Saturday, February 1, 2025

ಸುದ್ದಿ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅಡ್ಯನಡ್ಕದಲ್ಲಿ ರಂಜಿಸಿದ ಸ್ಯಾಕ್ಸೋಫೋನ್ ಜೊತೆ ಭಕ್ತಿ ಗಾನ ರಸಮಂಜರಿ-ಕಹಳೆ ನ್ಯೂಸ್

ಪೆರ್ನಾಜೆ : ಶ್ರೀ ದುರ್ಗಾಪರಮೇಶ್ವರಿ ಅಯ್ಯಪ್ಪ ಸ್ವಾಮಿ ಭಜನಾ ಮಂದಿರ (ರಿ) ಅಡ್ಯನಡ್ಕದಲ್ಲಿ 35ನೇ ವರ್ಷದ ನವರಾತ್ರಿ ಮತ್ತು ಶ್ರೀ ಶಾರದೋತ್ಸವ ಪ್ರಯುಕ್ತ ಸ್ವರ ಸಿಂಚನ ಸಂಗೀತ ಶಾಲೆ ವಿಟ್ಲ ಪಡಿನಾಗಿಲು ಶಿಕ್ಷಕಿ ಸವಿತಾ ಕೋಡಂದೂರ್ ಮತ್ತು ವಿದ್ಯಾರ್ಥಿಗಳು ವಿದ್ವಾನ್ ಉದಯ ಕಾಸರಗೋಡು ಸ್ಯಾಕ್ಸೋಫೋನ್ ಜೊತೆ ಭಕ್ತಿ ಗಾನ ರಸಮಂಜರಿ. ದ್ವಂದ್ವ ವಿಶೇಷ ಕಾರ್ಯಕ್ರಮವನ್ನು ವೇ.ಮು ರಾಮಕೃಷ್ಣ ಭಟ್ ನೀರಮೂಲೆ ಜ್ಯೋತಿ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕು.ಸಿಂಚನ ಲಕ್ಷ್ಮಿ...
ಸುದ್ದಿ

ಬಿಲ್ಲವ ಹೆಣ್ಣುಮಕ್ಕಳ ಬಗ್ಗೆ ನಾಲಿಗೆ ಹರಿಬಿಟ್ಟ ಅರಣ್ಯ ಅಧಿಕಾರಿ ಸಂಜೀವ ಪೂಜಾರಿ ವಿರುದ್ಧ ದೂರು : ಅ.18 ಪುತ್ತೂರು ಮಹಾಲಿಂಗೇಶ್ವರ ದೇವರ ಗದ್ದೆಯಲ್ಲಿ ಸಂಜೀವ ನ ವಿರುದ್ಧ ಹಿಂ.ಜಾ.ವೇ ವತಿಯಿಂದ ಬೃಹತ್‌ ಪ್ರತಿಭಟನೆ – ಕಹಳೆ ನ್ಯೂಸ್

ಹಿಂದು ಜಾಗರಣ ವೇದಿಕೆ ಪುತ್ತೂರು ಜಿಲ್ಲೆ ಇದರ ವತಿಯಿಂದ ಬಿಲ್ಲವ ಸಮಾಜದ ಹೆಣ್ಣು ಮಕ್ಕಳ ವಿರುದ್ಧ ನಾಲಿಗೆ ಹರಿ ಬಿಟ್ಟ ಅರಣ್ಯ ಅಧಿಕಾರಿ ಸಂಜೀವನ ವಿರುದ್ದ ದಿನಾಂಕ 18/10/2024 ಶುಕ್ರವಾರ ಪುತ್ತೂರು ಮಹಾಲಿಂಗೇಶ್ವರ ದೇವರ ಗದ್ದೆಯಲ್ಲಿ ಬೆಳಿಗ್ಗೆ 10 ಗಂಟೆಗೆ ಬೃಹತ್‌ ಪ್ರತಿಭಟನೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.   ದ.ಕ.ಜಿಲ್ಲೆಯಲ್ಲಿ 1 ಲಕ್ಷ ಪೂಜಾರಿ ಹೆಣ್ಣು ಮಕ್ಕಳು ಸೂಳೆಯರಾಗಿದ್ದಾರೆ. ಹಿಂದುತ್ವದ ಹುಡುಗರು ಇವರನ್ನು ಸೂಳೆ ಮಾಡಿದ್ದಾರೆ. ಭಜನೆ ಮಾಡಿ...
ಸುದ್ದಿ

ನವರಾತ್ರಿ ಸಂಧರ್ಭ ವೇಷ ಹಾಕಿ ನಿಧಿಸಂಗ್ರಹ ಮಾಡಿ ಬುಡ್ ಚಿಯಾರಿ ಸಿಂಡ್ರೋಮ್ ಖಾಹಿಲೆ ಇಂದ ಬಳಲುತಿರುವ ಮಗುವಿಗೆ ಹಸ್ತಾಂತರ -ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ಶ್ರೀ ದುರ್ಗಾ ಸೇವಾ ಸಮಿತಿ ರಾಯಪ್ಪಕೋಡಿ ಕಲ್ಲಡ್ಕ ವತಿಯಿಂದ 2 ನೇ ವರ್ಷದ ನಿಧಿ ಸಂಗ್ರಹ ಪ್ರಯುಕ್ತ ನವರಾತ್ರಿ ಸಂಧರ್ಭ ದಲ್ಲಿ ವೇಷ ಹಾಕಿ ನಿಧಿಸಂಗ್ರಹ ಮಾಡಿ ಬುಡ್ ಚಿಯಾರಿ ಸಿಂಡ್ರೋಮ್ ಖಾಹಿಲೆ ಇಂದ ಬಳಲುತಿರುವ ಪುತ್ತೂರಿನ ರಂಜನ್ ಎನ್ನುವವರ 3 ವರ್ಷದ ಮಗು ಅಗಸ್ತ್ಯ ಕೃಷ್ಣ ನಿಗೆ ರೂಪಾಯಿ 37000/- ನೀಡಲಾಯಿತು. ಈ ಪುಣ್ಯ ಕಾರ್ಯದಲ್ಲಿ ಸಮಿತಿಯ ಸದಸ್ಯರಾದ ದೀಕ್ಷಿತ್ ಆಚಾರ್ಯ, ಮೋಹಿತ್...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಂಬಿಕಾ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ಕೆ.ಎಂ.ಎಫ್.ಗೆ ಭೇಟಿ-ಕಹಳೆ ನ್ಯೂಸ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿ ಮಹಾವಿದ್ಯಾಲಯದ ರಾಷ್ಟಿçÃಯ ಸೇವಾ ಯೋಜನೆ ಹಾಗೂ ವಾಣಿಜ್ಯ ವಿಭಾಗದ ಸಂಯುಕ್ತಾಶ್ರಯದಲ್ಲಿ ಮಂಗಳೂರಿನ ಕೆ.ಎಂ.ಎಫ್ ಸಂಸ್ಥೆಗೆ ಬುಧವಾರ ಭೇಟಿ ನೀಡಿ ಸಂಸ್ಥೆಯ ಪ್ರಕ್ರಿಯೆಯ ಬಗೆಗೆ ತಿಳಿದುಕೊಳ್ಳಲಾಯಿತು. ಕೆ.ಎಂ.ಎಫ್ ಉದ್ಯೋಗಿ ಭಾವನಾ ಅವರು ಹಾಲು ಸಂಗ್ರಹಣೆ, ಪ್ಯಾಕೇಜಿಂಗ್, ವಿತರಣೆಯ ಬಗೆಗೆ ಮಾಹಿತಿ ನೀಡಿದರಲ್ಲದೆ ಕೆ.ಎಂ.ಎಫ್ ವತಿಯಿಂದ ತಯಾರಿಸಲಾಗುವ ಹಾಲಿನನ ವಿವಿಧ ಮೌಲ್ಯವರ್ಧಿತ ಉತ್ಪನ್ನಗಳ ತಯಾರಿಕೆಯ ಬಗೆಗೆ ತಿಳಿಸಿಕೊಟ್ಟರು. ಕೆ.ಎಂ.ಎಫ್ ಉದ್ಯೋಗಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸಬ್ ಜ್ಯೂನಿಯರ್ ಹಗ್ಗ ಮತ್ತು ನೇಗಿಲು ವಿಭಾಗದ ಕೋಣಗಳ ‘ಕಂಬಳ ಕೂಟ’-ಕಹಳೆ ನ್ಯೂಸ್

