ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ ವಿದ್ಯಾರ್ಥಿಗಳಿಗೆ ಬಹುಮಾನ- ಕಹಳೆ ನ್ಯೂಸ್
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಿಬಿಎಸ್ಇ ವಿದ್ಯಾಲಯದ 10ನೇ ತರಗತಿಯ ವಿದ್ಯಾರ್ಥಿ ಅದ್ವೈತ್ ಕೃಷ್ಣ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ‘ಫಿಲೋ ಪ್ರತಿಭೆ' ಸ್ಪರ್ಧೆಯಲ್ಲಿ ‘ಶಿಕ್ಷಣದಲ್ಲಿ ತಂತ್ರಜ್ಞಾನದ ಪಾತ್ರ ಎಂಬ ಇಂಗ್ಲಿಷ್ ವಿಚಾರಗೋಷ್ಠಿಯಲ್ಲಿ ತೃತೀಯ ಸ್ಥಾನವನ್ನು ಮತ್ತು 9ನೇ ತರಗತಿಯ ವಿದ್ಯಾರ್ಥಿನಿಯರಾದ ರಕ್ಷಾ ಎಸ್ ಎಸ್, ವೈಷ್ಣವಿ ಯು ಆರ್, ನಿಧಿ ಎಂ ಯು ಮತ್ತು 8ನೇ ತರಗತಿಯ ಇಂಚರ ಎಸ್ ಮಯ್ಯ,...