Sunday, February 2, 2025

ಸುದ್ದಿ

ಅಂತಾರಾಷ್ಟ್ರೀಯಕ್ರೈಮ್ಸುದ್ದಿ

ತನ್ನನ್ನೇ ತಾನೇ ಮದುವೆಯಾಗಿದ್ದ 26ರ ಹರೆಯದ ಟಿಕ್​​​ಟಾಕ್ ಇನ್​​ಫ್ಲೂಯೆನ್ಸರ್ ಕುಬ್ರಾ ಆಯ್ಕುತ್ ಐದನೇ ಮಹಡಿಯಿಂದ ಹಾರಿ ಆತ್ಮಹತ್ಯೆ – ಕಹಳೆ ನ್ಯೂಸ್

ಆಕೆಯ ಆತ್ಮಹತ್ಯೆಗೆ ಮುಂಚಿನ ದಿನಗಳಲ್ಲಿ, ಕುಬ್ರಾ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ಬಗ್ಗೆ ಅನೇಕ ಅಭಿಮಾನಿಗಳು ಕಳವಳ ವ್ಯಕ್ತಪಡಿಸಿದ್ದರು. ಅವಳ ಸಾವಿಗೆ ಕೆಲವೇ ಗಂಟೆಗಳ ಮೊದಲು, ಆಕೆ ತನ್ನ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ತನ್ನ ತೂಕ ಕಡಿಮೆ ಆಗುತ್ತಿರುವ ಬಗ್ಗೆ, ಅದನ್ನು ನಿಯಂತ್ರಿಸಲು ತಾನು ಯಾವ ರೀತಿ ಕಷ್ಟಪಡುತ್ತಿದ್ದೇನೆ ಎಂಬುದರ ಬಗ್ಗೆ ಪೋಸ್ಟ್ ಮಾಡಿದ್ದಾರೆ. ಇಸ್ತಾನ್‌ಬುಲ್‌: ತನ್ನನ್ನು ತಾನೇ ಮದುವೆಯಾಗುವ ಮೂಲಕ ಸುದ್ದಿಯಾಗಿದ್ದ ಟರ್ಕಿಶ್ ಟಿಕ್‌ಟಾಕ್ ಇನ್​​​ಫ್ಲೂಯೆನ್ಸರ್ ಕುಬ್ರಾ ಆಯ್ಕುತ್...
ಉಡುಪಿಸುದ್ದಿ

ಸಂಕಷ್ಟದಲ್ಲಿರುವ ಖ್ಯಾತ ಮುಳುಗುತಜ್ಞ ಈಶ್ವರ್ ಮಲ್ಪೆ ಕಡೆಗೆ ಅರುಣ್ ಕುಮಾರ್ ಪುತ್ತಿಲ ಲಕ್ಷ್ಯ ; ಲಕ್ಷ ರೂಪಾಯಿ ಚಕ್ ನೀಡಿ ಗೌರವ..!! – ಕಹಳೆ ನ್ಯೂಸ್

ತುರ್ತು ಸಂದರ್ಭದಲ್ಲಿ ತನ್ನ ಜೀವದ ಹಂಗುತೊರೆದು ನೂರಾರು ಜೀವಗಳನ್ನು ರಕ್ಷಿಸಿದ , ಹಲವು ಕ್ಲಿಷ್ಟಕರ ಸಂದರ್ಭದಲ್ಲಿ ಜಲ ಅವಘಡದಲ್ಲಿ ಮೃತಪಟ್ಟ ಮೃತದೇಹಗಳನ್ನು ನೀರಿನಿಂದ ಮೇಲೆತ್ತಿದ ಅಪಧ್ಬಾಂದವ, ಖ್ಯಾತ ಮುಳುಗುತಜ್ಞ ಈಶ್ವರ್ ಮಲ್ಪೆಯವರಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ರೂ.1 ಲಕ್ಷದ ಚೆಕ್ ನ್ನು ಅರುಣ್ ಕುಮಾರ್ ಪುತ್ತಿಲ ಈಶ್ವರ್ ಮಲ್ಪೆ ಮತ್ತು ಗೀತಾ ದಂಪತಿಗಳಿಗೆ ಅವರ ಮಲ್ಪೆಯ ಮನೆಯಲ್ಲಿ ವಿತರಿಸಿದರು. ತನ್ನ ಮಕ್ಕಳು ವಿಶೇಷ ಚೇತನರಾಗಿ ತೀವ್ರ ಅನಾರೋಗ್ಯದಿಂದಿದ್ದರೂ...
ಬಳ್ಳಾರಿರಾಜಕೀಯರಾಜ್ಯಸುದ್ದಿ

ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್: ಪೂರ್ವಾನುಮತಿ ಇಲ್ಲದೆ ಬಳ್ಳಾರಿ ಪ್ರವೇಶಕ್ಕೆ ಅನುಮತಿ – ಕಹಳೆ ನ್ಯೂಸ್

