ನೃತ್ಯ ಕಲಾವಿದರ. ಒಕ್ಕೂಟ (ರಿ )ದಕ್ಷಿಣ ಕನ್ನಡ ಉದ್ಘಾಟನಾ ಸಮಾರಂಭ ; ಸೌಲಭ್ಯಗಳನ್ನು ಪಡೆಯಲು ಸಂಘಟನೆ ಅಗತ್ಯ..ಯಕ್ಷಬೊಳ್ಳಿ ದಿನೇಶ್ ರೈ ಕಡಬ -ಕಹಳೆ ನ್ಯೂಸ್
ಬಂಟ್ವಾಳ:ನೃತ್ಯ ಕಲಾವಿದರ ಒಕ್ಕೂಟ (ರಿ )ದಕ್ಷಿಣ ಕನ್ನಡ ಇದರ ಉದ್ಘಾಟನಾ ಸಮಾರಂಭ ಕಲ್ಲಡ್ಕ ಕೆ ಟಿ ಹೋಟೆಲ್ ಲಕ್ಷ್ಮಿ ನಿವಾಸ ಸಭಾ ಭವನದಲ್ಲಿ ಜರಗಿತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಯಕ್ಷಬೊಳ್ಳಿ ದಿನೇಶ್ ರೈ ಕಡಬ. ಉದ್ಘಾಟಿಸಿ ಮಾತನಾಡಿ ನೃತ್ಯ ಅನ್ನೋದು ನಮ್ಮ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ ಈ ನಿಟ್ಟಿನಲ್ಲಿ ನೃತ್ಯ ಕಲಾವಿದರಿಗೆ ಸಿಗುವಂತ ಸೌಲಭ್ಯಗಳನ್ನು ಪಡೆಯಲು ನೃತ್ಯ ಕಲಾವಿದರ ಸಂಘಟನೆ ಬಹಳ ಅಗತ್ಯ, ಈ ಮೂಲಕ...