Saturday, February 1, 2025

ಸುದ್ದಿ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಾಡಬೆಟ್ಟು ವಗ್ಗ ವತಿಯಿಂದ ಬಡ ಮಹಿಳೆಗೆ ಸಹಾಯಧನ ಹಸ್ತಾಂತರ –ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಾಡಬೆಟ್ಟು ವಗ್ಗದ ವತಿಯಿಂದ ಬಂಟ್ವಾಳ ತಾಲೂಕಿನ ಪೂಂಜಲಕಟ್ಟೆ ಪಿಲಾತ ಬೆಟ್ಟು ಗ್ರಾಮದ ಕೊಳಕೆಬೈಲು ಎಂಬಲ್ಲಿ ತೀರಾ ಬಡತನದಲ್ಲಿ ವಾಸಿಸುತ್ತಿದ್ದ ವಸಂತಿಯವರ ಮನೆ ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿ ಆರ್ಥಿಕವಾಗಿ ಧನ ಸಹಾಯ ಮಾಡಿದರು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್, ಶೌರ್ಯ ಘಟಕ ಪ್ರತಿನಿಧಿ ಪ್ರವೀಣ್, ಸಂಯೋಜಕೀ ರೇಖಾ...
ಉಡುಪಿಕುಂದಾಪುರಸುದ್ದಿ

ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನಿಂದ ದಸರಾ ಸಂಭ್ರಮದ ಆಚರಣೆ-ಕಹಳೆ ನ್ಯೂಸ್

ಕುಂದಾಪುರ : ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ (ರಿ) ಕುಂದಾಪುರ, ಸುಜ್ಞಾನ ಪದವಿ ಪೂರ್ವ ಕಾಲೇಜು, ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ, ಯಡಾಡಿ-ಮತ್ಯಾಡಿ, ಇಲ್ಲಿ ದಸರಾ ಹಬ್ಬವನ್ನು ಸಂಭ್ರಮದಿAದ ಆಚರಿಸಲಾಯಿತು. ಕರಾವಳಿ ಕರ್ನಾಟಕದಾದ್ಯಂತ ನವರಾತ್ರಿಯ ಉತ್ಸವವು ವಿಜ್ರಂಬಿಸುತ್ತಿದೆ ಮತ್ತು ಹುಲಿ ವೇಷ ಅಥವಾ ಹುಲಿ ನೃತ್ಯವು ಜನಮನ ಸೆಳೆಯುವ ಒಂದು ಸಾಂಸ್ಕೃತಿಕ ದೃಶ್ಯವಾಗಿದೆ. ಹುಲಿ ವೇಷ ಸಂಪ್ರದಾಯವು ಭಕ್ತಿಯಲ್ಲಿ ಆಳವಾಗಿ ಬೇರೂರಿದೆ. ಇದು ಪ್ರತಿಜ್ಞೆಯನ್ನು ಪೂರೈಸಲು ಅಥವಾ ದೈವಿಕ ರಕ್ಷಣೆಗಾಗಿ ದೇವಿಗೆ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಅ. 18ರಂದು ‘ಸೇವ್ ಅವರ್ ಸೋಲ್’ ಕಿರುಚಿತ್ರ ಬಿಡುಗಡೆ- ಕಹಳೆ ನ್ಯೂಸ್

