Tuesday, February 4, 2025

ಸುದ್ದಿ

ದಕ್ಷಿಣ ಕನ್ನಡಮಂಗಳೂರುಸಂತಾಪಸುದ್ದಿ

 ಖ್ಯಾತ ಸಾಹಿತಿ, ಕಥೆಗಾರ್ತಿ, ಆಕಾಶವಾಣಿ ಕಲಾವಿದೆ ಮನೋರಮಾ ಎಂ.ಭಟ್ ಇನ್ನಿಲ್ಲ – ಕಹಳೆ ನ್ಯೂಸ್

ಮಂಗಳೂರು: ಖ್ಯಾತ ಸಾಹಿತಿ, ಕಥೆಗಾರ್ತಿ, ಆಕಾಶವಾಣಿ ಕಲಾವಿದೆ ಹಾಗೂ ಮಂಗಳೂರಿನ ಹಿರಿಯ ನ್ಯಾಯವಾದಿ, ಯಕ್ಷಗಾನ ಕಲಾವಿದ ದಿ| ಮುಳಿಯ ಮಹಾಬಲ ಭಟ್ ಅವರ ಪತ್ನಿ ಮನೋರಮಾ ಎಂ.ಭಟ್(92) ವಯೋಸಹಜ ಕಾರಣದಿಂದ ಸೆ.15ರಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಇಬ್ಬರು ಪುತ್ರರು, ಅಪಾರ ಬಂಧು, ಬಾಂಧವರನ್ನು ಅಗಲಿದ್ದಾರೆ. ಅವರ ಕಿರಿಯ ಸೊಸೆ ಖ್ಯಾತ ಒಡಿಸ್ಸಿ ನೃತ್ಯಗಾತಿ ಬಿಜೋಯಿನಿ ಸತ್ಪತಿ ಹೋರಾಟಗಾರ್ತಿ ಸಾಹಿತಿಯಾಗಿದ್ದ ಮನೋರಮಾ ಭಟ್ ಅವರು ಸಣ್ಣಕತೆಗಾರ್ಥಿಯಾಗಿ ಸಾಹಿತ್ಯಕ್ಷೇತ್ರ ಪ್ರವೇಶಿಸಿದವರು. ಸ್ವಯಂವರ(ಸಣ್ಣಕಥಾ ಸಂಕಲನ),...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಆರ್‌ಎಸ್‌ಎಸ್‌ ಕೆಂಗಣ್ಣಿಗೆ ಗುರಿಯಾದ ವಿಜಯೇಂದ್ರ..? ; ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕುತ್ತು..? – ಕಹಳೆ ನ್ಯೂಸ್

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಸ್ಥಾನಕ್ಕೆ ಇದೀಗ ಕುತ್ತು ಎದುರಾಗಿದೆ. ವಿಜಯೇಂದ್ರ ಅವರ ಪದಚ್ಯುತಿ ಬಹುತೇಕ ಖಚಿತ ಎನ್ನಲಾಗುತ್ತಿದೆ. ಇತ್ತೀಚಿಗೆ ನಡೆದ ಆರ್‌ಎಸ್‌ಎಸ್‌ ಸಭೆಯಲ್ಲಿ ಬಿಜೆಪಿಯ ಭಿನ್ನಮತ ಸ್ಫೋಟಗೊಂಡಿತ್ತು. ಸಂಘದ ಹಿರಿಯರ ಮುಂದೆ ವಿಜಯೇಂದ್ರ ವಿರೋಧಿ ಬಣ ಹಲವು ದೂರನ್ನು ನೀಡಿತ್ತು. ವಿಜಯೇಂದ್ರ ಅವರ ವರ್ತನೆ ಆರ್‌ಎಸ್‌ಎಸ್‌ ಕೆಂಗಣ್ಣಿಗೆ ಗುರಿಯಾಗಿದೆ. ಇದೀಗ ವಿಜಯೇಂದ್ರ ಪದಚ್ಯುತಿ ಆಗದಿದ್ದರೂ ಅಧಿಕಾರವನ್ನು ಮೊಟಕುಗೊಳಿಸುವ ಸಾಧ್ಯತೆ ಹೆಚ್ಚಿದೆ ಎನ್ನಲಾಗುತ್ತಿದೆ. ಸಂಘಟನಾ ಕಾರ್ಯದರ್ಶಿ ನೇಮಕ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ನಾಗಮಂಗಲದ ಕೋಮು ಗಲಭೆ, ಕೇರಳ ಮುಸ್ಲಿಮರ ಕೈವಾಡ – ಆರೋಪಿಗಳಿಬ್ಬರೂ ನಿಷೇಧಿತ ಪಿಎಫ್‌ಐ ಸಂಘಟನೆ ಸದಸ್ಯರು ; ವಿಶ್ವ ಹಿಂದೂ ಪರಿಷತ್‌ ಆರೋಪ ಏನು? – ಕಹಳೆ ನ್ಯೂಸ್

