Wednesday, February 5, 2025

ಸುದ್ದಿ

ಉಡುಪಿಸುದ್ದಿ

ಉಡುಪಿ ವಲಯ ಹಾಗೂ ಎಸ್.ವಿ.ಎಸ್. ಪ.ಪೂ. ಕಾಲೇಜು ಕಟಪಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿ ವಲಯದ ಪ್ರೌಢಶಾಲಾ ಬಾಲಕಿಯರ, ತೋಬಾಲ್ ಪಂದ್ಯಾಟ 2024- ಕಹಳೆ ನ್ಯೂಸ್

ಉಡುಪಿ : ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಉಡುಪಿ ವಲಯ ಹಾಗೂ ಎಸ್.ವಿ.ಎಸ್. ಪ.ಪೂ. ಕಾಲೇಜು ಕಟಪಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿ ವಲಯದ ಪ್ರೌಢಶಾಲಾ ಬಾಲಕಿಯರ, ತೋಬಾಲ್ ಪಂದ್ಯಾಟ ನಡೆಯಿತು. ಕಾರ್ಯಕ್ರಮ ದ ಉದ್ಘಾಟನೆ ಮಾಡಿದ ಬಿ ಇ ಒ ಡಾ. ಎಲ್ಲಮ್ಮ ಉಡುಪಿ ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಇರುವ ಪೆÇ್ರಸ್ತಹ ಮತ್ತು ಅವಕಾಶಗಳು ಜಿಲ್ಲಾ ಮಟ್ಟದಿಂದ ಅಂತಾರಾಷ್ಟ್ರೀಯ ಮಟ್ಟದ...
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುಮಂಗಳೂರುಸಿನಿಮಾಸುದ್ದಿ

ಚೆಕ್ ಬೌನ್ಸ್ ಪ್ರಕರಣ : ಕಿರುತೆರೆ ನಟಿ ಪದ್ಮಜಾ ರಾವ್ ಗೆ ಮೂರು ತಿಂಗಳು ಜೈಲು ಶಿಕ್ಷೆ ಹಾಗೂ 40.20 ಲಕ್ಷ ರೂ. ದಂಡ ವಿಧಿಸಿದ ಮಂಗಳೂರು ಎಂಟನೇ ಜೆಎಂಎಫ್‌ಸಿ  ನ್ಯಾಯಾಲಯ – ಕಹಳೆ ನ್ಯೂಸ್

ಮಂಗಳೂರು, ಆ.27 : ಚೆಕ್ ಬೌನ್ಸ್ ಪ್ರಕರಣದಲ್ಲಿ ಸಿನಿಮಾ ಮತ್ತು ಕಿರುತೆರೆ ನಟಿ ಪದ್ಮಜಾ ರಾವ್ ಅವರಿಗೆ ನಗರದ ಎಂಟನೇ ಜೆಎಂಎಫ್‌ಸಿ  ನ್ಯಾಯಾಲಯ ಮೂರು ತಿಂಗಳ ಸಾದಾ ಜೈಲು ಶಿಕ್ಷೆ ಹಾಗೂ 40.20 ಲಕ್ಷ ರೂ. ದಂಡ ವಿಧಿಸಿದೆ. ನಟಿ ಪದ್ಮಜಾ ರಾವ್ ಅವರು ಜೂನ್ 17, 2020 ರಂದು 40 ಲಕ್ಷ ಕೈ ಸಾಲ ಪಡೆದಿದ್ದರು. ಇದಕ್ಕೆ ಭದ್ರತೆಯಾಗಿ 2020ರ ಜೂನ್ 17ರಂದು ಐಸಿಐಸಿಐ ಬ್ಯಾಂಕಿನ ಬೆಂಗಳೂರಿನ ಬನಶಂಕರಿ ಶಾಖೆಯಲ್ಲಿರುವ ತಮ್ಮ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಸೀನಿಯರ್ ವೈಟ್ ಲಿಫ್ಟಿಂಗ್ ಚಿನ್ನದ ಪದಕವಿಜೇತ ರಜತ್ ರೈ ಗೆ ಶಾಸಕರಿಂದ ಸನ್ಮಾನ -ಕಹಳೆ ನ್ಯೂಸ್

