Sunday, February 2, 2025

ಸುದ್ದಿ

ಕ್ರೀಡೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ನ.16 ಮತ್ತು ನ. 17ರಂದು ಪುಂಜಾಲಕಟ್ಟೆಯಲ್ಲಿ ನಡೆಯಲಿರುವ ಅಂತಾರಾಜ್ಯ ಮಟ್ಟದ ಸ್ವಸ್ತಿಕ್ ಇಂಡಿಯಾ ಕಪ್ ಗೋಲ್ಡ್ ಮೆಡಲ್ ಕಬಡ್ಡಿ ಪಂದ್ಯಾಟದ ಲೋಗೋ ಬಿಡುಗಡೆ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನ 40ನೇ ವಾರ್ಷಿಕ ಕಬಡ್ಡಿ ಪಂದ್ಯಾಟದ ಪ್ರಯುಕ್ತ ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ನ.16 ಮತ್ತು ನ. 17ರಂದು ಪುಂಜಾಲಕಟ್ಟೆಯಲ್ಲಿ ನಡೆಯಲಿರುವ ಅಂತಾರಾಜ್ಯ ಮಟ್ಟದ ಸ್ವಸ್ತಿಕ್ ಇಂಡಿಯಾ ಕಪ್ ಗೋಲ್ಡ್ ಮೆಡಲ್ ಕಬಡ್ಡಿ ಪಂದ್ಯಾಟದ ಲೋಗೋ ಬಿಡುಗಡೆ ಕಾರ್ಯಕ್ರಮವು ಪುಂಜಾಲಕಟ್ಟೆ ಬಂಗ್ಲೆ ಮೈದಾನದ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಿತು. ಇರ್ವತ್ತೂರು ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಲಕ್ಷ್ಮೀ ನಾರಾಯಣ ಉಡುಪ ಅವರು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಶ್ರೀನಿವಾಸ ಯೂನಿವರ್ಸಿಟಿ ಇನ್ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಓರಿಯಂಟೇಶನ್ ಪ್ರೋಗ್ರಾಂ-ಕಹಳೆ ನ್ಯೂಸ್

ಮಂಗಳೂರು: ಶ್ರೀನಿವಾಸ ಯೂನಿವರ್ಸಿಟಿ ಇನ್ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಓರಿಯಂಟೇಶನ್ ಕಾರ್ಯಕ್ರಮ 2024-25 ಅನ್ನು 2024 ರ ಅಕ್ಟೋಬರ್ 4 ರಂದು ಶ್ರೀನಿವಾಸ ವಿಶ್ವವಿದ್ಯಾಲಯ ಮುಕ್ಕ ಕ್ಯಾಂಪಸ್‌ನಲ್ಲಿ ಆಯೋಜಿಸಿತ್ತು. ಶ್ರೀನಿವಾಸ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಾಧಿಪತಿಗಳು ಮತ್ತು ಎ.ಶಾಮ ರಾವ್ ಫೌಂಡೇಶನ್ ಅಧ್ಯಕ್ಷರಾದ ಡಾ.ಸಿಎ ಎ.ರಾಘವೇಂದ್ರ ರಾವ್ ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ, ಆರೋಗ್ಯವು ಪ್ರತಿಯೊಬ್ಬರ ಜೀವನದಲ್ಲಿ ಬಹಳ ಮುಖ್ಯವಾದ ಅಂಗವಾಗಿದೆ. ಆಸ್ಪತ್ರೆ ನಿರ್ವಹಣೆಯ ತಾಂತ್ರಿಕ ಅಂಶಗಳನ್ನು ಕಲಿಯುವ ಅಗತ್ಯವನ್ನು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ಪದ ಸಂಪತ್ತು ವಿಶೇಷ ಉಪನ್ಯಾಸ ಕಾರ್ಯಕ್ರಮ-ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯ ಕಲ್ಲಡ್ಕ ಇಲ್ಲಿ ಕನ್ನಡ ಪದ ಸಂಪತ್ತು ವಿಶೇಷ ಉಪನ್ಯಾಸ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮವನ್ನು ಬೆಂಗಳೂರಿನ ಸಂಶೋಧನಾ ಸಾಹಿತಿಗಳಾದ ಶ್ರೀ ಆಗುಂಬೆ ಎಸ್ ನಟರಾಜ್ ಇವರು ಶ್ರೀ ಮದ್ಭಗವದ್ಗೀತಾ ಹೊತ್ತಗೆಗೆ ಪುಷ್ಪಾರ್ಚನೆಗೈಯುವ ಮೂಲಕ ಉದ್ಘಾಟನೆ ಮಾಡಿ ಶುಭಹಾರೈಸಿದರು. ಇದೇ ವೇಳೆ ಅಕ್ಷರ ಗಣಪ ಚಿತ್ತಾರವನ್ನು ಪ್ರಾಂಶುಪಾಲ ಕೃಷ್ಣಪ್ರಸಾದ್ ಇವರು ಅನಾವರಣಗೊಳಿಸಿ ಅಧ್ಯಕ್ಷಿಯ ಮಾತುಗಳನ್ನಾಡಿದರು ಬಳಿಕ ಕನ್ನಡ ಸಂಸ್ಕೃತಿ ಸೇವಾ ಭಾರತೀಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಬಪ್ಪಳಿಗೆಯ ಅಂಬಿಕಾ ಪದವಿ ಮಹಾವಿದ್ಯಾಲಯದಲ್ಲಿ ಶ್ರೀ ಶಾರದಾಪೂಜೆ ಅಕ್ಷರವನ್ನು ಆರಾಧಿಸುವ ಪರಂಪರೆ ನಮ್ಮದೆಂಬುದು ಹೆಮ್ಮೆ : ರಾಕೇಶ ಕಮ್ಮಜೆ-ಕಹಳೆ ನ್ಯುಸ್