ಮಂಗಳೂರು: ಅಪಘಾತ ಮತ್ತು ಅತ್ಯಾಚಾರದಂತಹ ಘಟನೆಗಳು ನಡೆದಾಗ ಮೊಬೈಲ್ ನೆಟ್ವರ್ಕ್ ಇಲ್ಲದಿದ್ದರೂ ಮೊಬೈಲ್ ಫೋನ್‌ನಲ್ಲಿರುವ ಫೀಚರ್ ಬಳಸಿ ನಾವು ನಮ್ಮ ಆತ್ಮೀಯರನ್ನು ಅಥವಾ ಪೊಲೀಸರನ್ನು ಹೇಗೆ ಸಂಪರ್ಕ ಮಾಡಬಹುದು ಎಂದು ಮಹತ್ವದ ಸಂದೇಶ ಸಾರುವ ಕಿರುಚಿತ್ರ ‘ಸೇವ್ ಅವರ್ ಸೋಲ್’ ಎಂಬ ಹೆಸರಿನಲ್ಲಿ ನಿರ್ಮಾಣಗೊಂಡಿದೆ. ಎ.ಯು. ಕ್ರಿಯೇಶನ್ಸ್ ಮತ್ತು ದ.ಕ. ಜಿಲ್ಲಾ ಪೊಲೀಸ್ ಘಟಕದ ಸಹಯೋಗದಲ್ಲಿ ನಿರ್ಮಾಣಗೊಂಡಿರುವ ಈ ಕಿರುಚಿತ್ರದ ಬಿಡುಗಡೆ ಎ.ಯು. ಕ್ರಿಯೇಶನ್ಸ್ ಯೂ ಯೂ ಟ್ಯೂಬ್‌ನಲ್ಲಿ ಅಕ್ಟೋಬರ್...
ಸುದ್ದಿ

ನ.10 ರಂದು ರೆಖ್ಯದಲ್ಲಿ ಮೊಳಗಲಿದೆ ಹಿಂದುತ್ವದ ಘರ್ಜನೆ : ಹಿಂದೂಪರ ಸಂಘಟನೆಗಳಿಂದ ಬೃಹತ್ ಹಿಂದೂ ರಾಷ್ಟ್ರ ಜಾಗೃತಿ ಸಭೆ – ಕಹಳೆ ನ್ಯೂಸ್ 

ಹಿಂದೂ ಜನಜಾಗೃತಿ ಸಮಿತಿಯ ನೇತೃತ್ವದಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ರೆಖ್ಯ, ಅರಸಿನಮಕ್ಕಿ, ಶಿಬಾಜೆ, ಹಿಂದೂ ಜಾಗರಣ ವೇದಿಕೆ ಶಿಶಿಲ ಇದರ ಸಹಕಾರದೊಂದಿಗೆ, ರೆಖ್ಯ  ಶ್ರೀ ಗುಡ್ರಾ  ಮಲ್ಲೇಶ್ವರ ದೇವಸ್ಥಾನದಲ್ಲಿ ನ. 10 ರಂದು ಬೃಹತ್ ಹಿಂದೂ ರಾಷ್ಟ ಜಾಗೃತಿ ಸಭೆ ನಡೆಯಲಿದೆ. ಈ ಬೃಹತ್ ಸಭೆಗೆ ಸಾವಿರಾರು ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದೆ....
ಕ್ರೀಡೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ಆಂಗ್ಲ ಮಾದ್ಯಮ ಶಾಲೆ ತೆಂಕಿಲ ಕ್ಯಾಂಪಸ್ ನಲ್ಲಿ 4 ದಿನಗಳ ಕಾಲ ನಡೆಯಲಿದೆ ರಾಷ್ಟ್ರೀಯ ಮಟ್ಟದ ವಾಲಿಬಾಲ್ ಟೂರ್ನಿ – 700ಕ್ಕೂ ಮಿಕ್ಕಿ ಕ್ರೀಡಾಳುಗಳು ಭಾಗಿ – ಅ. 16ಕ್ಕೆ ಜಾಥ; ಅ. 18,19ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ವಿದ್ಯಾಭಾರತಿ ಶಿಕ್ಷಣ ಸಂಸ್ಥಾನದೊಂದಿಗೆ ಸಂಯೋಜನೆಗೊಂಡಿರುವ ವಿದ್ಯಾಭಾರತಿ ಸಂಯೋಜಿತ ಶಾಲೆಗಳ ರಾಷ್ಟ್ರೀಯ ಮಟ್ಟದ ವಾಲಿಬಾಲ್ ಟೂರ್ನಿ ತೆಂಕಿಲ ವಿವೇಕಾನಂದ ಅಂಗ್ಲ ಮಾದ್ಯಮ ಶಾಲೆಯ ಕ್ಯಾಂಪಸ್ ನಲ್ಲಿ ಅ.16 ರಿಂದ ಅ.19 ರವರೆಗೆ ನಡೆಯಲಿದೆ. ಈ ಕ್ರೀಡಾಕೂಟದಲ್ಲಿ ವಿವಿಧ ವಯೋಮಾನ ಅನುಗುಣವಾಗಿ ಬಾಲ, ಕಿಶೋರ, ತರುಣ ವಿಭಾಗದಡಿ ವಿದ್ಯಾರ್ಥಿಗಳು ವಿದ್ಯಾರ್ಥಿನಿಯರು ಸ್ಪರ್ಧಿಸಲಿದ್ದಾರೆ. ವಿವಿಧ ರಾಜ್ಯಗಳಿಂದ ರಾಷ್ಟ್ರ ಮಟ್ಟಕೆ ಆಯ್ಕೆಗೊಂಡಿರುವ ಸುಮಾರು 720 ಸ್ಪರ್ಧಾಳುಗಳು, 100 ಮಂದಿ ಅಧಿಕಾರಿ ವರ್ಗ ಭಾಗವಹಿಸಲಿದ್ದಾರೆ ಎಂದು...
ದಕ್ಷಿಣ ಕನ್ನಡಪುತ್ತೂರುಸುದ್ದಿ

