

ಕಡಬದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಧಾರ್ಮಿಕ ಮತ್ತು ಭಜನಾ ಶಿಕ್ಷಣ ಕೇಂದ್ರ ಕೇರ್ಪಡ ಇದರ ವತಿಯಿಂದ ಎಡಮಂಗಲ ಗ್ರಾಮದ ಶ್ರೀ ಮಹಿಷಮರ್ದಿನಿ ದೇವಸ್ಥಾನ ಕೇರ್ಪಡದಲ್ಲಿ ಹಿಂದೂ ಧಾರ್ಮಿಕ ಶಿಕ್ಷಣ ಪ್ರಾರಂಭ – ಕಹಳೆ ನ್ಯೂಸ್

ಕಡಬ : ಧಾರ್ಮಿಕ ಮತ್ತು ಭಜನಾ ಶಿಕ್ಷಣ ಕೇಂದ್ರ ಕೇರ್ಪಡ ಇದರ ವತಿಯಿಂದ ಕಡಬ ತಾಲೂಕಿನ ಎಡಮಂಗಲ ಗ್ರಾಮದ ಶ್ರೀ ಮಹಿಷಮರ್ದಿನಿ ದೇವಸ್ಥಾನ ಕೇರ್ಪಡ ಇಲ್ಲಿನ ಸಭಾಂಗಣದಲ್ಲಿ ಧಾರ್ಮಿಕ ಶಿಕ್ಷಣ ತರಗತಿಯನ್ನು ದೇವಾಲಯಗಳ ಸಂವರ್ಧನಾ ಸಮಿತಿ ಮಂಗಳೂರು ವಿಭಾಗ ಪ್ರಮುಕ್ ಹಾಗೂ ಪುತ್ತೂರು ಶ್ರೀಮಹೋತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಕೇಶವಪ್ರಸಾದ್ ಮುಳಿಯ ಹಾಗೂ ಮುರಳಿಕೃಷ್ಣ ಹಸಂತಡ್ಕ ಇವರ ಮಾರ್ಗದರ್ಶನದಲ್ಲಿ ಆರಂಭಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಶ್ರೀಮತೀ ಕೃಷ್ಣವೇಣಿ ಪ್ರಸಾದ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಹೃದಯಾಘಾತದಿಂದ ನಿಧನರಾದ ಪ್ರಸಿದ್ಧ ಯಕ್ಷಗಾನ ಹಾಸ್ಯ ಕಲಾವಿದ ಜಯರಾಮ ಆಚಾರ್ಯ ರ ನಿವಾಸಕ್ಕೆ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ – ಕಹಳೆ ನ್ಯೂಸ್

ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾದ ತೆಂಕುತಿಟ್ಟಿನ ಪ್ರಸಿದ್ಧ ಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಅವರ ನಿವಾಸಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಬೇಟಿ ನೀಡಿ ಪತ್ನಿ ಹಾಗೂ ಮನೆಯವರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಯಕ್ಷಗಾನ ಕಲಾವಿದ ಸರಪಾಡಿ ಅಶೋಕ್ ಶೆಟ್ಟಿ, ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ ಬಂಟ್ವಾಳ ಮತ್ತಿತರರು ಉಪಸ್ಥಿತರಿದ್ದರು....
ಸುದ್ದಿಸುಬ್ರಹ್ಮಣ್ಯ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಧ್ಯಾಹ್ನ ಸುರಿದ ಗುಡುಗು ಮಿಂಚು ಸಹಿತ ಭಾರಿ ಮಳೆಗೆ ಅಂಗಡಿಗಳಿಗೆ ನುಗ್ಗಿದ ನೀರು.!!– ಕಹಳೆ ನ್ಯೂಸ್

ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಮೇಘಸ್ಪೋಟ ರೀತಿಯಲ್ಲಿ ಮಳೆಯಾಗಿದ್ದು, ಕೇವಲ ಅರ್ಧ ತಾಸು ಸುರಿದ ಮಳೆಗೆ ಧರ್ಪಣ ತೀರ್ಥ ನದಿ ತುಂಬಿ ಹರಿದಿದ್ದು, ಆದಿ ಸುಬ್ರಹ್ಮಣ್ಯದ ಕೆಲ ಅಂಗಡಿಗೆ ನೀರು ನುಗ್ಗಿದೆ. ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಮಧ್ಯಾಹ್ನ ಗುಡುಗು ಮಿಂಚು ಸಹಿತ ಭಾರಿ ಮಳೆ ಸುರಿಯಿತು. ಕೇವಲ ಅರ್ಧ ತಾಸು ಸುರಿದ ಮಳೆಗೆ ಸುಬ್ರಹ್ಮಣ್ಯದ ದರ್ಪಣ ತೀರ್ಥ ನದಿ ತುಂಬಿ ಹರಿದಿದ್ದು, ಆದಿಸುಬ್ರಹ್ಮಣ್ಯ ದೇವಸ್ಥಾನದ ಹೊರಾಂಗಣ ಪ್ರವೇಶಿಸಿತು, ಅಲ್ಲದೆ...
ಸುದ್ದಿ

ಯಕ್ಷಗಾನದ ಹಿರಿಯ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಇನ್ನಿಲ್ಲ – ಕಹಳೆ ನ್ಯೂಸ್

ಬಂಟ್ವಾಳ: ಯಕ್ಷಗಾನದ ಹಾಸ್ಯರಾಜ ಎಂದೇ ಹೇಳಲಾಗುವ ಶುದ್ಧ ಹಾಸ್ಯ ನೀಡುವ ಮೂಲಕ ಪ್ರೇಕ್ಷಕರ ಮನರಂಜಿಸುತ್ತಿದ್ದ ಬಂಟ್ವಾಳ ಜಯರಾಮ ಆಚಾರ್ಯ ಬೆಂಗಳೂರಿನಲ್ಲಿ ಅ.21ರಂದು ಬೆಳಗ್ಗೆ ನಿಧನ ಹೊಂದಿದ್ದಾರೆ. ಬೆಂಗಳೂರಿನಲ್ಲಿ ಯಕ್ಷಗಾನ ಕಾರ್ಯಕ್ರಮವೊಂದಕ್ಕೆ ಭಾಗವಹಿಸಲು ಆಗಮಿಸಿದ್ದ ಅವರು ಇಂದು ಮುಂಜಾನೆ ನಾಲ್ಕು ಗಂಟೆಗೆ ಹೃದಯಸ್ತಂಭನವಾಗಿ ಜೊತೆ ಕಲಾವಿದರು ಆಸ್ಪತ್ರೆಗೆ ಸೇರಿಸಿದರೂ ಫಲವಾಗದೆ ನಿಧನ ಹೊಂದಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು. ಬಂಟ್ವಾಳದಲ್ಲಿ 1957, ಅಕ್ಟೋಬರ್ 12ರಂದು ಬಂಟ್ವಾಳ ಗಣಪತಿ ಆಚಾರ್ಯ, ಭವಾನಿ ಅಮ್ಮ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಸಿ ಎ ಫೌಂಡೇಶನ್ ವಿದ್ಯಾರ್ಥಿಗಳ ಹಾಗೂ ಪೋಷಕರ ಸಮಾಲೋಚನಾ ಸಭೆ.-ಕಹಳೆ ನ್ಯೂಸ್

ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಪ್ರಥಮ ಪಿಯುಸಿ ಸಿ ಎ ಫೌಂಡೇಶನ್ ವಿದ್ಯಾರ್ಥಿಗಳ ಹಾಗೂ ಪೋಷಕರ ಸಮಾಲೋಚನಾ ಸಭೆಯು ನಡೆಯಿತು. ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥರು ಹಾಗೂ ವಿವೇಕಾನಂದ ಇನ್ಸ್ಟಿಟ್ಯೂಟ್ ಫಾರ್ ಸಿ ಎ ಸ್ಟಡೀಸ್ ಇದರ ಸಂಯೋಜಕರಾದ ದೇವಿಪ್ರಸಾದ್ ಇವರು ವಿದ್ಯಾರ್ಥಿಗಳಿಗೆ ಸಿ ಎ ಫೌಂಡೇಶನ್ ಕೋರ್ಸ್ ಬಗ್ಗೆ ಮಾಹಿತಿಯನ್ನು ನೀಡಿದರು. ಈ ಸಂದರ್ಭದಲ್ಲಿ ಕಾಲೇಜಿನ ಶೈಕ್ಷಣಿಕ ಸಂಯೋಜಕರಾದ ಶ್ರೀವತ್ಸ ಎನ್ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಸೂಕ್ತ ಸಲಹೆಗಳನ್ನಿತ್ತು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸೋಮವಾರ ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಇಂದು ಬಂಟ್ವಾಳ ತಾಲೂಕಿನ ಮೊಡಂಕಾಪು ಶಾಲೆಯಲ್ಲಿ ಪೂರ್ವತಯಾರಿ-ಕಹಳೆ ನ್ಯೂಸ್

