Tuesday, February 4, 2025

ಸುದ್ದಿ

ದಕ್ಷಿಣ ಕನ್ನಡಪುತ್ತೂರುಸುದ್ದಿ

ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ಓಣಂ ಆಚರಣೆ – ಕಹಳೆ ನ್ಯೂಸ್

ಪುತ್ತೂರು : “ಓಣಂ ಹಬ್ಬವನ್ನು ಕೇರಳ ಮತ್ತು ಅದರ ಅದ್ಭುತ ಸಂಸ್ಕøತಿ ಮತ್ತು ಸಂಪ್ರದಾಯಗಳ ವಿಜೃಂಭಣೆಯ ಮತ್ತು ಸಂತೋಷದಾಯಕ ಆಚರಣೆ ಎಂದು ಹೇಳಬಹುದು. ಕೇರಳದ ಸಂಸ್ಕøತಿ ಮತ್ತು ಸಾಂಪ್ರದಾಯಿಕ ಆಚರಣೆ ಈ ಓಣಂ. ಬಲಿ ರಾಜನು ಓಣಂ ಹಬ್ಬದ ದಿನದಂದು ತನ್ನ ಪ್ರಜೆಗಳನ್ನು ಭೇಟಿ ಮಾಡಲು ಮತ್ತು ಅವರ ಎಲ್ಲಾ ತೊಂದರೆಗಳನ್ನು ತೆಗೆದು ಹಾಕಲು ಬರುತ್ತಾನೆ ಎಂಬ ನಂಬಿಕೆಯಿದೆ. ಉತ್ತಮ ಫಸಲು ಮತ್ತು ಇಳುವರಿಗಾಗಿ ಓಣಂ ಹಬ್ಬವನ್ನು ಆಚರಿಸಲಾಗುತ್ತದೆ. ವರ್ಷದ...
ಕ್ರೀಡೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿನಿಯರಿಗೆ ಪ್ರಥಮ ಸ್ಥಾನ – ಕಹಳೆ ನ್ಯೂಸ್

ಪುತ್ತೂರು: ಶಾಲಾ ಶಿಕ್ಷಣ (ಪದವಿ ಪೂರ್ವ) ಹಾಗೂ ಬೆಟ್ಟಂಪಾಡಿ ಸರಕಾರಿ ಪದವಿ ಪೂರ್ವ ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ನೆಲ್ಲಿಕಟ್ಟೆಯ ವಿದ್ಯಾರ್ಥಿನಿಯರು ಪ್ರಥಮ ಸ್ಥಾನದೊಂದಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ತಂಡದಲ್ಲಿ ದ್ವಿತೀಯ ಪಿಯುಸಿಯ ಅವನಿ ರೈ, ಮೇಘನಾ ವಿ ಎಚ್, ಪ್ರಥಮ ಪಿಯುಸಿಯ ವೈಶಾಲಿ ಕೆ, ರಿಯಾ ಜೆ ರೈ, ಯುಕ್ತ ವರ್ಷಿಣಿ, ಶ್ರೇಯಾ ವೈ, ಸಿಂಚನ ಎಂ,...
ದೆಹಲಿರಾಜಕೀಯರಾಷ್ಟ್ರೀಯಸುದ್ದಿ

ಪ್ರಧಾನಿ ನರೇಂದ್ರ ಮೋದಿ ಕುಟುಂಬಕ್ಕೆ ಹೊಸ ಸದಸ್ಯೆ ; ದೀಪಜ್ಯೋತಿಗೆ ಮುತ್ತಿಡುವ ವಿಡಿಯೊ ಶೇರ್ ಮಾಡಿದ ಪ್ರಧಾನಿ – ಕಹಳೆ ನ್ಯೂಸ್

ದಿಸಿ ಹೂಮಾಲೆ ಹಾಕುತ್ತಿರುವ ವಿಡಿಯೊವನ್ನು ಟ್ವೀಟ್ ಮಾಡಿದ್ದು, ನಮ್ಮ ಗ್ರಂಥಗಳಲ್ಲಿ ಗಾವಃ ಸರ್ವಸುಖ ಪ್ರದಾಃ ಎಂದು ಹೇಳಲಾಗಿದೆ. ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಮಂತ್ರಿ ಕುಟುಂಬಕ್ಕೆ ಹೊಸ ಸದಸ್ಯರೊಬ್ಬರು ಮಂಗಳಕರ ಆಗಮನವಾಗಿದೆ. ಪ್ರಧಾನಿ ನಿವಾಸದಲ್ಲಿ ಪ್ರೀತಿಯ ತಾಯಿ ಹಸು ಹೊಸ ಕರುವಿಗೆ ಜನ್ಮ ನೀಡಿದ್ದು, ಹಣೆಯ ಮೇಲೆ ಬೆಳಕಿನ ಗುರುತು ಇದೆ. ಹಾಗಾಗಿ ಇದಕ್ಕೆ 'ದೀಪಜ್ಯೋತಿ' ಎಂದು ಹೆಸರಿಟ್ಟಿದ್ದೇನೆ ಎಂದಿದ್ದಾರೆ ಮೋದಿ.ದೆಹಲಿ ಸೆಪ್ಟೆಂಬರ್ 14: ಪ್ರಧಾನಿ ನರೇಂದ್ರ ಮೋದಿ  ಅವರು ಶನಿವಾರ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಸೆ.15ರಂದು ಪುತ್ತೂರಿನ ಮುರದಲ್ಲಿ ಶುಭಾರಂಭಗೊಳ್ಳಲಿರುವ ಶ್ರೀ ಮಹೇಶ್ ಪ್ರಸಾದ್ ಶುದ್ಧ ಸಸ್ಯಹಾರಿ ಉಪಾಹಾರ ಗೃಹ – ಕಹಳೆ ನ್ಯೂಸ್

