Sunday, February 2, 2025

ಸುದ್ದಿ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಕು|ಸಿಯಾ ಈಜು ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ಚಿನ್ನ ಹಾಗೂ ಬೆಳ್ಳಿ ಪದಕ ಪಡೆದು ಎಸ್ ಜಿ ಎಫ್ ಐ ಮೀಟ್ ಗೆ ಆಯ್ಕೆ –ಕಹಳೆ ನ್ಯೂಸ್

ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತೀ ಶಿಕ್ಷಣ ಸಂಸ್ಥೆ ಆಯೋಜಿಸಿರುವ ಮಧ್ಯಪ್ರದೇಶದ ಮಂದಸೌರ್ ಜಿಲ್ಲೆಯ ನಗರ ಪಾಲಿಕೆ ಪರಿಷದ್, ಪಂಡಿತ್ ದೀನ್ ದಯಾಳ್ ತರಂತಾಲ್ ನಲ್ಲಿ ಸೆಪ್ಟೆಂಬರ್ 02 ಮತ್ತು 03 ರಂದು ನಡೆದ ವಿದ್ಯಾ ಭಾರತಿ ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಿ. ಬಿ. ಎಸ್.ಸಿ ನ 9ನೇ ತರಗತಿ ವಿದ್ಯಾರ್ಥಿನಿಯಾದ ಕು|ಸಿಯಾ ಭಾವಿನ್ ಸವಜಾನಿ ಇವರು, 200 ಮೀಟರ್ ಫ್ರೀ ಸ್ಟೈಲ್ ಮತ್ತು 4್ಠ100 ಮೆಡ್ಲೆಯ್...
ದಕ್ಷಿಣ ಕನ್ನಡಮಂಗಳೂರುಸುದ್ದಿ

ನನ್ನಂಥವನಿಗೆ ಟಿಕೆಟ್ ಕೊಟ್ಟಿದ್ದಕ್ಕೆ ಋಣಿ: ಕಿಶೋರ್ ಕುಮಾರ್-ಕಹಳೆ ನ್ಯೂಸ್

ಮಂಗಳೂರು: ಹಣಬಲ, ಜಾತಿ ಬಲ ಇಲ್ಲದ ನನ್ನಂಥವರಿಗೂ ಮಹತ್ವದ ಜವಾಬ್ದಾರಿ ಸಿಗುವುದು ಬಿಜೆಪಿಯಲ್ಲಿ ಮಾತ್ರ ಸಾಧ್ಯ. ಬಡ ಕೃಷಿ ಕುಟುಂಬದಲ್ಲಿ ಹುಟ್ಟಿದ ನನಗೆ ಈ ಅವಕಾಶ ಕೊಟ್ಟಿರುವುದಕ್ಕೆ ಋಣಿ. ನನ್ನಿಂದಾಗಿ ಪಕ್ಷಕ್ಕೆ ಯಾವುದೇ ಕಪ್ಪು ಚುಕ್ಕೆಬಾರದಂತೆ ಕೆಲಸ ಮಾಡುವೆ ಎಂದು ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಹೇಳಿದರು. ನಾಮಪತ್ರ ಸಲ್ಲಿಕೆಗೆ ಮೊದಲು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಎಲ್ಲ ಕಾರ್ಯಕರ್ತರ ಆಶೋತ್ತರಗಳಿಗೆ ಸ್ಪಂದಿಸುವೆ ಎಂದರು....
ದಕ್ಷಿಣ ಕನ್ನಡಮಂಗಳೂರುಸುದ್ದಿ

ಶ್ರೀನಿವಾಸ ವಿಶ್ವವಿದ್ಯಾಲಯ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿAಗ್ ಮತ್ತು ಟೆಕ್ನಾಲಜಿ ಓರಿಯಂಟೇಶನ್ ಕಾರ್ಯಕ್ರಮ-ಕಹಳೆ ನ್ಯೂಸ್

ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯ ಇಂಜಿನಿಯರಿAಗ್ ಮತ್ತು ಟೆಕ್ನಾಲಜಿ ಸಂಸ್ಥೆಯು 2024-25 ನೇ ಸಾಲಿನ ಓರಿಯಂಟೇಶನ್ ಕಾರ್ಯಕ್ರಮವನ್ನು 2024 ರ ಅ.3ರಂದು ಶ್ರೀನಿವಾಸ ವಿಶ್ವವಿದ್ಯಾಲಯ ಮುಕ್ಕ ಕ್ಯಾಂಪಸ್‌ನಲ್ಲಿನಡೆಯಿತು. ಶ್ರೀನಿವಾಸ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಾಧಿಪತಿ ಮತ್ತು ಎ.ಶಾಮರಾವ್ ಪ್ರತಿಷ್ಠಾನದ ಅಧ್ಯಕ್ಷ ಡಾ.ಸಿಎ. ಎ.ರಾಘವೇಂದ್ರರಾವ್ ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ನಮ್ಮ ಸಂಸ್ಥೆಯಲ್ಲಿ ವಿದ್ಯಾರ್ಥಿಗಳು ತಮ್ಮ ಕನಸುಗಳನ್ನು ನನಸಾಗಿಸಲು ಅಗತ್ಯವಾದ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ಅವಕಾಶವನ್ನು ಹೊಂದಿದ್ದಾರೆ ಎಂದು ಭರವಸೆ ನೀಡಿದರು. ಶ್ರೀನಿವಾಸ ವಿಶ್ವವಿದ್ಯಾಲಯದ ಗೌರವಾನ್ವಿತ...
ಬೆಂಗಳೂರುಸುದ್ದಿ