ಬಂಟ್ವಾಳ: ಅ.21 ರಂದು ಸೋಮವಾರ ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಇಂದು ಬಂಟ್ವಾಳ ತಾಲೂಕಿನ ಮೊಡಂಕಾಪು ಶಾಲೆಯಲ್ಲಿ ಮಸ್ಟರಿಂಗ್ ( ಪೂರ್ವತಯಾರಿ) ಕಾರ್ಯ ನಡೆಯಿತು. ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ಮೊಡಂಕಾಪು ಮಸ್ಟರಿಂಗ್ ನಡೆಯುವ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ,ಬಳಿಕ ತಾಲೂಕು ತಹಶಿಲ್ದಾರ್ ಅರ್ಚನಾ ಭಟ್ ಅವರಲ್ಲಿ ತಯಾರಿ ಬಗ್ಗೆ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಬಂಟ್ವಾಳ ನಗರ ಠಾಣಾ ಪೋಲೀಸ್ ಇನ್ಸ್ ಪೆಕ್ಟರ್ ಆನಂತಪದ್ಮನಾಭ, ಗ್ರಾಮಾಂತರ ಠಾಣಾ ಪೋಲೀಸ್...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು:ಆಟೋ ರಿಕ್ಷಾ ಮತ್ತು ಕಾರುಗಳ ನಡುವೆ ಸರಣಿ ಅಪಘಾತ : ಪ್ರಾಣಾಪಾಯದಿಂದ ಪಾರು -ಕಹಳೆ ನ್ಯೂಸ್

ಪುತ್ತೂರು: ಮಂಗಳೂರು - ಮಡಿಕೇರಿ ರಾಷ್ಟ್ರೀಯ ಹೆದ್ದಾರಿ ರಸ್ತೆಯ ತೆಂಕಿಲದಲ್ಲಿ ಆಟೋ ರಿಕ್ಷಾ ಮತ್ತು ಕಾರುಗಳ ನಡುವೆ ಸರಣಿ ಅಪಘಾತ ನಡೆದಿದೆ. ಗಾಯಾಳುವನ್ನು ಮಂಜಲ್‌ಪಡ್ಪು ನಿವಾಸಿ ಶಿವರಾಮ ಗೌಡ ಎಂದು ಗುರುತಿಸಲಾಗಿದ್ದು, ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಣ್ಣ ಪುಟ್ಟಗಾಯ ಗೊಂಡಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ದರ್ಬೆ ಪುತ್ತೂರು ಇಲ್ಲಿನ ಬಾಲಕಿಯರ ಕಬಡ್ಡಿ ತಂಡ ಸತತ 2ನೇ ಬಾರಿಗೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ -ಕಹಳೆ ನ್ಯೂಸ್

ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ,ಉಪನಿರ್ದೇಶಕರ ಕಛೇರಿ(ಆಡಳಿತ)ಚಿಕ್ಕಮಗಳೂರು ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕಡೂರು , ಹಾಗೂ ಕ್ಯಾಂಬ್ರಿಡ್ಜ್ ಪಬ್ಲಿಕ್ ಸ್ಕೂಲ್ ಪುರ,ಕಡೂರು ಇಲ್ಲಿ ನಡೆದ 14 ರ ವಯೋಮಾನದ ಬಾಲಕಿಯರ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು, ಸತತ 2ನೇ ಬಾರಿಗೆ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಮಾರ್ಗದರ್ಶನದಲ್ಲಿ ಸಹ ಶಿಕ್ಷಕರಾದ ಬಾಲಕೃಷ್ಣ ರೈ ಪೊರ್ದಾಲ್ ಹಾಗೂ ಹಿರಿಯ...
1 112 113 114 115 116 2,761
Page 114 of 2761