ಬಂಟ್ವಾಳ: ಅವಿಭಜಿತ ಜಿಲ್ಲೆಯಲ್ಲಿ ಇದೇ ಪ್ರಥಮ ಬಾರಿಗೆ ರೋಟರಿ ಕ್ಲಬ್ ವತಿಯಿಂದ ಸಬ್ ಜ್ಯೂನಿಯರ್ ಹಗ್ಗ ಮತ್ತು ನೇಗಿಲು ವಿಭಾಗದ ಕೋಣಗಳ 'ಕಂಬಳ ಕೂಟ' ಆಯೋಜಿಸಲು ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೋ ಹಿಲ್ಸ್ ಮುಂದಾಗಿದ್ದು, ಇಲ್ಲಿನ ಸಿದ್ಧಕಟ್ಟೆ ಕೊಡಂಗೆ ವೀರ-ವಿಕ್ರಮ ಜೋಡುಕರೆಯಲ್ಲಿ ಅ. 19ರಂದು ಶನಿವಾರ ಬೆಳಿಗ್ಗೆ ಗಂಟೆ 8.30ರಿಂದ ರಾತ್ರಿ ಗಂಟೆ 10.30 ರತನಕ ಕಂಬಳ ಕೂಟ ನಡೆಯಲಿದೆ ಎಂದು ರೋಟರಿ ಕ್ಲಬ್ ನ ಅಧ್ಯಕ್ಷ ರೊ.ಸುರೇಶ ಶೆಟ್ಟಿ...
ಉಡುಪಿಸುದ್ದಿ

ಅ.22ರಂದು ಉಡುಪಿ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟ ‘ರಜತ ಕ್ರೀಡಾ ಸಂಭ್ರಮ’-ಕಹಳೆ ನ್ಯೂಸ್

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ರಜತ ಮಹೋತ್ಸವದ ಪ್ರಯುಕ್ತ ‘ರಜತ ಕ್ರೀಡಾ ಸಂಭ್ರಮ’ ವಾರ್ಷಿಕ ಕ್ರೀಡಾಕೂಟವನ್ನು ಅ.22ರಂದು ಅಜ್ಜರಕಾಡುವಿನಲ್ಲಿರುವ ಉಡುಪಿ ಜಿಲ್ಲಾ ಕ್ರೀಡಾಂಗಣ ಹಮ್ಮಿಕೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ತಿಳಿಸಿದ್ದಾರೆ. ಉಡುಪಿ ಪತ್ರಿಕಾ ಭವನದಲ್ಲಿ ಬುಧವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘವು ರಜತ ಸಂಭ್ರಮದ ಹಿನ್ನೆಲೆಯಲ್ಲಿ ಈ ಬಾರಿಯ ಕ್ರೀಡಾಕೂಟವನ್ನು ಅದ್ದೂರಿ ಹಾಗೂ ವಿಶಿಷ್ಟ ರೀತಿಯಲ್ಲಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು : ಇಬ್ಬರು ಮುಸ್ಲಿಂ ಮಹಿಳೆಯರ ಸಹಿತ ಓರ್ವ ವ್ಯಕ್ತಿಯಿಂದ ಅಕ್ರಮ ಗೋ ಸಾಗಾಟ ‌ಪ್ರಕರಣ ; ಅರೋಪಿಗಳಾದ ಇಬ್ರಾಹಿ, ರೆಹಮಾತ್, ಸಫಿಯಾ ನ್ಯಾಯಾಂಗ ಬಂಧನ, ಆಟೋ ರಿಕ್ಷಾ ಹಾಗೂ ಬೈಕ್ ವಶಕ್ಕೆ; ಇತಿಹಾಸದಲ್ಲೇ‌ ಮೊದಲಬಾರಿಗೆ ಆಕ್ರಮ ಗೋಸಾಗಾಟದಲ್ಲಿ ಮುಸ್ಲಿಂ ಮಹಿಳೆಯರು ಅಂದರ್….!!!- ಕಹಳೆ ನ್ಯೂಸ್