ಪುತ್ತೂರು: ಯಾರೂ ಅಕ್ಷರದ್ವೇಷಿಗಳಾಗಬಾರದು. ಅಕ್ಷರವನ್ನು ಪ್ರೀತಿಸುತ್ತಾ ಸಾಗಿದಂತೆ ನಮ್ಮ ಜ್ಞಾನ ವೃದ್ಧಿಯಾಗುತ್ತಾ ಹೋಗುತ್ತದೆ. ಅಕ್ಷರವನ್ನು ಗೌರವಿಸುವ, ಆರಾಧಿಸುವ ಪರಂಪರೆಗೆ ನಾವು ಸೇರಿದ್ದೇವೆ ಎಂಬ ಹೆಮ್ಮೆ ನಮ್ಮಲ್ಲಿರಬೇಕು. ಅಕ್ಷರಸರಸ್ವತಿಯ ವರಪುತ್ರ- ಪುತ್ರಿಯರಾಗಿ ನಾವು ಹೊರಹೊಮ್ಮಬೇಕು. ಆಗ ಸುಜ್ಞಾನ ನಮ್ಮದಾಗುತ್ತದೆ ಎಂದು ಅಂಬಿಕಾ ಪದವಿ ಮಹಾ ವಿದ್ಯಾಲಯದ ಪ್ರಾಚಾರ್ಯ ರಾಕೇಶ ಕುಮಾರ್ ಕಮ್ಮಜೆ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಪದವಿ ಮಹಾವಿದ್ಯಾಲಯದಲ್ಲಿ ಶನಿವಾರ ಶ್ರೀ ಶಾರದಾಪೂಜೆಯ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಂಬಿಕಾ ವಿದ್ಯಾಲಯದ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾಗಿ ಡಾ.ದೀಪಕ್ ರೈ ಆಯ್ಕೆ-ಕಹಳೆ ನ್ಯೂಸ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ರಕ್ಷಕ ಶಿಕ್ಷಕ ಸಂಘದ ನೂತನ ಅಧ್ಯಕ್ಷರಾಗಿ, ತಾಲೂಕು ವೈದ್ಯಾಧಿಕಾರಿ ಡಾ.ದೀಪಕ್ ರೈ ಆಯ್ಕೆಯಾಗಿದ್ದಾರೆ. ಬುಧವಾರ ನಡೆದ ಸಂಘದ ಸಭೆಯಲ್ಲಿ ಈ ಆಯ್ಕೆ ನಡೆಸಲಾಯಿತು. ನಿಕಟಪೂರ್ವ ಅಧ್ಯಕ್ಷೆ ಸೀಮಾ ನಾಗರಾಜ್ ಅವರು ಡಾ.ದೀಪಕ್ ರೈ ಅವರಿಗೆ ಅಧಿಕಾರ ಹಸ್ತಾಂತರಿಸಿದರು....
ದಕ್ಷಿಣ ಕನ್ನಡಪುತ್ತೂರುಸುದ್ದಿ

ನರೇಂದ್ರ ಪ.ಪೂ. ಕಾಲೇಜಿನಲ್ಲಿ ದೈನಂದಿನ ಜೀವನದಲ್ಲಿ ವಿಜ್ಞಾನ –ವಿಶೇಷ ಉಪನ್ಯಾಸ ಕಾರ್ಯಕ್ರಮ-ಕಹಳೆ ನ್ಯೂಸ್