ಕೊಪ್ಪಳ ಜಿಲ್ಲೆಯ ಗಂಗಾವತಿ ಶಾಸಕ ಜನಾರ್ದನ ರೆಡ್ಡಿಗೆ ಸುಪ್ರೀಂ ಕೋರ್ಟ್​ನಲ್ಲಿ ಕೊನೆಗೂ ರಿಲೀಫ್ ದೊರೆತಿದೆ. ಬಳ್ಳಾರಿ ಪ್ರವೇಶಕ್ಕೆ ಅವರಿಗಿದ್ದ ನಿರ್ಬಂಧವನ್ನು ಸರ್ವೋಚ್ಚ ನ್ಯಾಯಾಲಯ ತೆರವುಗೊಳಿಸಿದೆ. ಇದರೊಂದಿಗೆ ರೆಡ್ಡಿ ಬಳ್ಳಾರಿ ಎಂಟ್ರಿ ನಿರಾಳವಾಗಿದೆ. ರೆಡ್ಡಿ ಕುರಿತು ಸುಪ್ರೀಂ ಕೋರ್ಟ್ ನೀಡಿದ ಆದೇಶದ ಮಾಹಿತಿ ಇಲ್ಲಿದೆ. ನವದೆಹಲಿ, ಸೆಪ್ಟೆಂಬರ್ 30: ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಸುಪ್ರೀಂ ಕೋರ್ಟ್​ನಲ್ಲಿ ಬಿಗ್ ರಿಲೀಫ್ ದೊರೆತಿದೆ. ಬಳ್ಳಾರಿಗೆ ತೆರಳಲು ಅವರಿಗೆ ಸುಪ್ರೀಂಕೋರ್ಟ್ ಅನುಮತಿ...
ಉಡುಪಿಕಾರ್ಕಳಕ್ರೈಮ್ಸುದ್ದಿ

ಕಾರ್ಕಳ ಮೃತ ವ್ಯಕ್ತಿಯ ಹೆಸರಿನಲ್ಲಿದ್ದ ಕೋಟ್ಯಾಂತರ ರೂ. ಷೇರು ವಂಚನೆ ; ಪ್ರಕರಣ ದಾಖಲು- ಕಹಳೆ ನ್ಯೂಸ್

ಕಾರ್ಕಳ, ಸೆ.30 : ಮೃತ ವ್ಯಕ್ತಿಯೊಬ್ಬರ ಹೆಸರಿನಲ್ಲಿದ್ದ ಕೋಟ್ಯಾಂತರ ರೂ. ಷೇರುಗಳನ್ನು ಮಾರಾಟ ಮಾಡಿ ಸ್ವಂತಕ್ಕೆ ಉಪಯೋಗಿಸಿಕೊಂಡು ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಸೆನ್ ಅಪರಾಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಅಮೆರಿಕಾದಲ್ಲಿ ನೆಲೆಸಿರುವ ಲಲಿತಾ ರಾವ್ ಅವರ ಪತಿ ಅಶೋಕ್ ಕಾರ್ಕಳದಲ್ಲಿ ವಾಸವಾಗಿದ್ದವರು. ಇವರು 2020ರ ಜು.13ರಂದು ಕೋವಿಡ್ ಲಾಕ್‌ಡೌನ್ ಸಮಯದಲ್ಲಿ ಕಾರ್ಕಳದಲ್ಲಿ ಸಾವನ್ನಪ್ಪಿದ್ದರು. ಇವರ ಪತ್ನಿ ಮತ್ತು ಮಕ್ಕಳು ಕೋವಿಡ್ ಲಾಕ್‌ಡೌನ್‌ನಿಂದ ಮೃತರ ಅಂತ್ಯಸಂಸ್ಕಾರಕ್ಕೆ ಅಮೆರಿಕಾ ದಿಂದ ಕಾರ್ಕಳಕ್ಕೆ ಬರಲು ಸಾಧ್ಯವಾಗಿರಲಿಲ್ಲ....
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ಈಜಲು ತೆರಳಿದ್ದ ನಾಲ್ಕು ಸ್ನೇಹಿತರ ಪೈಕಿ ಇಬ್ಬರು ನೀರಿನ ಸುಳಿಗೆ ಸಿಲುಕಿ ನೀರುಪಾಲು – ಕಹಳೆ ನ್ಯೂಸ್

ಮಂಗಳೂರು, ಸೆ.30: ಈಜಲು ತೆರಳಿದ್ದ ನಾಲ್ಕು ಮಂದಿ ಸ್ನೇಹಿತರ ಪೈಕಿ ಇಬ್ಬರು ನೀರಿನ ಸುಳಿಗೆ ಸಿಲುಕಿ ನೀರುಪಾಲಾದ ಘಟನೆ ಮಳವೂರು ರೈಲ್ವೇ ಸೇತುವೆಯ ಸಮೀಪದ ಫಲ್ಗುಣಿ ನದಿಯಲ್ಲಿ ಭಾನುವಾರ ಸಂಜೆ ನಡೆದಿದೆ. ಮಂಗಳೂರು ನಗರದ ಕೋಡಿಕಲ್‌ನ ನಿವಾಸಿಗಳಾದ ಅರುಣ್ (19), ದೀಕ್ಷಿತ್ (20), ಕೊಟ್ಟಾರ ಚೌಕಿಯ ಸುಮಿತ್ (20) ಹಾಗೂ ಉರ್ವಸ್ಟೋರಿನ ಅನಿಶ್ (19) ಅವರು ಮಳವೂರು ರೈಲ್ವೇ ಸೇತುವೆಯ ಬಳಿ ಫಲ್ಗುಣಿ ನದಿಯಲ್ಲಿ ಈಜಾಡಲು ತೆರಳಿದ್ದರು. ಈ ನಾಲ್ವರ ಪೈಕಿ...
ಬೆಂಗಳೂರುಸುದ್ದಿ

