ಸೋನಿಯಾ, ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಎಫ್‌ಐಆರ್ ದಾಖಲು – ಕಹಳೆ ನ್ಯೂಸ್
ಬೆಂಗಳೂರು, ಸೆ.13 : ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಹಾಗೂ ಸಂಸದ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಸಂದೇಶ ಪೋಸ್ಟ್ ಮಾಡಿದ ಆರೋಪದ ಮೇರೆಗೆ ಬೆಂಗಳೂರಿನಲ್ಲಿ ಬಾಂಗ್ಲಾದೇಶದ ಪ್ರಜೆ ಸಲಾಲುದ್ದೀನ್ ಸುಹೇಬ್ ಚೌಧರಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಸಲಾಲುದ್ದೀನ್ ಸುಹೇಬ್, ಸೋನಿಯಾಗಾಂಧಿ ಅಂತರ್ ಧರ್ಮ ವಿವಾಹವಾಗಿದ್ದಾರೆ. ಅವರು ಕ್ರಿಶ್ಚಿಯನ್ ಧರ್ಮವನ್ನೇ ಪಾಲನೆ ಮಾಡುತ್ತಿದ್ದಾರೆ. ಅಂತರ್ ಧರ್ಮದಲ್ಲಿ ಮದುವೆಯಾಗಿ ಭಾರತದ ಪೌರತ್ವ ಪಡೆದಿದ್ದಾರೆ. ರಾಹುಲ್ ಗಾಂಧಿ ವಿದೇಶಿ ಸ್ನೇಹಿತರ ಜೊತೆ...