Sunday, February 2, 2025

ಸುದ್ದಿ

ಸುದ್ದಿಸುಳ್ಯ

ಬಿಜೆಪಿ ಯುವ ಮೋರ್ಚಾ ಸುಳ್ಯ ಮಂಡಲದ ಪದಾಧಿಕಾರಿಗಳ ನೇಮಕ-ಕಹಳೆ ನ್ಯೂಸ್

ಸುಳ್ಯ: ಬಿಜೆಪಿ ಯುವ ಮೋರ್ಚಾ ಸುಳ್ಯ ಮಂಡಲದ ಪದಾಧಿಕಾರಿಗಳ ನೇಮಕ ಅಧ್ಯಕ್ಷರಾಗಿ ಶ್ರೀಕಾಂತ್ ಮಾವಿನ ಕಟ್ಟೆ ಪ್ರಧಾನ ಕಾರ್ಯದರ್ಶಿಗಳಾಗಿ ಪ್ರದೀಪ್ ಕೊಲ್ಲಾರ ಮೂಲೆ, ಆರ್ ದಿವಾಕರ ಕುಂಬಾರ, ಉಪಾಧ್ಯಕ್ಷರಾಗಿ ಸುನಿಲ್ ಕೆರ್ಪಳ ದಿಲೀಪ್ ಉಪ್ಪಳಿಕೆ, ದುರ್ಗೇಶ್, ಲತೀಶ್ ಗುಂಡ್ಯ, ಕಾರ್ಯದರ್ಶಿಗಲಾಗಿ ಮನೀಶ್ ಪದೇಲ, ರಾಜೇಶ್ ಕಿರಿಬಾಗ, ನಿಖಿಲ್ ಮಡ್ತಿಲ, ನಿಕೇಶ್ ಉಬರಡ್ಕ, ಕೋಶಾಧಿಕಾರಿಯಾಗಿ ಆಶಿಶ್ ರಾವ್ ನೇಮಕಗೊಂಡಿದ್ದಾರೆ. ಸದಸ್ಯರುಗಳಾಗಿ ಲೋಕೇಶ್ ಕೆರೆಮೂಲೆ, ಸುಪ್ರೀತ್ ಅಮೈ, ದಿಗಂತ್, ನಾಗರಾಜ್ ಎಂ ಆರ್,...
ಕುಂದಾಪುರಶಿಕ್ಷಣಸುದ್ದಿ

ಸೈಂಟ್ ಮೇರಿಸ್ ಪ್ರೌಢಶಾಲೆ ತೆರೆದ ಮನೆ ಯೋಜನೆಯಡಿ ಪೋಲಿಸರ ಕಾರ್ಯ ವೈಖರಿ ತಿಳಿದುಕೊಂಡ ವಿದ್ಯಾರ್ಥಿಗಳು-ಕಹಳೆ ನ್ಯೂಸ್

ಕುಂದಾಪುರ: ಪ್ರತಿದಿನ ಪಾಠ ಆಟದ ನಡುವೆ ಶಾಲೆಯಲ್ಲೇ ಕಳೆಯುತ್ತಿದ್ದ ವಿದ್ಯಾರ್ಥಿಗಳು ಗಾಂಧಿ ಜಯಂತಿಯ ಪ್ರಯುಕ್ತ ಹತ್ತಾರು ವಿದ್ಯಾರ್ಥಿಗಳು ಪೋಲಿಸ್ ಠಾಣೆಯ ಮೆಟ್ಟಿಲೇರಿ ಪೋಲಿಸರನ್ನೇ ಪ್ರಶ್ನಿಸಿದರು. ಇದು ಬುಧವಾರ ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆಯ ಇಂಟರ್ಯಾಕ್ಟ್ ಕ್ಲಬ್ ನ ವಿದ್ಯಾರ್ಥಿಗಳು ಕುಂದಾಪುರ ನಗರ ಠಾಣೆ ಮತ್ತು ಸಂಚಾರಿ ಠಾಣೆಗೆ “ತೆರೆದ ಮನೆ” ಯೋಜನೆಯಡಿ ಭೇಟಿ ನೀಡಿ ಪೋಲಿಸ್ ಠಾಣೆಯ ಕಾರ್ಯ ವೈಖರಿಯ ಬಗ್ಗೆ ತಿಳಿದುಕೊಂಡರು. ವಿದ್ಯಾರ್ಥಿಗಳು ಪೋಲಿಸರಿಗೆ ಪ್ರಶ್ನೆಯ ಮೇಲೆ ಪ್ರಶ್ನೆಗಳನ್ನು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಶಾರದೆ ಪ್ರತಿಷ್ಠಾಪನೆಯೊಂದಿಗೆ ಮಂಗಳೂರು ದಸರಾ ಗೆ ವಿದ್ಯುಕ್ತ ಚಾಲನೆ-ಕಹಳೆ ನ್ಯೂಸ್