ಮಂಡ್ಯ: ಗಣೇಶ ಮೂರ್ತಿ ಮೆರವಣಿಗೆ ವೇಳೆ ಕಲ್ಲು ತೂರಾಟದಿಂದ (Nagamangala Violence) ನಿಗಿನಿಗಿ ಕೆಂಡವಾಗಿದ್ದ ನಾಗಮಂಗಲ ಈಗ ಸಹಜ ಸ್ಥಿತಿಗೆ ಮರಳಿದೆ. ಸಚಿವ ಚಲುವನಾರಾಯಣಸ್ವಾಮಿ ನೇತೃತ್ವದಲ್ಲಿ ನಡೆದ ಶಾಂತಿಸಭೆ ಯಶಸ್ವಿಯಾಗಿದೆ. ಅಲ್ಲದೇ ಭಾನುವಾರ (ಇಂದು) ನಿಷೇಧಾಜ್ಞೆ ತೆರವಾಗಿದೆ. ಈ ನಡುವೆ ಕೋಮು ಗಲಭೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಯಲ್ಲಿ ಸ್ಫೋಟಕ ವಿಚಾರಗಳು ಬೆಳಿಗೆ ಬಂದಿದೆ. ಈ ಅನುಮಾನಕ್ಕೆ ಎಫ್‌ಐಆರ್‌ನಲ್ಲಿ ಉಲ್ಲೇಖವಾಗಿರುವ ಆ ಎರಡು ಹೆಸರುಗಳು ಕಾರಣವಾಗಿದೆ. ಹೌದು. ಎಫ್‌ಐಆರ್‌ನಲ್ಲಿರುವ 74 ಆರೋಪಿಗಳ ಪೈಕಿ...
ಬೆಂಗಳೂರುಸಿನಿಮಾಸುದ್ದಿ

ಗರ್ಭಿಣಿ ಎಂಬ ಸುದ್ದಿ ಬೆನ್ನಲ್ಲೇ ಹೊಸ ಫೋಟೋ ಹಂಚಿಕೊಂಡ ಅವಿವಾ! ಟ್ರೆಡಿಷನ್ ಲುಕ್​ನಲ್ಲಿ ಅಭಿಷೇಕ್ ಪತ್ನಿ ಮಿಂಚಿಂಗ್! – ಕಹಳೆ ನ್ಯೂಸ್

ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಬಿದ್ದಪ್ಪ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂಬೆಲ್ಲಾ ಸುದ್ದಿ ಹರಿದಾಡುತ್ತಿತ್ತು. ಆದ್ರೆ ಈ ಬಗ್ಗೆ ಕುಟುಂಬಸ್ಥರು ಯಾವುದೇ ಮಾಹಿತಿ ನೀಡಿಲ್ಲ. ಈ ಸುದ್ದಿ ಹರಿದಾಡುತ್ತಿರುವಾಗ್ಲೇ ಅವಿವಾ ಚೆಂದದ ಫೋಟೋ ಶೇರ್ ಮಾಡಿದ್ದಾರೆ.  ಪಿಂಕ್ ಕಲರ್​ ರೇಷ್ಮೆ ಸೀರೆಯುಟ್ಟು ಅಭಿ ಪತ್ನಿ ಅವಿವಾ ತಮ್ಮ ಸೆಲ್ಫಿಗೆ ಪೋಸ್ ಕೊಟ್ಟಿದ್ದಾರೆ. ಫೋಟೋಗಳನ್ನ ಇನ್ಸ್ಟಾದಲ್ಲಿ ಶೇರ್ ಮಾಡಿದ್ದಾರೆ. ಕೆಲ ದಿನಗಳಿಂದ ಹೊಟ್ಟೆ ಕಾಣದಂತೆ ಅವಿವಾ ಫೋಟೋಗಳನ್ನು ಶೇರ್ ಮಾಡ್ತಿದ್ದು,...
ದೆಹಲಿರಾಜಕೀಯರಾಷ್ಟ್ರೀಯಸುದ್ದಿ

