Monday, February 3, 2025

ಸುದ್ದಿ

ಬೆಳಗಾವಿಸುದ್ದಿ

ಡಾ. ವಿಷ್ಣು ಸೇನಾ ಸಮಿತಿ ಬೆಳಗಾವಿ ಜಿಲ್ಲೆ ಹಾಗೂ ಗೋಕಾಕ ಘಟಕದ ಸೇನಾನಿಗಳಿಂದ ಡಾ. ವಿಷ್ಣುವರ್ಧನ್ ರವರ 74 ನೇ ಹುಟ್ಟುಹಬ್ಬವನ್ನು ಆಚರಿಸಲಾಯಿತು -ಕಹಳೆ ನ್ಯೂಸ್

ಡಾ. ವಿಷ್ಣುವರ್ಧನ್ ರವರ 74 ನೇ ಹುಟ್ಟುಹಬ್ಬವನ್ನು ಡಾ. ವಿಷ್ಣು ಸೇನಾ ಸಮಿತಿ ಬೆಳಗಾವಿ ಜಿಲ್ಲಾ ಹಾಗೂ ಗೋಕಾಕ ಘಟಕದ ಸೇನಾನಿಗಳು ಕನ್ನಡ ಶಾಲ ಮಕ್ಕಳಿಗೆ ನೋಟ ಬುಕ್ ಹಾಗೂ ಪೆನ್ನು ನೀಡಿ ಸಂಭ್ರಮದಿAದ ಆಚರಣೆ ಮಾಡಿ ಹಾಗೂ ಕೇಕ ಕತ್ತರಿಸಿ ಅವರ ಉಸಿರು ಇಲ್ಲದೇ ಇದ್ರು ಹೆಸರು ಬೆಳಿಸಲು ಮುಂದಾಗಿದ್ದಾರೆ....
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಬಲ್ನಾಡಿನಲ್ಲಿ ನಡೆದ ಮನಕಲಕುವ ಘಟನೆ .ಕೊಳೆತ ಸ್ಥಿತಿಯಲ್ಲಿದ್ದ ಶವದ ಅಂತ್ಯ ಸಂಸ್ಕಾರಕ್ಕೆ ನೇರವಾದ ವಿಶ್ವ ಹಿಂದೂ ಪರಿಷತ್ ವಿನಾಯಕ ಫ್ರೆಂಡ್ಸ್ -ಕಹಳೆ ನ್ಯೂಸ್

ಪುತ್ತೂರು: ಬಲ್ನಾಡು ಗ್ರಾಮದ ದೇರಾಜೆ ಅಟ್ಲಾರು ಎಂಬಲ್ಲಿ ವೃದರೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಸೆ.18ರಂದು ನಡೆದಿದೆ. ಮೃತ ವೃದ್ದ ವ್ಯಕ್ತಿಯ ಮಾನಸಿಕ ಅಸ್ವಸ್ಥಗೊಂಡಿರುವ ವೃದ್ಧ ಪತ್ನಿ ಊಟಕ್ಕಾಗಿ ಪರಿಸರದ ಮನೆಗೆ ಹೋದಾಗ ಬೆಳಕಿಗೆ ಬಂದಿದೆ. ವೃದ್ದ ರಮೇಶ್ ರಾವ್ ಮೃತಪಟ್ಟವರು. ಮೃತ ರಮೇಶ್ ರಾವ್ ಮತ್ತು ಅವರ ಪತ್ನಿ ಇಬ್ಬರೇ ಮನೆಯಲ್ಲಿದ್ದು, ಪತ್ನಿ ಮಾನಸಿಕ ಅಸ್ವಸ್ಥಗೊಂಡಿದ್ದರು. ದಿನದ ಊಟಕ್ಕೆ ಪತಿ ವ್ಯವಸ್ಥೆ ಮಾಡುತ್ತಿದ್ದರು. ಆದರೆ ಪತಿಯೇ ಮೃತಪಟ್ಟ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ತಾಲೂಕಿನ ಮುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳವೂರು ಅಟ್ಟೆಪದವು ಸರಕಾರಿ ಜಾಗದ ವಿವಾದವು ಕಾಂಗ್ರೆಸ್ ನ ರಾಜಕೀಯ ಪ್ರೇರಿತ :- ಪ್ರವೀಣ್ ಆಳ್ವ-ಕಹಳೆ ನ್ಯೂಸ್