ಮಂಗಳೂರು: ದಸರಾ ಎಂಬ ಜನಪ್ರೀತಿಗಳಿಸಿದ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಗುರುವಾರ(ಅ.3) ರಿಂದ ಆರಂಭವಾಗಿದೆ. ಕೇಂದ್ರದ ಮಾಜಿ ಸಚಿವ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿಯ ರೂವಾರಿ ಬಿ. ಜನಾರ್ದನ ಪೂಜಾರಿ ದಸರಾ ಮಹೋತ್ಸವ ಉದ್ಘಾಟಿಸಿದರು. ಮಂಗಳೂರು ದಸರಾದ ವಿಶೇಷ ಆಕರ್ಷಣೆಯಾದ ಶ್ರೀ ಶಾರದಾ ಮಾತೆಯ ವಿಗ್ರಹವನ್ನು ದೇವಳದ ಪ್ರಾಂಗಣದಲ್ಲಿ ಪ್ರದಕ್ಷಿಣೆ ಮಾಡಿಸಿ ದರ್ಬಾರ್ ಹಾಲ್ ನಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ಇದೇ ವೇಳೆ ಶ್ರೀ ಮಹಾ ಗಣಪತಿ...
ದಕ್ಷಿಣ ಕನ್ನಡಪುತ್ತೂರುಮಂಗಳೂರುಸುದ್ದಿ

ಬಿಜೆಪಿ ಸದಸ್ಯತ್ವ ಅಭಿಯಾನ : ಅ.4ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಲಿರುವ ಬಿಜೆಪಿ ಯುವಮೋರ್ಚಾದ ರಾಜ್ಯಾಧ್ಯಕ್ಷ ಧೀರಜ್ ಮುನಿರಾಜ್ – ಕಹಳೆ ನ್ಯೂಸ್

ಮಂಗಳೂರು : ಭಾರತೀಯ ಜನತಾ ಪಾರ್ಟಿಯ ಸದಸ್ಯತ್ವ ಅಭಿಯಾನದ ಅಂಗವಾಗಿ ಅ.4ರಂದು ಬಿಜೆಪಿ ಯುವಮೋರ್ಚಾದ ರಾಜ್ಯಾಧ್ಯಕ್ಷ ಧೀರಜ್ ಮುನಿರಾಜ್ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಯುವಮೋರ್ಚಾದ ಪದಾಧಿಕಾರಿಗಳನ್ನು ಭೇಟಿ ಮಾಡಿ ಸದಸ್ಯತ್ವ ಅಭಿಯಾನದ ಬಗ್ಗೆ ಮಾಹಿತಿ ಪಡೆಯಲಿದ್ದು, ಈ ಸಂಧರ್ಭದಲ್ಲಿ ಯುವ ಮೋರ್ಚಾಜ ರಾಜ್ಯ ಪ್ರಧಾನ ಕಾರ್ಯದರ್ಶಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಸಂದೀಪ್ ರವಿ ಅವರು ಕೂಡ ಭಾಗವಹಿಸಲಿದ್ದಾರೆ. ಇದೇ ವೇಳೆ ಬಿಜೆಪಿ ಯುವಮೋರ್ಚಾದ ರಾಜ್ಯಾಧ್ಯಕ್ಷ ಧೀರಜ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ದ್ವಿಚಕ್ರವಾಹನಗಳನಡುವೆ ಮುಖಾ ಮುಖಿ ಡಿಕ್ಕಿ-ಸ್ಕೂಟರ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃ*ತ್ಯು-ಕಹಳೆ ನ್ಯೂಸ್

ಬಂಟ್ವಾಳ : ದ್ವಿಚಕ್ರವಾಹನಳೆರಡರ ಮಧ್ಯೆ ಮೆಲ್ಕಾರ್ ಮುಡಿಪು ರಾಜ್ಯ ಹೆದ್ದಾರಿಯ ಸಜೀಪ ಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ಆ. 2 ರಂದು ಬುಧವಾರ ನಡೆದ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಇಂದು ನಡೆದಿದೆ. ಬರಿಮಾರು ನಿವಾಸಿ ಸರ್ಪಾಝ್ ( 33) ಮೃತಪಟ್ಟ ವ್ಯಕ್ತಿಯಾಗಿದ್ದು, ಸಹಸವಾರಿಣಿ ವಿದ್ಯಾರ್ಥಿ ಜಾಸ್ಮೀನ್ ( 18) ಗಾಯಳು ಆಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಸರ್ಪಾಝ್ ಅವರು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಾಮದಪದವ್ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ -ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಬಂಟ್ವಾಳ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಂಟ್ವಾಳ, ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ವಗ್ಗ ವಲಯದ ವತಿಯಿಂದ ಸರಕಾರಿ ಪದವಿ ಪೂರ್ವ ಕಾಲೇಜ್ ವಾಮದಪದವಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಜರಾಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕರಾದ ಶ್ರೀಧರ್ ಎಚ್ ಜಿ ವಹಿಸಿದ್ದರು. ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಬಾಲಕೃಷ್ಣ ಕಾರ್ಯಕ್ರಮದ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಒಂದು ಶಾಲೆಯ ಉಳಿವಿನಲ್ಲಿ ಆ ಶಾಲೆಯ ಪೋಷಕರು ಮತ್ತು ಹಿರಿಯ ವಿದ್ಯಾರ್ಥಿಗಳ ತಂಡ ಬಹುಮುಖ್ಯ ಪಾತ್ರವನ್ನು ವಹಿಸುತ್ತದೆ,-ಸಂಗೀತ ಶರ್ಮಾ ಪಿ ಜಿ-ಕಹಳೆ ನ್ಯೂಸ್ 

