ನವ ದಂಪತಿಗಳು ಪ್ರಯಾಣಿಸುತ್ತಿದ್ದ ಕಾರು ಬೀಕರ ಅಪಘಾತ-ಕಹಳೆ ನ್ಯೂಸ್
ಬಂಟ್ವಾಳ: ನವ ದಂಪತಿಗಳು ಇಬ್ಬರು ಪ್ರಯಾಣಿಸುತ್ತಿದ್ದ ಕಾರು ಬೀಕರ ಅಪಘಾತದಲ್ಲಿ ನವವಿವಾಹಿತೆ ಸಾವನ್ನಪ್ಪಿದ್ದು ಪತಿ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ರಸ್ತೆಯ ಬಂಟ್ವಾಳದ ತಲಪಾಡಿ ಎಂಬಲ್ಲಿ ನಡೆದಿದೆ. ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ ಸಾವನ್ನಪ್ಪಿದ ನವವಿವಾಹಿತೆ. ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಅನಿಶ್ ಕೃಷ್ಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಬಿಸಿರೋಡಿನ ಕಡೆಯಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ...