Wednesday, February 5, 2025

ಸುದ್ದಿ

ಉಡುಪಿಕ್ರೈಮ್ರಾಜ್ಯಸುದ್ದಿ

ಪ್ರೀತಿ ಹೆಸರಿನಲ್ಲಿ ಮಣಿಪಾಲದ ಸಹಪಾಠಿ ವೈದ್ಯ ಹಿಂದೂ ವಿದ್ಯಾರ್ಥಿನಿ ಇಸ್ಲಾಂಗೆ ಮತಾಂತರ ಒತ್ತಾಯಿಸಿ ಕಿರುಕುಳ..!! ಒಲ್ಲೆ ಎಂದವಳ ಕಪಾಳಕ್ಕೆ ಹೊಡೆದು, ರಾಮ ಮಂದಿರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ವೈದ್ಯಕೀಯ ವಿದ್ಯಾರ್ಥಿ ಮಹಮ್ಮದ್ ಡ್ಯಾನಿಷ್ ಖಾನ್ ಅರೆಸ್ಟ್​ – ಕಹಳೆ ನ್ಯೂಸ್

ಉಡುಪಿ: ಇಸ್ಲಾಂಗೆ ಮತಾಂತರವಾಗುವಂತೆ ವೈದ್ಯನಿಂದ ಕಿರುಕುಳ ಆರೋಪ ಕೇಳಿ ಬಂದಿದೆ. ಸಹಪಾಠಿ ವೈದ್ಯ ವಿದ್ಯಾರ್ಥಿನಿಯಿಂದಲೇ ಈ ಸಂಬಂಧ ದೂರು ದಾಖಲಾಗಿದೆ. ಸದ್ಯ ಕಿರುಕುಳ ನೀಡಿದ ಆರೋಪದಲ್ಲಿ ಮಹಮ್ಮದ್ ಡ್ಯಾನಿಷ್ ಖಾನ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ನಾತಕೋತ್ತರ ಪದವಿಗಾಗಿ ವೈದ್ಯ ವಿದ್ಯಾರ್ಥಿಗಳು ದೆಹಲಿ ಮತ್ತು ರಾಜಸ್ಥಾನದಿಂದ ಮಣಿಪಾಲಕ್ಕೆ ಬಂದಿದ್ದರು. ಈ ನಡುವೆ ವೈದ್ಯ ವಿದ್ಯಾರ್ಥಿಗಳು ಪರಸ್ಪರ ಪ್ರೀತಿಸುತ್ತಿದ್ದರು. ಪ್ರೀತಿಯಲ್ಲಿದ್ದಾಗಲೇ ಮಹಮ್ಮದ್‌ ಡ್ಯಾನಿಷ್‌ ಮದುವೆಯ ಪ್ರಸ್ತಾಪ ಮುಂದಿಟ್ಟಿದ್ದ. ಆದರೆ ಇಸ್ಲಾಂಗೆ ಮತಾಂತರವಾಗಬೇಕೆಂದು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಸಂಸ್ಕಾರ ಮತ್ತು ಸಂಘಟಿತ ಬದುಕೇ ಭಾರತದ ಭದ್ರ ಬುನಾದಿ : ಡಾ. ರವೀಶ್ ಪಡುಮಲೆ – ಕಹಳೆ ನ್ಯೂಸ್