ಬಂಟ್ವಾಳ : ಯಾವುದೇ ಒಂದು ಶಾಲೆ ಉಳಿವಿನಲ್ಲಿ ಆ ಶಾಲೆಯ ಪೋಷಕರು ಮತ್ತು ಹಿರಿಯ ವಿದ್ಯಾರ್ಥಿಗಳ ತಂಡ ಬಹುಮುಖ್ಯ ಪಾತ್ರವನ್ನು ವಹಿಸುತ್ತದೆ ಎಂದು ರಾಜ್ಯಮಟ್ಟದ ಶಿಕ್ಷಕರತ್ನ ಪ್ರಶಸ್ತಿ ಪುರಸ್ಕೃತ ಮಜಿ ವೀರಕಂಭ ಶಾಲಾ ಶಿಕ್ಷಕಿ ಸಂಗೀತ ಶರ್ಮ ಹೇಳಿದರು. ಅವರು ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ ಏಕೈಕ ಸರಕಾರಿ ಪ್ರಾಥಮಿಕ ಶಾಲೆ ಕಾರ್ಲ ಇಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ವತಿಯಿಂದ ಕಾರ್ಲ ಶಾಲಾ ಉಳಿಸಿ ಬೆಳೆಸುವ ದೃಷ್ಟಿಯಲ್ಲಿ ಕರೆದ ಸಭೆಯಲ್ಲಿ...
ಕ್ರೈಮ್ದಕ್ಷಿಣ ಕನ್ನಡಮಂಗಳೂರುರಾಜ್ಯಸುದ್ದಿ

ಸುರತ್ಕಲ್‌ ನ ಯುವತಿಗೆ ಅಶ್ಲೀಲ ಚಿತ್ರ ಕಳುಹಿಸಿ ನಿರಂತರ ಕಿರುಕುಳ ; ಯುವಕ ಮೊಹಮ್ಮದ್‌ ಶಾಕೀಬ್‌ ಪೊಲೀಸ್ ವಶಕ್ಕೆ – ಕಹಳೆ ನ್ಯೂಸ್

ಸುರತ್ಕಲ್‌: ಮಂಗಳೂರಿನಲ್ಲಿ ಶಿಕ್ಷಣ ಪಡೆಯುತ್ತಿರುವ ಕೃಷ್ಣಾಪುರ ಬಳಿಯ ವಿದ್ಯಾರ್ಥಿನಿಯೋರ್ವಳಿಗೆ ಆಶ್ಲೀಲ ಚಿತ್ರಗಳನ್ನು ಕಳುಹಿಸುತ್ತಾ ಯುವಕನೊಬ್ಬ ಕಿರುಕುಳ ನೀಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ವಿದ್ಯಾರ್ಥಿನಿಯ ಪೋಷಕರು ಸುರತ್ಕಲ್‌ ಠಾಣೆಗೆ ನೀಡಿದ ದೂರಿನ ಮೇರೆಗೆ ಮೆಸೇಜ್‌ ಕಳುಹಿಸಿದ್ದ ಮಂಜನಾಡಿ ಬಳಿಯ ನಿವಾಸಿ ಮೊಹಮ್ಮದ್‌ ಶಾಕೀಬ್‌ನನ್ನು ವಶಕ್ಕೆ ಪಡೆಯಲಾಗಿದೆ. ಎಷ್ಟು ಬೇಕಾದರೂ ದುಡ್ಡು ಕೊಡಬಲ್ಲೆ, ಬರ್ತೀಯಾ ಎಂದು ಆಶ್ಲೀಲ ಚಿತ್ರ ಕಳುಹಿಸಿ ಪದೇಪದೆ ವಾಟ್ಸ್‌ಅಪ್‌ ಮೆಸೇಜ್‌ ಮೂಲಕ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದ. ಇದರಿಂದ...
1 133 134 135 136 137 2,762
Page 135 of 2762