ಮಂಗಳೂರು : ಮುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳವೂರು ಅಟ್ಟೆಪದವು ಸರ್ವೇ ನಂಬ್ರ 35 ರಲ್ಲಿ ಇತ್ತೀಚೆಗೆ ನಡೆದ ಸರ್ಕಾರಿ ಜಾಗದ ವಿವಾದವು ಕಾಂಗ್ರೆಸಿನ ರಾಜಕೀಯ ಪ್ರೇರಿತವಾಗಿದ್ದು ಸತ್ಯ ವಿಚಾರ ಏನೆಂದರೆ , 2022 ರಲ್ಲಿ ಈಗಿನ ಸ್ವಯಂ ಘೋಷಿತ ಕಾಂಗ್ರೆಸ್ ಮುಖಂಡ ದಯಾನಂದ ಶೆಟ್ಟಿ ಪುಣ್ಕೆದಡಿ ಇವರು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸಂಚಲಕರಾಗಿದ್ದಾಗ ರೈತರಿಗೆ ಸಂತೆ ಮಾರುಕಟ್ಟೆ ಮಾಡಲು 10 ಸೆಂಟ್ಸ್ ಜಾಗ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕುಂಟುಕುಡೇಲು: ಮನೆಯ ಹಿಂಬಾಗಿಲು ಮುರಿದು ಚಿನ್ನಾಭರಣ ಕಳವು-ಕಹಳೆ ನ್ಯೂಸ್

ವಿಟ್ಲ: ಮನೆಯ ಹಿಂಬಾಗಿಲು ಮರಿದು ಒಳನುಗ್ಗಿದ ಕಳ್ಳರು ಚಿನ್ನಾಭರಣ ಕಳವುಗೈದ ಘಟನೆ ವಿಟ್ಲ ಪಡ್ನೂರು ಗ್ರಾಮದ ಕುಂಟುಕುಡೇಲು ಎಂಬಲ್ಲಿ ನಡೆದಿದ್ದು, ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಟ್ಲಪಡ್ನೂರು ಗ್ರಾಮದ ಕುಂಟುಕುಡೇಲು ನಿವಾಸಿ ಲೀಲಾ ಕೆ. ದೂರುದಾರರಾಗಿದ್ದು, ಸೆ.17ರಂದು ಬಂಟ್ವಾಳ ವಿಟ್ಲಪಡ್ನೂರು ಗ್ರಾಮದ ಕುಂಟುಕುಡೆಲು ಎಂಬಲ್ಲಿರುವ ನನ್ನ ಮನೆಯ ಬಾಗಿಲುಗಳನ್ನು ಭದ್ರಪಡಿಸಿ, ಮಗಳೊಂದಿಗೆ ಕೊಡಂಗಾಯಿಗೆ ತೆರಳಿ ಮಧ್ಯಾಹ್ನ ವೇಳೆ ಹಿಂತಿರುಗಿ ನೋಡಿದಾಗ. ಮನೆಯ ಹಿಂಭಾಗದ ಬಾಗಿಲನ್ನು ಯಾರೋ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶಾರದಾ ಪ್ರೌಢ ಶಾಲೆ ಪಾಣೆಮಂಗಳೂರುನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯ ಕ್ರಮ -ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ರ್ಮುಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಅಖಿಲ ರ್ನಾ ಟಕ ಜನಜಾಗೃತಿ ವೇದಿಕೆ ಬಂಟ್ವಾಳ , ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ತುಂಬೆ ವಲಯ, ಶ್ರೀ ಶಾರದಾ ಪ್ರೌಢ ಶಾಲೆ ಪಾಣೆಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಶ್ರೀ ಶಾರದಾ ಪ್ರೌಢ ಶಾಲೆ ಪಾಣೆಮಂಗಳೂರುನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಬುಧವಾರ ನಡೆಯಿತು. ಕಾರ್ಯ ಕ್ರಮ ಉದ್ಘಾಟಿಸಿದ ಸಂಪನ್ಮೂಲ ವ್ಯಕ್ತಿ ಸರ್ವ ಜನಿಕ ಆಸ್ಪತ್ರೆ ಬಂಟ್ವಾಳದ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಬಪ್ಪಳಿಗೆಯ ಅಂಬಿಕಾ ಮಹಾವಿದ್ಯಾಲಯದಲ್ಲಿ ಓಣಂ ಹಬ್ಬದ ಆಚರಣೆ ; ಹಬ್ಬಗಳು ನಮ್ಮ ಸಂಭ್ರಮವನ್ನು ಹೆಚ್ಚಿಸುತ್ತವೆ.: ಗಣೇಶ ಪ್ರಸಾದ್-ಕಹಳೆ ನ್ಯೂಸ್