ಕಲ್ಮಂಜ: ಸುಮಾರು 2000 ವರ್ಷಕ್ಕಿಂತಲೂ ಹೆಚ್ಚು ಕಾಲ‌ ವಿದೇಶಿ ದಾಳಿಗೆ ತುತ್ತಾದ ಭಾರತ, ಸ್ವಾತಂತ್ರ್ಯಗೊಂಡ ಅನಂತರ ತನ್ನ ನೆಲೆಯನ್ನು ಭದ್ರಗೊಳಿಸಿ, ವಿಶ್ವ ಗುರುವಾಗುವತ್ತ ಸಾಗುತಿದೆ ಎಂದಾದರೆ, ಅದಕ್ಕೆ ನಮ್ಮ ಸಂಘಟನೆ ಮತ್ತು ಸಂಸ್ಕಾರಯುತ ಬದುಕೇ ಕಾರಣ ಎಂದು ಪುತ್ತೂರು ಜಿಲ್ಲಾ ಸಾಮರಸ್ಯ ಪ್ರಮುಖ್ ಡಾ. ರವೀಶ್ ಪಡುಮಲೆ ಅಭಿಪ್ರಾಯ ಪಟ್ಟರು.‌ ಅವರು ಸೆಪ್ಟೆಂಬರ್ 1ರಂದು ಕಲ್ಮಂಜ ಗ್ರಾಮದ ಸದಾಶಿವೇಶ್ವರ ದೇವಳದಲ್ಲಿ, ಓಂಕಾರೇಶ್ವರ ಭಜನಾ ಮಂಡಳಿ ಶ್ರೀ ಕ್ಷೇತ್ರ ಪಜಿರಡ್ಕ ಇದರ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಶ್ವ ಹಿಂದೂ ಪರಿಷದ್ ಬಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ನಡೆದ ವಿಶ್ವ ಹಿಂದೂ ಪರಿಷದ್ ಸ್ಥಾಪನದಿನದ ಷಷ್ಠಿಪೂರ್ತಿ ಕಾರ್ಯಕ್ರಮದ ಅಂಗವಾಗಿ ನಡೆದ ಕೆಸರ್ ಡ್ ಒಂಜಿ ದಿನ – ಕಹಳೆ ನ್ಯೂಸ್

ವಿಶ್ವ ಹಿಂದೂ ಪರಿಷದ್ ಬಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ನಡೆದ ವಿಶ್ವ ಹಿಂದೂ ಪರಿಷದ್ ಸ್ಥಾಪನದಿನದ ಷಷ್ಠಿಪೂರ್ತಿ ಕಾರ್ಯಕ್ರಮದ ಅಂಗವಾಗಿ ನಡೆದ ಕೆಸರ್ ಡ್ ಒಂಜಿ ದಿನ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಶ್ರೀ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿ ಶ್ರೀ ಕ್ಷೇತ್ರ ಮಾಣಿಲ ಆಶೀರ್ವಚನ ನೀಡಿದರು. ಬಂಟ್ವಾಳ ಪ್ರಖಂಡ ವಿಶ್ವ ಹಿಂದೂ ಪರಿಷದ್ ಅಧ್ಯಕ್ಷರಾದ ಶ್ರೀ ಪ್ರಸಾದ್ ಕುಮಾರ್ ಪಿ ಪ್ರಾಸ್ತಾವಿಕ ಭಾಷಣದಲ್ಲಿ ವಿಶ್ವ ಹಿಂದೂ ಪರಿಷದ್ ನ ಕಾರ್ಯಚಟುವಟಿಕೆಯ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ರಾಯಿಯ ಬ್ರಹ್ಮ ಶ್ರೀ ನಾರಾಯಣ ಗುರು ಮಂದಿರ ಹಾಗೂ ಸಮುದಾಯ ಭವನದ ಕಾಮಗಾರಿ ವೀಕ್ಷಿಸಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ- ಕಹಳೆ ನ್ಯೂಸ್