ಕರ್ನಾಟಕದ ಈ ಜಿಲ್ಲೆಗಳಲ್ಲಿ ಅಕ್ಟೋಬರ್ 6 ರವರೆಗೂ ಭಾರೀ ಮಳೆ..! – ಕಹಳೆ ನ್ಯೂಸ್

ಬೆಂಗಳೂರು:- ಕರ್ನಾಟಕದ 14ಕ್ಕೂ ಅಧಿಕ ಜಿಲ್ಲೆಗಳಲ್ಲಿ ಅಕ್ಟೋಬರ್​ 6ರವರೆಗೂ ಮಳೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಗದಗ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದ್ದು, ಯೆಲ್ಲೋ, ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ...
ಮೈಸೂರುಸುದ್ದಿ

ಮೈಸೂರು ದಸರಾ : ಕುಶಾಲು ತೋಪು ತಾಲೀಮು ವೇಳೆ ಅನಾಹುತ : ಸ್ವಲ್ಪದರಲ್ಲೇ ಬಚಾವ್ ಆದ ಕಾವಾಡಿ..!! ಅರಣ್ಯ ಇಲಾಖೆ ನಿರ್ಲಕ್ಷ್ಯ..??- ಕಹಳೆ ನ್ಯೂಸ್

ಮೈಸೂರು : ಈ ಬಾರಿ ಮೈಸೂರು ದಸರಾಗೆ ಈಗಾಗಲೇ ಸಕಲ ಸಿದ್ಧತೆಗಳು ನಡೆದಿದ್ದು, ಎಲ್ಲಾ ಹಂತದ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿವೆ. ಇದೀಗ ಇಂದು ದಸರಾ ಮಹೋತ್ಸವದ ವೇಳೆ ಭಾಗವಹಿಸುವ ಆನೆಗಳಿಗೆ ಕುಶಾಲು ತೋಪು ಸಿಡಿಸಿ ತಾಲಿಮು ನಡೆಸುವ ವೇಳೆ ಭಾರಿ ಅನಾಹುತ ಒಂದು ನಡೆದಿದೆ. ಹೌದು., ವಿಶ್ವವಿಖ್ಯಾತ ಮೈಸೂರು ದಸರಾ ಗಜಪಡೆಗೆ ಕುಶಾಲತೋಪು ಸಿಡಿಸಿ ತಾಲಿಮು ಮೂಡಿಸಲಾಗುತ್ತಿತ್ತು. ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಈ ಒಂದು ತಾಲಿಮು ನಡೆಸಲಾಗುತ್ತಿತ್ತು. ಸದ್ದಿಗೆ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಬಸ್ಸು ನಿಲ್ದಾಣದಲ್ಲಿ ಮಲಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ – ಕಹಳೆ ನ್ಯೂಸ್

ಪುತ್ತೂರು : ಬಸ್ ನಿಲ್ದಾಣದಲ್ಲಿ ಯುವಕನೋರ್ವನ ಮೃತದೇಹ ಪತ್ತೆಯಾದ ಘಟನೆ ನಡೆದಿದೆ.   ಮೃತ ಯುವಕನ್ನು ಕುದ್ದುಪದವು ನಿವಾಸಿ ಚಂದ್ರಶೇಖರ ಎಂದು ಗುರುತಿಸಲಾಗಿದೆ.   ಪುತ್ತೂರಿನ ಮಹಮ್ಮಾಯಿ ದೇವಸ್ಥಾನದ ಬಳಿ ಇರುವ ಬಸ್ಸು ನಿಲ್ದಾಣದಲ್ಲಿ ಮಲಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಪುತ್ತೂರು ಸರಕಾರಿ ಆಸ್ಪತ್ರೆಯ ಶವಗಾರದಲ್ಲಿ ಮೃತದೇಹ ಇರುವುದಾಗಿ ಪುತ್ತೂರು ನಗರ ಠಾಣಾ ಪೊಲೀಸರು ತಿಳಿಸಿದ್ದಾರೆ ಮೃತ ಚಂದ್ರಶೇಖರನು ವಿಟ್ಲದ ವೈನ್‌ಶಾಪ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದು, ಹತ್ತು ದಿನಗಳ ಹಿಂದೆ ಕೆಲಸ...
1 137 138 139 140 141 2,763
Page 139 of 2763