Golden Girls of GL-ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ವಿನೂತನ ‘ಗೋಲ್ಡನ್ ಗರ್ಲ್ಸ್ ಆಫ್ ಜಿ.ಎಲ್’ ಸ್ಪರ್ಧೆ : 1000 ಸ್ಪರ್ಧಿಗಳಲ್ಲಿ ಫೈನಲ್ ಪ್ರವೇಶಿಸಿದ 20 ರೂಪದರ್ಶಿಗಳಿಂದ ಚಿನ್ನದ ವಿಶೇಷ ಕಲೆಕ್ಷನ್ ನೊಂದಿಗೆ Ramp Walk : ರೋಶನಿ ಗೌಡ ಪ್ರಥಮ – ಕಹಳೆ ನ್ಯೂಸ್

ಪುತ್ತೂರು : ಜಿಲ್ಲೆಯಾದ್ಯಂತ ಮನೆಮಾತಾಗಿರುವ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ವಿನೂತನ ಸ್ಪರ್ಧೆ ನಡೆಸಿದ್ದು, ‘ಗೋಲ್ಡನ್ ಗರ್ಲ್ಸ್ ಆಫ್ ಜಿ.ಎಲ್’ ಸ್ಪರ್ಧೆಯಲ್ಲಿ ರೋಶನಿ ಗೌಡ ಪ್ರಥಮ ಸ್ಥಾನ ಪಡೆದಿದ್ದಾರೆ. ಜಿ.ಎಲ್ ವನ್ ಮಾಲ್ ನಲ್ಲಿ ಅ.13ರಂದು ನಡೆದ ಸ್ಪರ್ಧೆಯಲ್ಲಿ ಸಾಂಪ್ರದಾಯಿಕ ಸೀರೆ ಉಟ್ಟುಕೊಂಡು ಪ್ರಾಚಿ, ಪಾರ್ಥ, ಗ್ಲೋ ಜ್ಯೂವೆಲ್ಲರಿ ಧರಿಸಿ 20 ರೂಪದರ್ಶಿಗಳು ರ್ಯಾಂಪ್ ವಾಕ್ ನಡೆಸಿದರು. ಸುಮಾರು 1000 ಸ್ಪರ್ಧಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿ 20 ರೂಪದರ್ಶಿಗಳು ಫೈನಲ್ ಪ್ರವೇಶ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ರಾಧಾಸ್ ಉತ್ಸವ : ಆಫರ್ ಗಳ ಬಿಗ್‍ಬಾಸ್ ಕೊಡುಗೆಗಳ ಸುರಿಮಳೆಯ ಮೊದಲ ಫಲಿತಾಂಶ – ಕಹಳೆ ನ್ಯೂಸ್

