ಸಾಮಾಜಿಕ ಜಾಲತಾಣದಲ್ಲಿ ಖಾಸಗಿ ವಿಡಿಯೋ ಲೀಕ್ ; ತಲೆ ಕೆಡಿಕೊಳ್ಳದೆ ʼಎಂಜಾಯ್ʼ ಮಾಡಿ ಎಂದ ಕಿರಾತಕ ನಟಿ.! – ಕಹಳೆ ನ್ಯೂಸ್
ಸಾಮಾಜಿಕ ಮಾಧ್ಯಮಗಳಲ್ಲಿ ಸೆಲೆಬ್ರಿಟಿಗಳ ಖಾಸಗಿ ವೀಡಿಯೊಗಳು ವೈರಲ್ ಆಗುತ್ತಿರುತ್ತವೆ. ಅಂತಹ ಸಂದರ್ಭದಲ್ಲಿ ಒಂದೋ ಇದನ್ನು ಶೇರ್ ಮಾಡಬೇಡಿ ಅಂತಲೋ ಅಥವಾ ಅದನ್ನು ಮಾರ್ಫ್ ಮಾಡಲಾಗಿದೆ ಎಂದು ಹೇಳುವುದು ಸಾಮಾನ್ಯ ಸಂಗತಿ. ಆದರೆ ಈಗ ನಡೆದಿರುವ ಘಟನೆಯೊಂದು ಅದಕ್ಕೆ ವ್ಯತಿರಿಕ್ತವಾಗಿದೆ. ಹೌದು, ತಮಿಳು ನಟಿ ಮತ್ತು ಬಿಗ್ ಬಾಸ್ ಖ್ಯಾತಿಯ ಓವಿಯಾ ಅವರ ಖಾಸಗಿ ವಿಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ ಎನ್ನಲಾಗಿದ್ದು, ಆನೇಕ ಸೋಷಿಯಲ್ ಮೀಡಿಯಾ ಬಳಕೆದಾರರು ಇದನ್ನು...