ಪುತ್ತೂರು;ಮೈಸೂರಿನಲ್ಲಿನಡೆದಸೀನಿಯರ್ ವೈಟ್ ಲಿಫ್ಟಿಂಗ್ ನ 81 ಕೆ ಜಿ ವಿಭಾಗದಲ್ಲಿ ಚಿನ್ನದ ಪದಕ ಪಡೆದ ಪುತ್ತೂರಿನ ರಜತ್ ರೈ ಅವರನ್ನು ಶಾಸಕ ಅಶೋಕ್ ರೈ ಅವರು ತನ್ನ ಕಚೇರಿಯಲ್ಲಿ ಸನ್ಮಾನ ಮಾಡಿದರು. ಒಟ್ಟು 298 ಕೆ ಜಿ ಭಾರಎತ್ತುವ ಮೂಲಕ ಹೊಸ ರಾಜ್ಯ ಕೂಟ ದಾಖಲೆಯನ್ನುನಿರ್ಮಿಸಿದ್ದರು. ಇವರು ಇರ್ದೆ ಬೆಟ್ಟಂಪಾಡಿ ನಿವಾಸಿ ರತ್ನಾಕರ್ ಮತ್ತು ಶಶಿಕಲಾ ದಂಪತಿಗಳ ಪುತ್ರ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಕೋಮುಗಲಭೆ ಪ್ರಚೋದನೆಗೆ ಯತ್ನಿಸಿ ವಾಟ್ಸಾಪ್ ಸಂದೇಶ ಪ್ರಸರಿಸಿದ ಇಬ್ರಾಹಿಂ ವಿರುದ್ಧ ದೂರು-ಕಹಳೆ ನ್ಯೂಸ್

ಪುತ್ತೂರು ವಿದ್ಯಾರ್ಥಿಗೆ ಚೂರಿ ಇರಿತ ಹೈಡ್ರಾಮ ವಿಚಾರವನ್ನು ವಿಷಯಾಂತರ ಮಾಡಿ ಧರ್ಮಗಳ ಮಧ್ಯೆ ವಿಷ ಬೀಜ ಬಿತ್ತಿ ಕೋಮುಗಲಭೆಗೆ ಯತ್ನಿಸುವ ವಾಟ್ಸಾಪ್ ಸಂದೇಶವನ್ನು ಪ್ರಸರಿಸಿದ ಇಬ್ರಾಹಿಂ ಎಂಬವನ ವಿರುದ್ಧ ವಿಟ್ಲ ಠಾಣಾಧಿಕಾರಿಯವರಿಗೆ ನವೀನ್ ಎಂಬವರು ಸಾರ್ವಜನಿಕರ ಪರವಾಗಿ ದೂರು ನೀಡಿದ್ದಾರೆ. ಪುತ್ತೂರು ಕಾಲೇಜು ಹುಡುಗಿಗೆ ಚೂರಿ ಇರಿದ ಪ್ರಕರಣ ಸುಕಾಂತ್ಯ ಕಂಡ ಕೂಡಲೇ ತನ್ನ ನೀಚ ಬುದ್ದಿಯನ್ನು ಪ್ರದರ್ಶಿಸಿರುವ 'ಇಬ್ರಾಹಿಂ ಸೂರ್ಯ ಎಂಬ ವ್ಯಕ್ತಿ ವಾಟ್ಸಾಪ್ ಸಂದೇಶವನ್ನು ಕಳಿಸುತ್ತಾ ಮಿತ್ತೂರು...
ಉಡುಪಿಸುದ್ದಿ

ಕೃಷ್ಣ ಜನ್ಮಾಷ್ಟಮಿ: ಮಠಾಧೀಶರ ಬದಲು ಭಕ್ತರಿಗೆ ಕೃಷ್ಣನ ತೊಟ್ಟಿಲು ತೂಗುವ ಅವಕಾಶ – ಕಹಳೆ ನ್ಯೂಸ್

ಉಡುಪಿ: ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಉಡುಪಿಯ ಕೃಷ್ಣ ಮಠಕ್ಕೆ ಸೋಮವಾರ ಅಪಾರ ಸಂಖ್ಯೆಯ ಭಕ್ತರು ಭೇಟಿ ನೀಡಿದರು. ಬೆಳಿಗ್ಗೆಯಿಂದಲೇ ಸರದಿಯಲ್ಲಿ ನಿಂತು ದೇವರ ದರ್ಶನ ಪಡೆದು, ಬಳಿಕ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಕಣ್ತುಂಬಿಕೊಂಡರು. ಶ್ರೀಕೃಷ್ಣ ಜನ್ಮಾಷ್ಟಮಿಯಂದು ಬಾಲಕೃಷ್ಣನ ತೊಟ್ಟಿಲು ತೂಗುವ ಕಾಯಕ ಪರ್ಯಾಯ ಮಠಾಧೀಶರದ್ದಾಗಿತ್ತು. ಆದರೆ, ಈ ಬಾರಿ ಪುತ್ತಿಗೆ ಮಠದ ಸುಗುಣೇಂದ್ರತೀರ್ಥ ಸ್ವಾಮೀಜಿ ಅವರ ಚತುರ್ಥ ಪರ್ಯಾಯದ ಮೊದಲ ಕೃಷ್ಣ ಜನ್ಮಾಷ್ಟಮಿ ಮಹೋತ್ಸವದಲ್ಲಿ ಭಕ್ತಾದಿಗಳಿಗೆ ಕೃಷ್ಣನ ತೊಟ್ಟಿಲು ತೂಗುವ...
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ವಿಧಾನಸೌಧದಲ್ಲಿ `CM ಸಿದ್ದರಾಮಯ್ಯ’ ಕೈಗೆ ಗಾಯ ; ಕರ್ಚಿಫ್ ಕಟ್ಟಿಕೊಂಡು ಸಭೆಗೆ ಹಾಜರು! – ಕಹಳೆ ನ್ಯೂಸ್