ದಸರಾ ಹಬ್ಬಕ್ಕೆ ‘ಗೃಹಲಕ್ಷ್ಮಿ’ ಫಲಾನುಭವಿಗಳಿಗೆ ಸಿಹಿ ಸುದ್ದಿ: ಖಾತೆಗೆ 2 ತಿಂಗಳ ಹಣ ಜಮಾ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್-ಕಹಳೆ ನ್ಯೂಸ್

ಬೆಳಗಾವಿ: ತಾಂತ್ರಿಕ ಕಾರಣಗಳಿಂದಾಗಿ ವಿಳಂಬವಾಗಿದ್ದ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಫಲಾನುಭವಿಗಳ ಖಾತೆಗೆ ಸಂದಾಯ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಜುಲೈ ಮತ್ತು ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಅಕ್ಟೋಬರ್ 7 ಮತ್ತು 9ರಂದು ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುತ್ತದೆ. ನವರಾತ್ರಿ ಹಬ್ಬದ ವೇಳೆ ಎರಡು ಕಂತಿನ ಗೃಹಲಕ್ಷ್ಮಿ ಯೋಜನೆಯ ಹಣ ಫಲಾನುಭವಿ ಮಹಿಳೆಯರ ಖಾತೆಗೆ ಜಮಾ ಆಗಲಿದ್ದು, ಹಣ ದೊರೆತ ನಂತರ ಭರ್ಜರಿಯಾಗಿ ಹೋಳಿಗೆ ಊಟ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ನರೇಂದ್ರ ಪ.ಪೂ.ಕಾಲೇಜಿನಲ್ಲಿ ರಾಷ್ಟ್ರೀಯ ವಿಪತ್ತು-ಕಹಳೆ ನ್ಯೂಸ್

ಪುತ್ತೂರು:ನಿರ್ವಹಣಾ ತಂಡದಿAದ ಪ್ರಾತ್ಯಕ್ಷಿಕೆ “ಪಕೃತಿ ವಿಕೋಪ ಸೇರಿದಂತೆ ಇತರೆ ಯಾವುದೇ ರಾಷ್ಟ್ರೀಯ ವಿಪತ್ತು ನಿರ್ವಹಣೆ ಸಂದರ್ಭದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ. ಎನ್.ಡಿ.ಆರ್. ಎಫ್. ಜನರ ಜೀವ ಉಳಿಸುವ ಮಹತ್ವದ ಕಾರ್ಯ ಮಾಡುತ್ತದೆ. ಈ ಸಂದರ್ಭಗಳಲ್ಲಿ ಆಗುವ ಜೀವಹಾನಿಯನ್ನು ಕಡಿಮೆ ಮಾಡಲು ಯೋಜಿತ ರೀತಿಯಲ್ಲಿ ತುರ್ತುಸ್ಥಿತಿಯ ಅರ್ಥದಲ್ಲಿ ವಿಪತ್ತುಗಳಿಗೆ ಪ್ರತಿಕ್ರಿಯಿಸಲು ಈ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡವನ್ನು ಯೋಜಿಸಿದೆ.” ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದ ಟೀಮ್ ಕಮಾಂಡರ್ ಶಾಂತಿಲಾಲ್...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಕುಡ್ಲದ ಪಿಲಿಪರ್ಬ-2024ರ ಚಪ್ಪರ ಮುಹೂರ್ತ ಕಾರ್ಯಕ್ರಮ-ಕಹಳೆ ನ್ಯೂಸ್

ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ, ಶ್ರೀ ನಳಿನ್ ಕುಮಾರ್ ಕಟೀಲ್ ರವರ ಮಾರ್ಗದರ್ಶನ ಹಾಗೂ ಶ್ರೀ ಡಿ.ವೇದವ್ಯಾಸ್ ಕಾಮತ್ ರವರ ನೇತೃತ್ವದಲ್ಲಿ ನಡೆಯಲಿರುವ ತೃತೀಯ ವರ್ಷದ "ಕುಡ್ಲದ ಪಿಲಿ ಪರ್ಬ-2024"ರ ಚಪ್ಪರ ಮುಹೂರ್ತ ಕಾರ್ಯಕ್ರಮವು ಮಂಗಳೂರಿನ ಕೇಂದ್ರ ಮೈದಾನದಲ್ಲಿ ಗುರುವಾರ ಮುಂಜಾನೆ ಜರುಗಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್, "ಕರಾವಳಿ ಭಾಗದಲ್ಲಿ ದಸರಾ ಎಂದರೆ ಅಲ್ಲಿ ಹುಲಿವೇಷ ಇದ್ದೇ ಇರುತ್ತದೆ. ಈ ಕಲೆ ಕರಾವಳಿ ಮಾತ್ರವಲ್ಲದೇ ದೇಶ-ವಿದೇಶಗಳಲ್ಲಿಯೂ ಜನಪ್ರಿಯತೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಫಿಲೋಮಿನಾದಲ್ಲಿ ಅಂತರಾಷ್ಟ್ರೀಯ ಸಂಗೀತ ದಿನ ಆಚರಣೆ-ಕಹಳೆ ನ್ಯೂಸ್