ಪುತ್ತೂರು: ಹಬ್ಬಗಳು ನಮ್ಮ ಸಂಭ್ರಮವನ್ನು ಹೆಚ್ಚಿಸುವ ಸಂದರ್ಭಗಳನ್ನು ಸೃಷ್ಟಿಸುತ್ತವೆ. ಓಣಂ ಹಬ್ಬ ಕೇರಳ ಮೂಲದ್ದಾದರೂ ಎಲ್ಲೆಡೆಯೂ ಆಚರಿಸಲ್ಪಡುತ್ತಿದೆ. ಬೆಳೆಗಳನ್ನು ದೇವರಿಗೆ ಸಮರ್ಪಿಸುವ ಈ ಹಬ್ಬ ಮಲೆಯಾಳಿಗಳ ಅವಿಭಾಜ್ಯ ಅಂಗವಾಗಿದೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಗಣೇಶ ಪ್ರಸಾದ್ ಎ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದಲ್ಲಿ ಬುಧವಾರ ಆಯೋಜಿಸಲಾದ ಓಣಂ ಹಬ್ಬದ ಆಚರಣೆಯ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಕ್ಷೇತ್ರಮಟ್ಟದ ವಾಲಿಬಾಲ್‌ ಪಂದ್ಯಾಟ: ವಿವೇಕಾನಂದ ಪದವಿಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ-ಕಹಳೆ ನ್ಯೂಸ್

ಪುತ್ತೂರು: ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದ ಕ್ಷೇತ್ರಮಟ್ಟದ ವಾಲಿಬಾಲ್‌ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಪ್ರಥಮ ಸ್ಥಾನವನ್ನು ಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಬಿಂದು ಎಚ್‌.ಆರ್‌, ಪ್ರಜ್ಞಾ ಎ.ಎಸ್‌ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾದ ನಿಶಾ ಎ.ಎಸ್‌ ಇವರು ಭಾಗವಹಿಸಿದ್ದರು. ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್‌, ಡಾ.ಜ್ಯೋತಿ ಮತ್ತು ಯತೀಶ್‌ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತದೆ. ವಿಜೇತ ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಸೆ.20ರಂದು ರಾಜ್ಯಾದ್ಯಂತ “ಪಯಣ್ʼ ಕೊಂಕಣಿ ಚಲನಚಿತ್ರ ತೆರೆಗೆ -ಕಹಳೆ ನ್ಯೂಸ್

ಮಂಗಳೂರು: ʻಸಂಗೀತ್ ಘರ್, ಮಂಗಳೂರುʼ ಬ್ಯಾರ್ನಯಡಿಯಲ್ಲಿ ತಯಾರಾಗಿರುವ ಬಹು ನಿರೀಕ್ಷಿತ ಕೊಂಕಣಿ ಚಲನಚಿತ್ರ ʻಪಯಣ್ʼ (ಪ್ರಯಾಣ) ಸೆ. 20ರಂದು ರಾಜ್ಯಾದ್ಯಂತ ತೆರೆಕಾಣಲಿದೆ. ಮುಹರ್ತುದಿಂದಲೇ ಕೌತುಕ ಬೆರೆತ ಸೆಳೆತವೊಂದನ್ನು ಬಚ್ಚಿಟ್ಟುಕೊಂಡಂತಿರುವ ಈ ಚಿತ್ರದ ಟೀಜರ್ ಬಿಡುಗಡೆಯಾದದ್ದೇ ಕೊಂಕಣಿ ಚಲನಚಿತ್ರ ಪ್ರೇಮಿಗಳಿಂದ ಪ್ರಸಂಶೆಯ ಸುರಿಮಳೆ ಹರಿದು ಬಂದಿತ್ತು. ಚಲನಚಿತ್ರದ ಟ್ರೇಲರ್‌ಗೂ ಜನರಿಂದ ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ ದೊರಕಿತ್ತು. ಈಗಾಗಲೇ ಮಂಗಳೂರು ಮತ್ತು ಪುತ್ತೂರಿನಲ್ಲಿ ಪ್ರೀಮಿಯರ್ ಶೋಗಳು ಹೌಸ್ಫುಲ್ ಪ್ರರ್ಶರನ ಕಂಡಿವೆ ಮತ್ತು ವೀಕ್ಷಕರಿಂದ...
1 154 155 156 157 158 2,764
Page 156 of 2764