Monday, February 3, 2025

ಸುದ್ದಿ

ಕ್ರೀಡೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ನರೇಂದ್ರ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ಖೋ-ಖೋ ಪಂದ್ಯಾಟದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ- ಕಹಳೆ ನ್ಯೂಸ್

ವಿದ್ಯಾಭಾರತಿ ಕರ್ನಾಟಕ ಇದರ ಝೋನಲ್ ಲೆವೆಲ್ ಖೋ-ಖೋ ಪಂದ್ಯಾಟವು ಆಂಧ್ರಪ್ರದೇಶದ ವಿಜ್ಞಾನ ವಿಹಾರ ಆಂಗ್ಲ ಮಾಧ್ಯಮ ಪ್ರೌಢಶಾಲೆ ನುಟಾಕ್ಕಿ ಇವರ ಸಹಯೋಗದಲ್ಲಿ, ಕೆ.ಎಲ್. ಯುನಿವರ್ಸಿಟಿ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 14 ರಂದು ನಡೆಯಿತು. ಈ ಸ್ಪರ್ಧೆಯಲ್ಲಿ ನರೇಂದ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿಗಳ ತರುಣ ವರ್ಗದ ಬಾಲಕಿಯರ ತಂಡ ಭಾಗವಹಿಸಿರುತ್ತದೆ, ಬಾಲಕಿಯರ ತಂಡದಲ್ಲಿರುವ ವಿದ್ಯಾರ್ಥಿಗಳಾದ ದ್ವಿತೀಯ ವಾಣಿಜ್ಯ ವಿಭಾಗದ ಆಶಾ,ಸಮೀಕ್ಷಾ,ಹರ್ಷಿತಾ, ಅನನ್ಯ, ದ್ವಿತೀಯ ವಿಜ್ಞಾನ ವಿಭಾಗದ ತನ್ಮಯಿ ಬಿ. ಸುವರ್ಣ, ಮೋಕ್ಷಿತಾ,ತೃಷಾ, ಪ್ರಥಮ ವಾಣಿಜ್ಯ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ಅಂದರ್ – ಬಹಾರ್ (ಉಲಾಯಿ –ಪಿದಾಯಿ) ಆಟ ಆಡುತ್ತಿದ್ದ ವೇಳೆ ಪುಂಜಾಲಕಟ್ಟೆ ಎಸ್.ಐ.ನಂದಕುಮಾರ್ ನೇತೃತ್ವದ ತಂಡದಿಂದ ದಾಳಿ : 23 ಮಂದಿ ಅರೆಸ್ಟ್ – ಕಹಳೆ ನ್ಯೂಸ್

ಬಂಟ್ವಾಳ: ಅಂದರ್ - ಬಹಾರ್ ಪಿದಾಯಿ ಆಟ ಆಡುತ್ತಿದ್ದ ವೇಳೆ ದಾಳಿ ನಡೆಸಿದ ಪುಂಜಾಲಕಟ್ಟೆ ಎಸ್.ಐ.ನಂದಕುಮಾರ್ ನೇತೃತ್ವದ ತಂಡ 23 ಮಂದಿಯನ್ನು ಬಂಧಿಸಿ ,ಆಟದಲ್ಲಿ ಉಪಯೋಗಿಸಿದ ಹಣ ಸಹಿತ ಇತರ ವಸ್ತುಗಳನ್ನು ವಶಪಡಿಸಿಕೊಂಡ ಘಟನೆ ಮಡಂತ್ಯಾರು ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕು ಮಾಲಾಡಿ ಗ್ರಾಮದ ಮಡಂತ್ಯಾರು ಪೇಟೆಯ ಬಳಿಯಿರುವ ಅಲ್ಬರ್ಟ್ ಡಿ ಸೋಜಾ ಎಂಬವರಿಗೆ ಸೇರಿದ ಕಟ್ಟಡದ ಹಿಂಭಾಗದಲ್ಲಿರುವ ಶೆಡ್‍ನೊಳಗೆ ಸುಮಾರು 15-20 ಜನರು ಅಕ್ರಮವಾಗಿ ಹಣವನ್ನು ಪಣವಾಗಿಟ್ಟುಕೊಂಡು ಇಸ್ಪೀಟು...
ದಕ್ಷಿಣ ಕನ್ನಡಮಂಗಳೂರುಸಿನಿಮಾಸುದ್ದಿ