ಪುತ್ತೂರು:ದೈನಂದಿನ ಜೀವನದಲ್ಲಿ ವಿಜ್ಞಾನವು ಮಾನವ ನಾವೀನ್ಯತೆ ಮತ್ತು ಪ್ರಗತಿಗೆ ಸಾಕ್ಷಿಯಾಗಿದೆ.ನಮ್ಮ ಜಗತ್ತನ್ನು ನಿರಂತರವಾಗಿ ರೂಪಿಸುವ ಮತ್ತು ಪರಿವರ್ತಿಸುವ ಕ್ರಿಯಾತ್ಮಕ ಶಕ್ತಿಯಾಗಿದೆ.ವಿಜ್ಞಾನದ ವಿಸ್ಮಯಗಳು ನಮ್ಮ ಜಗತ್ತನ್ನು ಬದಲಿಸುವ ಸಾಮಥ್ರ್ಯ ಹೊಂದಿದೆ. ವೈಜ್ಞಾನಿಕ ಮನೋಭಾವ ಬೆಳೆಸುವ ಮೂಲಕ ಆವಿಷ್ಕಾರಗಳು & ಜ್ಞಾನ ಕೇಂದ್ರಿತ ಭವ್ಯ ಭವಿಷ್ಯ ನಿರ್ಮಿಸಲು ಸಾಧ್ಯವಿದೆ. ಜಗತ್ತಿನ ವಿಸ್ಮಯಗಳನ್ನು ಅರಿತುಕೊಳ್ಳಲು &ಮಾನವ ಜನಾಂಗಕ್ಕೆ ನೆರವಾಗಬಲ್ಲ ಹೊಸ ಅನ್ವೇಷಣೆಗಳನ್ನು ನಡೆಸಲು ಮುಂದಿನ ತಲೆಮಾರುಗಳಿಗೆ ಸ್ಫೂರ್ತಿ ನೀಡುವ ಅಗತ್ಯತೆಯಿದೆ. ಎಂದು ಶ್ರೀ ಧರ್ಮಸ್ಥಳ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ನರೇಂದ್ರ ಪ.ಪೂ.ಕಾಲೇಜಿನಲ್ಲಿ ನವರಾತ್ರಿ ಆಚರಣೆ -ವಿಶೇಷ ಉಪನ್ಯಾಸ ಕಾರ್ಯಕ್ರಮ-ಕಹಳೆ ನ್ಯೂಸ್

ಪುತ್ತೂರು: “ನವರಾತ್ರಿಯು ಒಂದು ಮಂಗಳಕರ ಹಿಂದೂ ಹಬ್ಬವಾಗಿದ್ದು, ಭಕ್ತರು ದುರ್ಗಾ ದೇವಿಯನ್ನು ಪೂಜಿಸುತ್ತಾರೆ, ಇದು ಕೆಟ್ಟದ್ದರ ಮೇಲೆ ಒಳ್ಳೆಯದರ ವಿಜಯವನ್ನು ಸೂಚಿಸುತ್ತದೆ. ಶಕ್ತಿ, ಜ್ಞಾನ, ಸಂಪತ್ತು ಹೀಗೆ, ಪ್ರತಿ ದಿನವೂ ಜೀವನದ ವಿವಿಧ ಭಾಗಗಳಲ್ಲಿ ದುರ್ಗೆಯ ಒಂಬತ್ತು ರೂಪಗಳನ್ನು ಸಂಕೇತಿಸುತ್ತದೆ, ಒಂಬತ್ತು ದಿನಗಳ ಹಬ್ಬವು ಮಹತ್ತರವಾದ ಅರ್ಥವನ್ನು ಹೊಂದಿದೆ ಮತ್ತು ದೇಶಾದ್ಯಂತ ಆಚರಿಸಲು ಸುದೀರ್ಘ ಇತಿಹಾಸವನ್ನು ಹೊಂದಿದೆ. ವಿವಿಧ ಸಮುದಾಯಗಳ ಜನರು ದುರ್ಗಾ ದೇವಿಯನ್ನು ಪೂಜಿಸುವ ಮೂಲಕ ಮತ್ತು ಕತ್ತಲೆಯ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಂಗಳೂರಿನಿಂದ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಕೆಎಸ್ ಆರ್ ಟಿಸಿ ಬಸ್ ಸಂಚಾರಕ್ಕೆ ಚಾಲನೆ-ಕಹಳೆ ನ್ಯೂಸ್

ಬಂಟ್ವಾಳ:ಮಂಗಳೂರಿನಿಂದ  ಪೊಳಲಿಯ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಕೆಎಸ್ ಆರ್ ಟಿಸಿ ಬಸ್ ಸಂಚಾರಕ್ಕೆ ಶುಕ್ರವಾರ ಚಾಲನೆ ನೀಡಲಾಗಿದೆ.ಪೊಳಲಿ ಕ್ಷೇತ್ರದ ವಠಾರದಲ್ಲಿ ಕೆಎಸ್ ಆರ್ ಟಿಸಿಗೆ ಪೂಜೆ ನೆರವೇರಿಸಿದ ಬಳಿಕ ಚಾಲನೆಗೊಂಡಿದೆ. ಶ್ರೀ ಪೊಳಲಿ ಕ್ಷೇತ್ರದಿಂದ ಬೆಂಜನಪದವು, ಕಲ್ಪನೆ ,ಕಡೇಗೋಳಿ, ಫರಂಗಿಪೇಟೆ, ಪಡೀಲಿನ ಮೂಲಕ ಮಂಗಳೂರಿಗೆ ಈ ಸರಕಾರಿ ಬಸ್ ನ ವ್ಯವಸ್ಥೆಯು ಇರಲಿದೆ. ಇದರಿಂದಾಗಿ ಈ ಭಾಗದ ಜನರ ಬಹುಕಾಲದ ಕನಸು ನನಸಾಗಿದೆ.ಹಲವು ವರ್ಷದಿಂದ ಈ ರೂಟಿನಲ್ಲಿ ಮಂಗಳೂರಿನಿಂದ ಪೊಳಲಿಗೆ...
1 130 131 132 133 134 2,762
Page 132 of 2762