ಪುತ್ತೂರು : ಪುತ್ತೂರಿನ ಮುರದಲ್ಲಿ ಶ್ರೀ ಮಹೇಶ್ ಪ್ರಸಾದ್ ಶುದ್ಧ ಸಸ್ಯಹಾರಿ ಉಪಾಹಾರ ಗೃಹವು ಸೆ.15ರಂದು ಶುಭಾರಂಭಗೊಳ್ಳಲಿದೆ. ನಾರ್ತ್ ಇಂಡಿಯನ್, ಸೌತ್ ಇಂಡಿಯನ್ ಚೈನೀಸ್, ಐಸ್ಕ್ರೀಂ, ಜ್ಯೂಸ್, ಚಾಟ್ಸ್ ಕೂಡ ಇಲ್ಲಿ ಲಭ್ಯವಿದೆ....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪೆರುವಾಯಿ ಗ್ರಾಮ ಪಂಚಾಯತ್‌ ಅಧ್ಯಕ್ಷೆ ನೆಫೀಸರವರ ವಿರುದ್ಶ ಗ್ರಾಮಸಭೆಯಲ್ಲಿ ಗ್ರಾಮಸ್ಥರಿಂದ ಅವ್ಯವಹಾರ ಆರೋಪ : ನಮ್ಮಲ್ಲಿ ಇರುವ ಸಾಕ್ಷ್ಯಾಧಾರಗಳನ್ನು ಮುಂದಿಟ್ಟು ಅಧ್ಯಕ್ಷರಲ್ಲಿ ಪ್ರಶ್ನೆ ಮಾಡಿದ್ದೇವೆ, ಆದರೆ ಅಧ್ಯಕ್ಷರು ಸ್ಪಷ್ಟನೆ ನೀಡಿಲ್ಲ : ಗ್ರಾಮಸ್ಥರ ಆರೋಪ- ಕಹಳೆ ನ್ಯೂಸ್

ಪೆರುವಾಯಿ: ಸ್ವಾತಂತ್ರ್ಯೋತ್ಸವಕ್ಕೆ ದೆಹಲಿಯಿಂದ ಆಹ್ವಾನ ಸ್ವೀಕರಿಸಿದ್ದ ಗ್ರಾಮ ಪಂಚಾಯತ್ ಅಧ್ಯಕ್ಷರ ವಿರುದ್ಧ ಗ್ರಾಮಸ್ಥರಿಂದ ಅವ್ಯವಹಾರದ ಆರೋಪ ಕೇಳಿ ಬಂದು ಗ್ರಾಮಸಭೆಯಲ್ಲಿ ಈ ಬಗ್ಗೆ ಭಾರೀ ಚರ್ಚೆಯಾದ ಘಟನೆ ದ. ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೆರುವಾಯಿಯಲ್ಲಿ ನಡೆದಿದೆ. ಪೆರುವಾಯಿ ಗ್ರಾಮ ಪಂಚಾಯತ್‌ ವ್ಯಾಪ್ತಿಗೆ ಒಳಪಟ್ಟ ಗ್ರಾಮಸಭೆಯು ಸೆ. 12 ನೇ ಗುರುವಾರದಂದು ನಡೆದಿದ್ದು, ಈ ಸಭೆಯಲ್ಲಿ ಪೆರುವಾಯಿ ಗ್ರಾಮ ಪಂಚಾಯತ್‌ ಅಧ್ಯಕ್ಷೆ ನೆಫೀಸಾರವರ ವಿರುದ್ಧ ಅವ್ಯವಹಾರದ ಆರೋಪ ಕೇಳಿ ಬಂದಿದೆ....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ರಕ್ತದಾನ ಶಿಬಿರ : ರಕ್ತದಾನವೇ ಜೀವದಾನ : ಡಾ. ಪ್ರಭಾಕರ ಭಟ್ ಕಲ್ಲಡ್ಕ – ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯ ಕಲ್ಲಡ್ಕ ಇದರ ರೆಡ್ ಕ್ರಾಸ್ ಘಟಕ, ಆಂತರಿಕ ಗುಣಮಟ್ಟ ಭರವಸಾಕೋಶ ಹಾಗೂ ವೆನ್ಲಾಕ್ ಆಸ್ಪತ್ರೆ ಮಂಗಳೂರು ಇದರ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರವು ನಡೆಯಿತು. ವೈದ್ಯಾಧಿಕಾರಿ ಡಾ. ಅಂಕಿತ್ ಇವರು ಕಾಲೇಜಿನ ರೆಡ್‍ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಹಾಗೂ ರಕ್ತದಾನ ಶಿಬಿರದ ಉದ್ಘಾಟನೆಯನ್ನು ದೀಪ ಬೆಳಗಿಸುವ ಮೂಲಕ ನೆರವೇರಿಸಿ ರಕ್ತದಾನದ ಮಹತ್ವವನ್ನು ತಿಳಿಸಿದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರು, ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕರೂ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಬಪ್ಪಳಿಗೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಕನ್ನಡ ಭಾಷಣ ಸ್ಪರ್ಧೆ : ಜ್ಞಾನದ ಹೊರಸೂಸುವಿಕೆಗೆ ಭಾಷಣ ಅವಕಾಶ ನೀಡುತ್ತದೆ : ಸುರೇಶ ಶೆಟ್ಟಿ – ಕಹಳೆ ನ್ಯೂಸ್