ಬಂಟ್ವಾಳ: ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಸೆ.1ರಂದು ರಾಯಿಯ ಬ್ರಹ್ಮ ಶ್ರೀ ನಾರಾಯಣ ಗುರು ಮಂದಿರ ಹಾಗೂ ಸಮುದಾಯ ಭವನದ ಕಾಮಗಾರಿಯನ್ನು ವೀಕ್ಷಿಸಿ ಸಂತಸ ವ್ಯಕ್ತಪಡಿಸಿದರು. ನವೀಕೃತಗೊಳ್ಳುತ್ತಿರುವ ಈ ಮಂದಿರ ಕೇರಳದ ಶಿವಗಿರಿ ದೇವಾಲಯದ ಮಾದರಿಯಲ್ಲಿ ಬಹಳ ಸುಂದರವಾಗಿ ನಿರ್ಮಾವಾಗುತ್ತಿರುವ ಕಾಮಗಾರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು ಶೀಘ್ರವಾಗಿ ಮಂದಿರ ಹಾಗೂ ಸಮುದಾಯ ಭವನದ ಲೋಕಾರ್ಪಣೆ ನಡೆಯಲಿ, ಭವ್ಯವಾದ ಮಂದಿರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ನಾನು ಭಾಗಿಯಾಗುತ್ತೇನೆ ಎಂದು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿಜಯ ಸಾಮ್ರಾಟ್ (ರಿ.) ಪುತ್ತೂರು ಇದರ ಆಶ್ರಯದಲ್ಲಿ ನಡೆಯುವ ಪುತ್ತೂರುದ ಪಿಲಿಗೊಬ್ಬು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ – ಕಹಳೆ ನ್ಯೂಸ್

ಪುತ್ತೂರು : ವಿಜಯ ಸಾಮ್ರಾಟ್ (ರಿ.) ಪುತ್ತೂರು ಇದರ ಆಶ್ರಯದಲ್ಲಿ ಪುತ್ತೂರುದ ಪಿಲಿಗೊಬ್ಬು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಇಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಯಿತು. ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಅ.6ರಂದು ಪುತ್ತೂರು ಫುಡ್ ಫೆಸ್ಟ್ ಸೀಸನ್ 1ರ ಅದ್ಭುತ ಯಶಸ್ಸಿನ ಬಳಿಕ, ಇದೀಗ ಮತ್ತೊಮ್ಮೆ ಈ ವರ್ಷವೂ ನಿಮ್ಮ ಬಾಯಲ್ಲಿ ನೀರೂರಿಸುವ ಕರಾವಳಿಯ ವೈವಿಧ್ಯಮಯ ಶುದ್ಧ ಸಸ್ಯಹಾರಿ ಭಕ್ಷ್ಯಗಳೊಂದಿಗೆ ಬಹುನಿರೀಕ್ಷಿತ...
ಉಡುಪಿಸುದ್ದಿ

ನಿಟ್ಟೆ ವಿಶ್ವವಿದ್ಯಾಲಯದ ನಿಟ್ಟೆ ಆಫ್ ಕ್ಯಾಂಪಸ್ ಸೆಂಟರ್ ನ ಹದಿನಾಲ್ಕನೆಯ ವಾರ್ಷಿಕ ಘಟಿಕೋತ್ಸವ ಸಮಾರಂಭ-ಕಹಳೆ ನ್ಯೂಸ್

ಉಡುಪಿ : ಶಿಕ್ಷಣವು ವ್ಯಕ್ತಿಯ ಜ್ಞಾನ, ಕೌಶಲ್ಯಗಳನ್ನು ಸುಧಾರಿಸುತ್ತದೆ ಮತ್ತು ವ್ಯಕ್ತಿತ್ವ ಮತ್ತು ಮನೋಭಾವವನ್ನು ಅಭಿವೃದ್ಧಿಗೊಳಿಸುತ್ತದೆ ಎಂದು ಶ್ರೀರಾಮ್ ಫೈನಾನ್ಸ್ ಕಂಪನಿಯ ಕಾರ್ಯನಿರ್ವಾಹಕ ಉಪಾಧ್ಯಕ್ಷ ಉಮೇಶ್ ಗೋವಿಂದ ರೇವಣ್ಕರ್ ಅಭಿಪ್ರಾಯಪಟ್ಟರು. ಅವರು ಕಾರ್ಕಳ ತಾಲೂಕಿನ ನಿಟ್ಟೆ ವಿಶ್ವವಿದ್ಯಾಲಯದ ನಿಟ್ಟೆ ಆಫ್ ಕ್ಯಾಂಪಸ್ ಸೆಂಟರ್ ನ ಸದಾನಂದ ಸಭಾಂಗಣದಲ್ಲಿ ಆ.೩೧ ರಂದು ನಡೆದ ಹದಿನಾಲ್ಕನೆಯ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. 'ನಾವು ಅಂದುಕೊಂಡದ್ದು ನಡೆದೇ ನಡೆಯುತ್ತದೆ ಎನ್ನಲಾಗದು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ದ.ಕ ಜಿ.ಪಂ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ನಾಯಿಲ ನರಿಕೊಂಬು ಇಲ್ಲಿನ ಮಕ್ಕಳಿಗೆ ಉಚಿತ ಬರೆಯುವ ಪುಸ್ತಕ ವಿತರಣೆ -ಕಹಳೆ ನ್ಯೂಸ್