ರಾಜಕೀಯ ಲಾಭಕ್ಕಾಗಿ ಸುಳ್ಳು ಹೇಳಿದ್ರಾ ವಿನೇಶ್ ಫೋಗಟ್? ಸಂಚಲನ ಸೃಷ್ಟಿಸಿದ ವಕೀಲ ಹರೀಶ್ ಸಾಳ್ವೆ ಹೇಳಿಕೆ – ಕಹಳೆ ನ್ಯೂಸ್

Vinesh Phogat: ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯ ವಿನೇಶ್ ಅವರ ವಿರುದ್ಧ ತೀರ್ಪು ನೀಡಿದಾಗ ಈ ನಿರ್ಧಾರವನ್ನು ಸ್ವಿಸ್ ನ್ಯಾಯಾಲಯದಲ್ಲಿ ಪ್ರಶ್ನಿಸಲು ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ಮುಂದಾಗಿತ್ತು. ಆದರೆ ಈ ಬಗ್ಗೆ ವಿನೇಶ್ ಯಾವುದೇ ರೀತಿಯಾಗಿ ಆಸಕ್ತಿ ತೋರಲಿಲ್ಲ ಎಂದು ಹರೀಶ್ ಸಾಳ್ವೆ ಹೇಳಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಅಧಿಕ ತೂಕ ಹೊಂದಿದ್ದ ಕಾರಣಕ್ಕೆ ಫೈನಲ್ ಪಂದ್ಯದಿಂದ ಅನರ್ಹಗೊಂಡು ಪದಕ ವಂಚಿತರಾಗಿದ್ದ ವಿನೇಶ್ ಫೋಗಟ್, ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯದಲ್ಲಿ ಈ ಬಗ್ಗೆ ಮನವಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ಹಿಂದೂ ಧರ್ಮದ ದೈವ ದೇವರುಗಳ ಹಾಗೂ ಹಿಂದೂ ಪ್ರಮುಖರ ಚಿತ್ರವನ್ನು ವ್ಯಂಗ್ಯವಾಗಿ ಚಿತ್ರಿಕರಿಸಿ ಅವಹೇಳನ: ಬಂಟ್ವಾಳ ವಿ.ಹಿಂ.ಪ, ಬಜರಂಗದಳದಿಂದ ದೂರು ದಾಖಲು-ಕಹಳೆ ನ್ಯೂಸ್