ಬೆಂಗಳೂರು : ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯಗೆ ಗಾಯವಾಗಿದ್ದು, ಕರ್ಚಿಫ್ ಸುತ್ತಿಕೊಂಡೇ ಸಭೆಯಲ್ಲಿ ಭಾಗವಹಿಸಿದ್ದಾರೆ. ವಿಧಾನಸೌಧದ ಸಮಿತಿ ಕೊಠಡಿ 313 ರ ಬಳಿ ಸಿಎಂ ಸಿದ್ದರಾಮಯ್ಯ ಕೈಗೆ ಗಾಯವಾಗಿದೆ. ಅಲ್ಲೇ ಇದ್ದ ಅಧಿಕಾರಿಗಳಿಗೆ ಏನಾಯ್ತು ಎಂಬುದು ಗೊತ್ತಾಗದೇ ಕಕ್ಕಾಬಿಕ್ಕಿಯಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ಕೈಗೆ ಗಾಗಯೋಮಡ ಬಳಿಕ ಕರ್ಚಿಫ್ ಕಟ್ಟಿಕೊಂಡು ಸಭೆಗೆ ಆಗಮಿಸಿದ್ದಾರೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ವೈದ್ಯರು ಆಗಮಿಸಿ ಚಿಕಿತ್ಸೆ ನೀಡಿದ್ದಾರೆ....
ಉಡುಪಿಕಾಪುಸುದ್ದಿ

ಇನ್ನಂಜೆ ಯವಕ ಮಂಡಲ ವತಿಯಿಂದ ಮೊಸರು ಕುಡಿಕೆ ಕ್ರೀಡಾಕೂಟ-2024 ಮುದ್ದುಕೃಷ್ಣ ವೇಷ ಸ್ಪರ್ಧೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ-ಕಹಳೆ ನ್ಯೂಸ್

 ಇನ್ನಂಜೆ ಯುವಕ ಮಂಡಲ (ರಿ) ಇನ್ನಂಜೆ ಇವರ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಇನ್ನಂಜೆ ಒಕ್ಕೂಟ, ಇನ್ನಂಜೆ ಗ್ರಾಮ ಪಂಚಾಯತ್, ಇನ್ನಂಜೆ ಯುವತಿ ಮಂಡಲ (ರಿ) ಇನ್ನಂಜೆ ರೋಟರಿ ಸಮುದಾಯ ದಳ ಇನ್ನಂಜೆ, ಬಿಲ್ಲವ ಸೇವಾ ಸಂಘ ಇನ್ನಂಜೆ, ನಿಸರ್ಗ ಫ್ರೆಂಡ್ಸ್ (ರಿ.) ಪಾದಕೆರೆ, ಇನ್ನಂಜೆ ಮಹಿಳಾ ಮಂಡಳಿ (ರಿ.), ಇನ್ನಂಜೆ ಇವರ ಸಹಕಾರದೊಂದಿಗೆ ಶ್ರೀ ಕೃಷ್ಣ ಲೀಲೋತ್ಸವದ ಪ್ರಯುಕ್ತ ಇಂದು ದಿನಾಂಕ 27-08-2024 ರಂದು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಶ್ರೀ ಕೃಷ್ಣ ಯುವಕ ಮಂಡಲ ಪಟ್ಟೆ- ಪಡುಮಲೆ ವತಿಯಿಂದ ನಡೆದ ಐದನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟ- ಕಹಳೆ ನ್ಯೂಸ್

ಪುತ್ತೂರು:ಶ್ರೀ ಕೃಷ್ಣ ಯುವಕ ಮಂಡಲ ಪಟ್ಟೆ- ಪಡುಮಲೆ ಹಾಗೂ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪುತ್ತೂರು ಇದರ ವತಿಯಿಂದ ಆಗಸ್ಟ್ 25 ರಂದು ಮುಕ್ತ ಕೆಸರುಗದ್ದೆ ಕ್ರೀಡಾಕೂಟ ಶ್ರೀ ಕೃಷ್ಣ ಟ್ರೋಫಿ 2024 ನಡೆಯಿತು. ಶ್ರೀ ಶಿರೀಷ್ ಭಟ್ ಪಟ್ಟೆ ಇವರ ಗದ್ದೆಯಲ್ಲಿ ನಡೆದ ಕೆಸರುಗದ್ದೆ ಕ್ರೀಡಾಕೂಟದಲ್ಲಿ ದೈವ ನರ್ತಕ, ಉಪನ್ಯಾಸಕ ಡಾ. ರವೀಶ್ ಪಡುಮಲೆಯವರನ್ನು ಪುತ್ತೂರು ವಿಧಾನಸಭಾ ಶಾಸಕರಾದ ಶ್ರೀ ಅಶೋಕ್ ರೈ ಯವರಿಗೆ ಗೌರವ ನೀಡಿ...
1 181 182 183 184 185 2,766
Page 183 of 2766