ಬಂಟ್ವಾಳ: ಓಂ ಶ್ರೀ ಗೆಳೆಯರ ಬಳಗ (ರಿ) ನಾಯಿಲ ನರಿಕೊಂಬು ಇವರ ಕೋರಿಗೆ ಮೇರೆಗೆ ಪ್ರಣವ್ ಫೌಂಡೇಶನ್ ಮತ್ತು ಆರ್ ವಿ ಟ್ರಸ್ಟ್ ಬೆಂಗಳೂರು ಇವರ ವತಿಯಿಂದ ಬಂಟ್ವಾಳ ತಾಲೂಕಿನ ದ.ಕ ಜಿ.ಪಂ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ನಾಯಿಲ ನರಿಕೊಂಬು ಇಲ್ಲಿನ ಮಕ್ಕಳಿಗೆ ಉಚಿತ ಬರೆಯುವ ಪುಸ್ತಕಗಳನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರ ಕಿರಣ್ ಅಟ್ಲೂರು, ಉಪಾಧ್ಯಕ್ಷರ ರಾಜೇಶ್ ಕೋಟ್ಯಾನ್ ,ಕಾರ್ಯದರ್ಶಿ ರಾಜೇಶ್ ಮರ್ದೋಳಿ, ಮತ್ತು ಸಂಘದ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಸಂತ ಫಿಲೋಮಿನಾ ವಿದ್ಯಾಸಂಸ್ಥೆ ವಿದ್ಯಾರ್ಥಿಗಳ ಶ್ರೀ ಗಣೇಶೋತ್ಸವ ಸಮಿತಿ ಹಾಗೂ ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್ ಸಂಯುಕ್ತ ಆಶ್ರಯದಲ್ಲಿ ನಡೆದ ಸ್ವಯಂಪ್ರೇರಿತ ರಕ್ತದಾನ ಶಿಬಿರ – ಕಹಳೆ ನ್ಯೂಸ್

ಪುತ್ತೂರು : ಸಂತ ಫಿಲೋಮಿನಾ ವಿದ್ಯಾಸಂಸ್ಥೆಗಳ ಹಿರಿಯ ವಿದ್ಯಾರ್ಥಿಗಳ ಶ್ರೀ ಗಣೇಶೋತ್ಸವ ಸೇವಾ ಟ್ರಸ್ಟ್ (ರಿ) ಹಾಗೂ ಸಂತ ಫಿಲೋಮಿನಾ ವಿದ್ಯಾಸಂಸ್ಥೆ ವಿದ್ಯಾರ್ಥಿಗಳ ಶ್ರೀ ಗಣೇಶೋತ್ಸವ ಸಮಿತಿ ಹಾಗೂ ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್ ಸಂಯುಕ್ತ ಆಶ್ರಯದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರವು ಇಂದು ಪುತ್ತೂರಿನ ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್ ನಲ್ಲಿ ನಡೆಯಿತು. 42ನೇ ವರ್ಷದ ಶ್ರೀ ಗಣೋಶೋತ್ಸವದ ಪ್ರಯುಕ್ತ ಇಂದು 42ಮಂದಿ ರಕ್ತದಾನ ನೀಡಿ, ರಕ್ತದಾನ ಶಿಬಿರವನ್ನು ಯಶಸ್ವಿಗೊಳಿಸಿದ್ದಾರೆ....
1 176 177 178 179 180 2,766
Page 178 of 2766