ಮಂಗಳೂರಿನಲ್ಲಿ ಮಿಸ್ಟರ್, ಮಿಸ್ , ಟೀನ್, ಮಿಸ್ಟ್ರೆಸ್ ಕರಾವಳಿ 2024 ಸ್ಪರ್ಧೆ – ಕಹಳೆ ನ್ಯೂಸ್

ಮಂಗಳೂರು, 20:ಅಪ್ಸ್ ಮಾಡೆಲ್ ಮ್ಯಾನೇಜ್ಮೆಂಟ್ ಮತ್ತು ಅಸ್ತ್ರ ಗ್ರೂಪ್ ವತಿಯಿಂದ ಮಿಸ್ಟರ್/ಮಿಸ್/ಟೀನ್/ಮಿಸ್ಟ್ರೆಸ್ ಕರಾವಳಿ 2024 ಸ್ಪರ್ಧೆಯನ್ನು ಸೆಪ್ಟೆಂಬರ್ 15 ರಂದು ಮಂಗಳೂರಿನ ಎ.ಜೆ. ಗ್ರ್ಯಾಂಡ್ ಹೋಟೆಲ್ ನಲ್ಲಿ ಆಯೋಜಿಸಲಾಯಿತು. ಈ ಇವೆಂಟ್‌ನಲ್ಲಿ ವಿವಿಧ ವಿಭಾಗಗಳ ಸ್ಪರ್ಧಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಎಲ್ಲರ ಗಮನ ಸೆಳೆದರು. ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ವಿಜೇತರ ವಿವರಗಳು ಇಲ್ಲಿದೆ ಮಿಸ್ಟರ್. ಕರಾವಳಿ ಪ್ರಶಸ್ತಿ ವಿಜೇತ:ರಂಜಿತ್ ಗಾಣಿಗ ಮೊದಲನೇ ರನ್ನರ್-ಅಪ್,  ಕೌಸ್ತುಭ ಶೆಟ್ಟಿ ಎರಡನೇ ರನ್ನರ್-ಅಪ್, ಕಾರ್ತಿಕ್ ವೈ.ಬಿ...
ಕ್ರೈಮ್ದೆಹಲಿರಾಜಕೀಯಸುದ್ದಿ

ಸಿಖ್ಖರ ವಿರುದ್ಧ ಹೇಳಿಕೆಗೆ ತೀವ್ರ ಆಕ್ಷೇಪ ; ರಾಹುಲ್‌ ಗಾಂಧಿ ವಿರುದ್ಧ 3 ಎಫ್‌ಐಆರ್‌ – ಕಹಳೆ ನ್ಯೂಸ್

ರಾಯ್ಪುರ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಇತ್ತೀಚೆಗೆ ಅಮೆರಿಕಕ್ಕೆ ಭೇಟಿ ನೀಡಿದ್ದ ವೇಳೆ ಸಿಖ್ಖರ ಕುರಿತು ನೀಡಿದ ಹೇಳಿಕೆ (Sikh sentiments) ಖಂಡಿಸಿ ಛತ್ತೀಸ್‌ಗಢದ ಬಿಜೆಪಿ ನಾಯಕರು ಮೂರು ಪ್ರತ್ಯೇಕ ಎಫ್‌ಐಆರ್ ದಾಖಲಿಸಿದ್ದಾರೆ. ರಾಯ್ಪುರ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಒಂದು, ಬಿಲಾಸ್‌ಪುರ ಜಿಲ್ಲಾ ಸಿವಿಲ್ ಲೈನ್ಸ್ ಠಾಣೆಯಲ್ಲಿ ಹಾಗೂ ದುರ್ಗ್ ಜಿಲ್ಲೆಯ ಕೋಟ್ಬಾಲಿ ಪೊಲೀಸ್ ಠಾಣೆಯಲ್ಲಿ ಒಂದು ಎಫ್‌ಐಆ‌ರ್ ದಾಖಲಿಸಲಾಗಿದೆ. ಬಿಜೆಪಿ ನಾಯಕರು ನೀಡಿದ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ವಿಟ್ಲ ಇಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ – ಕಹಳೆ ನ್ಯೂಸ್

ವಿಟ್ಲ : ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ವಿಟ್ಲ ಇಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಂಟ್ವಾಳ ಇದರ ಆಶಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಜರಗಿತು. ಅಖಿಲ ಕರ್ನಾಟಕ ಜನಜಾಗತಿ ವೇದಿಕೆ ವಿಟ್ಲ ವಲಯ ಅಧ್ಯಕ್ಷ ಶ್ರೀ ಕೃಷ್ಣಯ್ಯ ಬಳ್ಳಾಲ್ ಕಾರ್ಯಕ್ರಮವನ್ನು ಉದ್ಘಾಟಿಸಿ, ಕ್ಷಣಿಕ ಸುಖಗೋಸ್ಕರ ಕೆಟ್ಟ ದುರಭ್ಯಾಸಗಳಿಗೆ ದಾಸರಾಗಿ ತಮ್ಮ ಅಮೂಲ್ಯವಾದ ಜೀವನವನ್ನು ಹಾಳು ಮಾಡಿಕೊಳ್ಳಬೇಡಿ ಎಂದು ವಿದ್ಯಾರ್ಥಿಗಳಿಗೆ ಮನವಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಸತತ 2ನೇ ಬಾರಿಗೆ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾದ ಪುತ್ತೂರು ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರ ಕಬಡ್ಡಿ ತಂಡ – ಕಹಳೆ ನ್ಯೂಸ್

ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ(ಆಡಳಿತ) ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ , ಹಾಗೂ ದ. ಕ. ಜಿ. ಪ. ಉನ್ನತ ಹಿರಿಯ ಪ್ರಾಥಮಿಕ ಶಾಲೆ ಗುತ್ತಿಗಾರು ಇಲ್ಲಿ ನಡೆದ 14 ರ ವಯೋಮಾನದ ಬಾಲಕಿಯರ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು, ಸತತ 2ನೇ ಬಾರಿಗೆ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ. ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್...
ಕ್ರೈಮ್ಬೆಂಗಳೂರುಸುದ್ದಿ

ಸುಂದರಿ ಕರೆದಳು ಅಂತಾ ಹೋಗಿ ಬೆತ್ತಲಾದ ಉದ್ಯಮಿ ; ವೀಡಿಯೋ ಮಾಡಿಟ್ಟುಕೊಂಡು 40 ಲಕ್ಷ ಸುಲಿಗೆ ಮಾಡಿದ ಹನಿಟ್ರ್ಯಾಪ್ ಗ್ಯಾಂಗ್ – ಕಹಳೆ ನ್ಯೂಸ್

ಬೆಂಗಳೂರು: ಉದ್ಯಮಿಯೊಬ್ಬರು ಹನಿಟ್ರ್ಯಾಪ್‌ ಗ್ಯಾಂಗ್‌ನ ಖೆಡ್ಡಗೆ ಬಿದ್ದು 40 ಲಕ್ಷ ರೂ. ಕಳೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆರೋಪಿ ಮಹಿಳೆ ಸಿನಿಮಾ‌ ಮಾಡೋಣ, ನಾನು ಅದೇ ಫೀಲ್ಡ್‌ನಲ್ಲಿದ್ದೇನೆ ಎಂದು ಸುಳ್ಳು ಹೇಳಿ ಉದ್ಯಮಿ ಸ್ನೇಹ ಮಾಡಿದ್ದಳು. ಇದಾದ ಕೆಲ ದಿನಗಳ‌ ನಂತರ ನಮ್ಮ ಡೈರೆಕ್ಟರ್‌ಗೆ ಹಣದ ಕಷ್ಟ ಇದೆ ಎಂದು ಹೇಳಿ ಉದ್ಯಮಿಯಿಂದ ನಾಲ್ಕು ಲಕ್ಷ ಹಣ ಪಡೆದಿದ್ದಾಳೆ. ನಂತರ ಹಣ ವಾಪಸ್ ಕೇಳಿದಾಗ ತನ್ನ ರೂಮಿಗೆ ಕರೆಸಿಕೊಂಡು ಬಲವಂತವಾಗಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಬಲ್ನಾಡು ಮನೆಯೊಳಗೆ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ-ಕಹಳೆ ನ್ಯೂಸ್

ಪುತ್ತೂರು: ವೃದ್ಧರೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿರುವ ವಿಚಾರ ಪಕ್ಕದ ಮನೆಯವರ ಮೂಲಕ ಬೆಳಕಿಗೆ ಬಂದ ಘಟನೆ ಪುತ್ತೂರಿನ ಬಲ್ನಾಡಿನ ದೇರಾಜೆ ಅಟ್ಕಾರು ಎಂಬಲ್ಲಿ ನಡೆದಿದೆ. ದೇರಾಜೆ ಅಟ್ನಾರು ನಿವಾಸಿ ರಮೇಶ್ ರಾವ್ (70) ಮೃತಪಟ್ಟವರು ಎಂದು ತಿಳಿದುಬಂದಿದೆ. ರಮೇಶ್ ರಾವ್ ಹಾಗೂ ಅವರ ಪತ್ನಿ ಸ್ವಲ್ಪ ಮಾನಸಿಕ ಅಸ್ವಸ್ಥೆಯಾಗಿರುವ ವಸಂತಿ ಮಾತ್ರ ಮನೆಯಲ್ಲಿ ವಾಸವಾಗಿದ್ದರು. ಇವರಿಗೆ ಮಕ್ಕಳು ಇಲ್ಲದೇ ಇರುವುದರಿಂದ ಅವರಿಬ್ಬರೇ ಮನೆಯಲ್ಲಿ ವಾಸವಾಗಿದ್ದರು. ಹೆಚ್ಚಾಗಿ ಯಾರಲ್ಲೂ ಒಡನಾಟವಿಲ್ಲದೇ ಇರುವುದರಿಂದ...
1 151 152 153 154 155 2,764
Page 153 of 2764