ಪುತ್ತೂರು: ಭಾಷಣ ಕಲೆಯು ನಮ್ಮ ಜ್ಞಾನವನ್ನು ಹೊರ ಸೂಸುವ ಕಾರ್ಯಕ್ರಮವಾಗಿದೆ. ಇದರಲ್ಲಿ ಎಲ್ಲಾ ವಿದ್ಯಾರ್ಥಿಗಳು ಪಾಲ್ಗೊಳ್ಳುವಂತಾಗಬೇಕು. ಉತ್ತಮ ಭಾಷಣಕಾರರು ಉತ್ತಮ ಓದುಗರರಾಗಿರುತ್ತಾರೆ. ಹೆಚ್ಚು ಹೆಚ್ಚು ಪುಸ್ತಕಗಳನ್ನು ಓದಿ ಜ್ಞಾನವನ್ನು ಪ್ರಸ್ತುತಪಡಿಸುವುದೇ ಭಾಷಣ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಸುರೇಶ ಶೆಟ್ಟಿ ಕೆ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ಹಾಗೂ ಕರ್ನಾಟಕ ಸರಕಾರದ ಉಪನಿರ್ದೇಶಕದ ಕಚೇರಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಆಕಸ್ಮಿಕವಾಗಿ ವಿದ್ಯುತ್ ಪ್ರಹರಿಸಿ ಎಲೆಕ್ಟ್ರೀಷಿಯನ್ ಮೃತ್ಯು – ಕಹಳೆ ನ್ಯೂಸ್

ಬಂಟ್ವಾಳ: ಎಲೆಕ್ಟ್ರೀಷಿಯನ್ ವೋರ್ವರಿಗೆ ಆಕಸ್ಮಿಕವಾಗಿ ವಿದ್ಯುತ್ ಪ್ರಹರಿಸಿ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ, ಉಕುರ್ಂಜ ಎಂಬಲ್ಲಿ ನಡೆದಿದೆ. ಉಳಿ ಗ್ರಾಮದ ನೆಕ್ಕಿಲ ಪಲ್ಕೆ ನಿವಾಸಿ ಸದಾನಂದ ಗೌಡ ಅವರ ಪುತ್ರ ದೇವದಾಸ್ (35) ಮೃತಪಟ್ಟ ದುರ್ದೈವಿಯಾಗಿದ್ದಾರೆ. ವೃತ್ತಿಯಲ್ಲಿ ಎಲೆಕ್ಟ್ರೀಷಿಯನ್ ಆಗಿರುವ ಇವರು ಗುರುವಾರ ಸಂಜೆ ಉಳಿ ಗ್ರಾಮದ, ಉಕುರ್ಂಜ ಎಂಬಲ್ಲಿ ಮನೆಯೊಂದರ ವಯರಿಂಗ್ ಕೆಲಸ ಮಾಡಿ ಮನೆಯ ಹೊರಗಡೆಯಲ್ಲುದ್ದ ಮೈನ್ ಸ್ವಿಚ್ ಬಳಿ ಕೆಲಸ ಮಾಡುತ್ತಿರುವಾಗ ಆಕಸ್ಮಿಕವಾಗಿ...
1 160 161 162 163 164 2,764
Page 162 of 2764