ಆಟೋ ರಿಕ್ಷಾವೊಂದರಲ್ಲಿ ಅಪಾಯಕಾರಿ ಸ್ಥಿತಿಯಲ್ಲಿ ಅಕ್ರಮವಾಗಿ ಗೋವನ್ನು ಸಾಗಾಟ ಮಾಡುತ್ತಿರುವ ಕುರಿತು ಬಜರಂಗದಳ ಸಂಘಟನೆಯಿಂದ ಬಂದ ಮಾಹಿತಿಯಂತೆ ಪೊಲೀಸರು ರ್ಬೆ ಬೈಪಾಸ್ ರಸ್ತೆಯಲ್ಲಿ ಆಟೋ ರಿಕ್ಷಾವನ್ನು ತಡೆದು ಅಪಾಯಕಾರಿ ಸ್ಥಿತಿಯಲ್ಲಿದ್ದ ಗೋವನ್ನು ರಕ್ಷಣೆ ಮಾಡಿ, ರಿಕ್ಷಾ ಚಾಲಕ ಮತ್ತು ರಿಕ್ಷಾದಲ್ಲಿದ್ದ ಇಬ್ಬರು ಮಹಿಳೆಯರನ್ನು ಬಂಧಿಸಿದ ಘಟನೆ ಅ.16ರಂದು ನಡೆದಿದೆ. ಬನ್ನೂರು ನಿವಾಸಿಗಳಾದ ಆಟೋ ರಿಕ್ಷಾ ಚಾಲಕ ಇಬ್ರಾಹಿಂ, ಜೊತೆಯಲ್ಲಿದ್ದ ರೆಹಮತ್, ಸಫಿಯಾ ಅವರು ಪರವಾನಿಗೆ ಇಲ್ಲದೆ ಗೋವನ್ನು ಅಕ್ರಮವಾಗಿ ಸಾಗಾಟ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ನೃತ್ಯ ಕಲಾವಿದರ. ಒಕ್ಕೂಟ (ರಿ )ದಕ್ಷಿಣ ಕನ್ನಡ ಉದ್ಘಾಟನಾ ಸಮಾರಂಭ ; ಸೌಲಭ್ಯಗಳನ್ನು ಪಡೆಯಲು ಸಂಘಟನೆ ಅಗತ್ಯ..ಯಕ್ಷಬೊಳ್ಳಿ ದಿನೇಶ್ ರೈ ಕಡಬ -ಕಹಳೆ ನ್ಯೂಸ್

ಬಂಟ್ವಾಳ:ನೃತ್ಯ ಕಲಾವಿದರ ಒಕ್ಕೂಟ (ರಿ )ದಕ್ಷಿಣ ಕನ್ನಡ ಇದರ ಉದ್ಘಾಟನಾ ಸಮಾರಂಭ ಕಲ್ಲಡ್ಕ ಕೆ ಟಿ ಹೋಟೆಲ್ ಲಕ್ಷ್ಮಿ ನಿವಾಸ ಸಭಾ ಭವನದಲ್ಲಿ ಜರಗಿತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಯಕ್ಷಬೊಳ್ಳಿ ದಿನೇಶ್ ರೈ ಕಡಬ. ಉದ್ಘಾಟಿಸಿ ಮಾತನಾಡಿ ನೃತ್ಯ ಅನ್ನೋದು ನಮ್ಮ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ ಈ ನಿಟ್ಟಿನಲ್ಲಿ ನೃತ್ಯ ಕಲಾವಿದರಿಗೆ ಸಿಗುವಂತ ಸೌಲಭ್ಯಗಳನ್ನು ಪಡೆಯಲು ನೃತ್ಯ ಕಲಾವಿದರ ಸಂಘಟನೆ ಬಹಳ ಅಗತ್ಯ, ಈ ಮೂಲಕ...
1 116 117 118 119 120 2,761
Page 118 of 2761