ಬಂಟ್ವಾಳ: ಹಿಂದೂ ಧರ್ಮದ ದೈವ ದೇವರುಗಳ ಹಾಗೂ ಹಿಂದೂ ಪ್ರಮುಖರ ಚಿತ್ರವನ್ನು ವ್ಯಂಗ್ಯವಾಗಿ ಚಿತ್ರಿಕರಿಸಿ ಅಸಹ್ಯ ಹಾಡುಗಳನ್ನು ಬಳಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿರುವ ವಿಶ್ವ ಹಿಂದೂ ಪರಿಷದ್ ಬಜರಂಗದಳ ಬಂಟ್ವಾಳ ಪ್ರಖಂಡದ ವತಿಯಿಂದ ಆರೋಪಿಗಳ ಮೇಲೆ ಕಾನೂನು ಕ್ರಮಕ್ಕೆ ಬಂಟ್ವಾಳ ನಗರ ಠಾಣೆಗೆ ದೂರು ನೀಡಿದ್ದಾರೆ. ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಬಂಟ್ವಾಳ ಪ್ರಖಂಡದ ಅಧ್ಯಕ್ಷ ಪ್ರಸಾದ್ ಕುಮಾರ್ ಪಿ, ಬಜರಂಗದಳ ಜಿಲ್ಲಾ ಸಂಯೋಜಕ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೊಂಡಾಲ ಇಲ್ಲಿ ಎಂ ಆರ್ ಪಿ ಎಲ್ ಸಂಸ್ಥೆಯ ಅನುದಾನದ ನೂತನ ಶಾಲಾ ಕೊಠಡಿಗೆ ಶಿಲನ್ಯಾಸ -ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೊಂಡಾಲ ಇಲ್ಲಿ ಎಂ ಆರ್ ಪಿ ಎಲ್ ಸಂಸ್ಥೆಯ ಅನುದಾನದಿಂದ ನಿರ್ಮಾಣಗೊಳ್ಳಲಿರುವ ನೂತನ ಶಾಲಾ ಕೊಠಡಿಗೆ ಶಿಲನ್ಯಾಸ ಕಾರ್ಯಕ್ರಮ ನಡೆಯಿತು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಶಿಲಾನ್ಯಾಸ ನೆರವೇರಿಸಿದರು.ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಜನಾರ್ಧನ ಕುಲಾಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಪಳನೀರು ಅನಂತ ತಂತ್ರಿಗಳ ಪೌರೋಹಿತ್ಯದಲ್ಲಿ ಭೂಮಿ ಪೂಜೆ ಕಾರ್ಯಕ್ರಮ ಜರಗಿತು. ಕಾರ್ಯಕ್ರಮದಲ್ಲಿ ತಾಲೂಕು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶಾಲೆಯ ಕಾರ್ಯಕ್ರಮಗಳು ಊರಿಗೊಂದು ಹೆಮ್ಮೆ ಪಡುವಂತಹ ವಿಚಾರವಾಗಿದೆ .. ಮಾಣಿಗ್ರಾಮ ಪಂಚಾಯತ್ ಅಧ್ಯಕ್ಷ ಇಬ್ರಾಹಿಂ ಕೆ -ಕಹಳೆ ನ್ಯೂಸ್

ಬಂಟ್ವಾಳ : ಶಾಲೆಯಲ್ಲಿ ನಡೆಯುವ ಕಾರ್ಯಕ್ರಮಗಳು ಊರಿಗೊಂದು ಹೆಮ್ಮೆ ಪಡುವಂತಹ ವಿಚಾರವಾಗಿದೆ. ವಿದ್ಯಾರ್ಥಿಗಳಲ್ಲಿ ಕಲಿಕೆಯ ಜೊತೆಗೆ ಪಠ್ಯೇತರವಾಗಿ ಚಟುವಟಿಕೆಗಳನ್ನು ರೂಪಿಸಿದಾಗ ಕಲಿಕೆಯಲ್ಲಿ ಆಸಕ್ತಿ ಮೂಡುತ್ತದೆ ತಮ್ಮಲ್ಲಿರುವ ಪ್ರತಿಭೆಯನ್ನು ಹೊರಹಾಕುವಲು ಇಂತಹ ವೇದಿಕೆಗಳು ಸಹಕಾರಿಯಾಗಿದೆ, ಸಂಪನ್ಮೂಲಗಳ ಕ್ರೋಡೀಕರಣದಿಂದಾಗಿ ಶಾಲೆಯು ಬೆಳವಣಿಗೆ ಹೊಂದಲು ಸಾಧ್ಯವಾಗುತ್ತದೆ ಎಂದು ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಇಬ್ರಾಹಿಂ ಕೆ ಹೇಳಿದರು. ಅವರು ಶಾಲಾ ಶಿಕ್ಷಣ ಇಲಾಖೆ, ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ, ಶಾಲಾಭಿವೃದ್ದಿ...
1 159 160 161 162 163 2,764
Page 161 of 2764