ಜ.11 ಮತ್ತು 12 ರಂದು ಭಾರತ್ ಫೌಂಡೇಶನ್ ವತಿಯಿಂದ ಆಯೋಜಿಸಲ್ಪಡುತ್ತಿರುವ”ಲಿಟ್ ಫೆಸ್ಟ್ 2025″ :ಖ್ಯಾತ ಸಾಹಿತಿಗಳಾದ ಡಾ. ಎಸ್. ಎಲ್. ಭೈರಪ್ಪ ಅವರಿಂದ ಉದ್ಘಾಟನೆ -ಕಹಳೆ ನ್ಯೂಸ್
ಮಂಗಳೂರು : ಭಾರತ್ ಫೌಂಡೇಶನ್ ವತಿಯಿಂದ ಆಯೋಜಿಸಲ್ಪಡುತ್ತಿರುವ"ಲಿಟ್ ಫೆಸ್ಟ್" ಮಂಗಳೂರು ಸಾಹಿತ್ಯೋತ್ಸವದ 7ನೇ ಆವೃತ್ತಿಯು ನಗರದ ಡಾ. ಟಿ.ಎಂ.ಎ. ಪೈ ಇಂಟರ್‌ನ್ಯಾಷನಲ್ ಕನ್ವೆನ್ನನ್ ಸೆಂಟರ್‌ನಲ್ಲಿ ಜನವರಿ 11 ಮತ್ತು 12 ರಂದು ಜರುಗಲಿದೆ.ನಾಡಿನ ಗೊಳ್ಳಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸಮಾನ ಮನಸ್ಕರ ಚಿಂತನೆಯಿAದ ಆರಂಭ ಗೊಂಡ ಲಿಟ್ ಫೆಸ್ಟ್ ಇಂದು 7ನೆ ಆವೃತಿಗೆ ದಾಪುಗಾಲಿಟ್ಟಿದೆ. ಇದು ಸಾಹಿತ್ಯ ಹಬ್ಬವಲ್ಲ, ಇದು ಇಡೀ ಜಿಲ್ಲೆಯ ಸಾಹಿತ್ಯಾಸಕ್ತರ ಹಬ್ಬ ಎಲ್ಲರೂ ಒಗ್ಗೂಡಿ ಸಾಹಿತ್ಯೋತ್ಸವವನ್ನು...