ಪ್ರಣವ ವಿದ್ಯಾರ್ಥಿ ಸಂಘದ ಉದ್ಘಾಟನೆ- ಕ್ಯಾ. ಶ್ರೀಬ್ರಿಜೇಶ್ ಚೌಟ ಹಾಗೂ ವಾರ್ಷಿಕ ಸಂಚಿಕೆ ರಾಮಧ್ವನಿ ಬಿಡುಘಡೆ-ಕಹಳೆ ನ್ಯೂಸ್
ಕಲ್ಲಡ್ಕ: ಶ್ರೀರಾಮ ಪ್ರಥಮದರ್ಜೆ ಕಾಲೇಜಿನ ಪ್ರಣವ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭವು ಕಾಲೇಜಿನ ಆಜಾದ್ ಭವನದಲ್ಲಿ ನಡೆಯಿತು. ಅತಿಥಿಗಳಿಂದ ಭಾರತ ಮಾತೆಗೆ ಪುಷ್ಪಾರ್ಚನೆ ಹಾಗೂ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದ್ದು ನಂತರ ರಾಜ್ಯಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಜಯಲಕ್ಷ್ಮಿ ಇವರು ಚುನಾವಣಾ ವರದಿವಾಚನನಡೆಸಿದರು. ಶ್ರೀರಾಮನ ಮೂರ್ತಿಗೆ ಪುಷ್ಪಾರ್ಚನೆ ಹಾಗೂ ಕ್ಷೀರಾಭಿಷೇಕ ಮಾಡುವುದರ ಮೂಲಕ ಪ್ರಣವ ವಿದ್ಯಾರ್ಥಿ ಸಂಘದ ಉದ್ಘಾಟನೆಯನ್ನು ಮಂಗಳೂರು ಲೋಕಸಭಾ ಕ್ಷೇತ್ರದ ಮಾನ್ಯ ಸಂಸದರಾದ ಶ್ರೀ ಕ್ಯಾಪ್ಟನ್ ಬಿÈಜೇಶ್ ಚೌಟ...