ಪುತ್ತೂರು : ಪುತ್ತೂರಿನ ಪ್ರತಿಷ್ಠಿತ ಬಟ್ಟೆ ಮಳಿಗೆ ರಾಧಾಸ್ ನಲ್ಲಿ ಅ.07ರಿಂದ ಡಿ.31ರವರೆಗೆ ಶಾಪಿಂಗ್ ಮಾಡಿ ಮತ್ತು ಬಹುಮಾನ ಗೆಲ್ಲಿರಿ ಎಂಬ ಪರಿಕಲ್ಪನೆಯೊಂದಿಗೆ ರಾಧಾಸ್ ಉತ್ಸವ ನಡೆಯುತ್ತಿದೆ. ಪ್ರತಿ 3999 ರೂ./- ಖರೀದಿಗೆ ಒಂದು ಕೂಪನ್ ಪಡೆದು, ಪ್ರತಿವಾರ ನಡೆಯುವ ಲಕ್ಕಿ ಕೂಪನ್ ನಲ್ಲಿ ಬಹುಮಾನಗಳನ್ನು ಗೆಲ್ಲಿರಿ ಹಾಗೂ ಬಟ್ಟೆಗಳ ಖರೀದಿಗೆ 15% ಡಿಸ್ಕೌಂಟ್ ಪಡೆಯಬಹುದು   ಮೊದಲ ವಾರದ ಮೊದಲ ಫಲಿತಾಂಶ ಇಂದು ನಡೆದಿದ್ದು, ಮೊದಲ ಬಹುಮಾನವನ್ನು ಅಶ್ವಿನಿಯವರು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿಸಿರೋಡಿನ ರೈಲ್ವೆ ಹಳಿಯಲ್ಲಿ ರೈಲು ಡಿಕ್ಕಿಯಾಗಿ ಸಾವನ್ನಪ್ಪಿದ ಸ್ಥಿತಿಯಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆ – ಕಹಳೆ ನ್ಯೂಸ್

ಬಂಟ್ವಾಳ: ರೈಲು ಡಿಕ್ಕಿಯಾಗಿ ಸಾವನ್ನಪ್ಪಿದ ಸ್ಥಿತಿಯಲ್ಲಿ ವ್ಯಕ್ತಿಯೋರ್ವನ ಮೃತದೇಹ ಬಿಸಿರೋಡಿನ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ. ಬಂಟ್ವಾಳ ಕಾಮಾಜೆ ನಿವಾಸಿ ಕರುಣಾಕರ (35) ಸಾವನ್ನಪ್ಪಿದ ವ್ಯಕ್ತಿಯಾಗಿದ್ದಾನೆ. ಮರದ ಕೆಲಸ ಮಾಡುತ್ತಿದ್ದ ಸೌಮ್ಯ ಸ್ವಭಾವದ ವ್ಯಕ್ತಿಯಾಗಿರುವ ಕರುಣಾಕರ ಅವರೇ ಮನೆಯ ಆಧಾರಸ್ತಂಭವಾಗಿದ್ದರು. ಕಳೆದ ಎರಡು ವರ್ಷಗಳ ಹಿಂದೆಯಷ್ಟೇ ಇವರಿಗೆ ಮದುವೆಯಾಗಿದ್ದು, ಒಂದು ವರ್ಷದ ಹೆಣ್ಣುಮಗುವಿದೆ. ಸುಮಾರು 11 ಗಂಟೆಯ ವೇಳೆ ಬಿಜಾಪುರದಿಂದ ಮಂಗಳೂರಿಗೆ ಆಗಮಿಸುವ ರೈಲು ಡಿಕ್ಕಿಯಾಗಿದೆ.ಬಿಸಿರೋಡಿನ ರೈಲು ಸ್ಟೇಷನ್ ನ ಸಮೀಪದಲ್ಲಿ...
1 118 119 120 121 122 2,761
Page 120 of 2761