ಫುತ್ತೂರು:ಸಂತ ಫಿಲೋಮಿನಾ ಕಾಲೇಜು(ಸ್ವಾಯತ್ತ),ಯಕ್ಷಕಲಾ ಕೇಂದ್ರ ಮತ್ತು ಲಲಿತ ಕಲಾ ಸಂಘದ ಆಶ್ರಯದಲ್ಲಿ ಅಂತರಾಷ್ಟ್ರೀಯ ಸಂಗೀತ ದಿನದ ಪ್ರಯುಕ್ತ “ಫಿಲೋ ನಿನಾದ” ಕಾರ್ಯಕ್ರಮವನ್ನು ಮಂಗಳವಾರದAದು ಪಿ.ಜಿ ಸೆಮಿನಾರ್ ಹಾಲ್ ನಲ್ಲಿ ಸಂಯೋಜಿಸಲಾಯಿತು.ಸAಗೀತದ ರಸಾನುಭೂತಿಯನ್ನುಸೃಷ್ಟಿಸುವ ಅಪೂರ್ವ ಪ್ರಸ್ತುತಿಯನ್ನು ಯಕ್ಷ ಕಲಾ ಕೇಂದ್ರದ ವಿದ್ಯಾರ್ಥಿ ಕಲಾವಿದರು ನಡೆಸಿಕೊಟ್ಟರು. ಫಿಲೋ ನಿನಾದದ ಅತಿಥಿಗಳಾಗಿ ತಬಲಾ ವಾದಕ ಮತ್ತು ಕಾಲೇಜಿನ ಹಿರಿಯ ವಿದ್ಯಾರ್ಥಿ ಸುಮನ್ ದೇವಾಡಿಗ ಹಾಗೂ ಕೊಳಲು ವಾದಕ ಕೃಷ್ಣ ಗೋಪಾಲ್ ರವರು ಭಾಗವಹಿಸಿದರು. ಸುಮನ್...
ಸುದ್ದಿಸುಳ್ಯ

ಬಿಜೆಪಿ ಯುವ ಮೋರ್ಚಾ ಸುಳ್ಯ ಮಂಡಲದ ಪದಾಧಿಕಾರಿಗಳ ನೇಮಕ-ಕಹಳೆ ನ್ಯೂಸ್

ಸುಳ್ಯ: ಬಿಜೆಪಿ ಯುವ ಮೋರ್ಚಾ ಸುಳ್ಯ ಮಂಡಲದ ಪದಾಧಿಕಾರಿಗಳ ನೇಮಕ ಅಧ್ಯಕ್ಷರಾಗಿ ಶ್ರೀಕಾಂತ್ ಮಾವಿನ ಕಟ್ಟೆ ಪ್ರಧಾನ ಕಾರ್ಯದರ್ಶಿಗಳಾಗಿ ಪ್ರದೀಪ್ ಕೊಲ್ಲಾರ ಮೂಲೆ, ಆರ್ ದಿವಾಕರ ಕುಂಬಾರ, ಉಪಾಧ್ಯಕ್ಷರಾಗಿ ಸುನಿಲ್ ಕೆರ್ಪಳ ದಿಲೀಪ್ ಉಪ್ಪಳಿಕೆ, ದುರ್ಗೇಶ್, ಲತೀಶ್ ಗುಂಡ್ಯ, ಕಾರ್ಯದರ್ಶಿಗಲಾಗಿ ಮನೀಶ್ ಪದೇಲ, ರಾಜೇಶ್ ಕಿರಿಬಾಗ, ನಿಖಿಲ್ ಮಡ್ತಿಲ, ನಿಕೇಶ್ ಉಬರಡ್ಕ, ಕೋಶಾಧಿಕಾರಿಯಾಗಿ ಆಶಿಶ್ ರಾವ್ ನೇಮಕಗೊಂಡಿದ್ದಾರೆ. ಸದಸ್ಯರುಗಳಾಗಿ ಲೋಕೇಶ್ ಕೆರೆಮೂಲೆ, ಸುಪ್ರೀತ್ ಅಮೈ, ದಿಗಂತ್, ನಾಗರಾಜ್ ಎಂ ಆರ್,...
1 132 133 134 135 136 2,762
Page 134 of 2762