Recent Posts

Sunday, January 19, 2025

ಸುದ್ದಿ

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ ಸಂಸದ ಕ್ಯಾ. ಚೌಟ ; ಸೈನಿಕ ಶಾಲೆ ಸೇರಿ ದಕ್ಷಿಣ ಕನ್ನಡಕ್ಕೆ ಹೆಚ್ಚಿನ ರಕ್ಷಣಾ ಮೂಲಸೌಕರ್ಯ ನೀಡಲು ಮನವಿ-ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಮಂಗಳೂರಿನಲ್ಲಿ ಸೈನಿಕ ಶಾಲೆ ಹಾಗೂ ಮಿಲಿಟರಿ ನೆಲೆ ಸ್ಥಾಪಿಸುವುದು ಸೇರಿದಂತೆ ಜಿಲ್ಲೆಗೆ ಸಂಬAಧಿಸಿದ ಪ್ರಮುಖ ರಕ್ಷಣಾ ಮೂಲಸೌಕರ್ಯ ಒದಗಿಸುವ ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ಸಲ್ಲಿಕೆ ಮಾಡಿದ್ದಾರೆ. ಮಂಗಳೂರಿನಲ್ಲಿ ಸೈನಿಕ ಶಾಲೆಯನ್ನು ಆರಂಭಿಸುವುದರ ಜತೆಗೆ ಈ ಭಾಗದಲ್ಲಿ ಮಿಲಿಟರಿ ಬೇಸ್‌ನ್ನು ಸ್ಥಾಪಿಸುವುದರಿಂದ ಯುವಜನತೆಯನ್ನು ದೇಶ ಸೇವೆಯತ್ತ ಪ್ರೇರೇಪಿಸುವುದಕ್ಕೆ ಅನುಕೂಲವಾಗುತ್ತದೆ. ದಕ್ಷಿಣ...
ಕೇರಳವಾಣಿಜ್ಯಸುದ್ದಿ

ಯುಪಿಐ ಮೂಲಕ 40ಲಕ್ಷ ರೂ. ಹಣ ಸ್ವೀಕರಿಸಿ ಜಿಎಸ್‌ಟಿ ಬಲೆಗೆ ಬಿದ್ದ ಪಾನಿಪೂರಿ ವ್ಯಾಪಾರಿ – ಕಹಳೆ ನ್ಯೂಸ್

ಚೆನ್ನೈ : ತಮಿಳುನಾಡಿನ ಪಾನಿಪುರಿ ಮಾರಾಟಗಾರನೋರ್ವನಿಗೆ ಕಳುಹಿಸಲಾಗಿರುವ ಜಿಎಸ್‌ಟಿ ನೋಟಿಸ್ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು,ಹಲವರು ಇದೊಳ್ಳೆ ತಮಾಷೆ ವಿಷಯ ಎಂದು ಭಾವಿಸಿದ್ದರೆ ಇನ್ನು ಕೆಲವರು ತಮ್ಮ ಉದ್ಯೋಗವನ್ನೇ ಬದಲಿಸಿ ಪಾನಿಪುರಿ ಮಾರುವ ಚಿಂತನೆಯಲ್ಲಿದ್ದಾರೆ. 2023-24ರಲ್ಲಿ ಪಾನಿಪುರಿ ಮಾರಾಟಗಾರ ಸ್ವೀಕರಿಸಿದ್ದ 40ಲಕ್ಷ ರೂ.ಗಳ ಹಣಪಾವತಿಗೆ ಸಂಬAಧಿಸಿದ ನೋಟಿಸ್ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಚರ್ಚೆಗಳನ್ನು ಹುಟ್ಟು ಹಾಕಿದೆ. ತಮಿಳುನಾಡು ಸರಕುಗಳು ಮತ್ತು ಸೇವಾ ತೆರಿಗೆ ಕಾಯ್ದೆಯ ಕಲಂ 70 ಮತ್ತು ಕೇಂದ್ರ...
ಕ್ರೈಮ್ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಪವಿತ್ರ ನೇತ್ರಾವತಿ ನದಿಯ ಉಪನದಿ ಮೃತ್ಯುಂಜಯ ಹೊಳೆಗೆ ಗೋಮಾಂಸ ತ್ಯಾಜ್ಯ ಎಸೆದ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್.!– ಕಹಳೆ ನ್ಯೂಸ್

ಮಂಗಳೂರು : ಧರ್ಮಸ್ಥಳದ ಪವಿತ್ರ ನೇತ್ರಾವತಿ ನದಿಯ ಉಪನದಿ ಮೃತ್ಯುಂಜಯ ಹೊಳೆಗೆ ದುಷ್ಕರ್ಮಿಗಳು ಗೋ ಮಾಂಸ ತ್ಯಾಜಗಳನ್ನು ತಂದು ಎಸೆದಿರುವ ಘಟನೆಗೆ ಸಂಬಂಧಿಸಿದಂತೆ ಇದೀಗ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮೃತ್ಯುಂಜಯ ಹೊಳೆಗೆ ಗೋಮಾಂಸದ ತ್ಯಾಜ್ಯ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಠಾಣೆಯ ಪೊಲೀಸರು ಇದೀಗ ಮೊಹಮ್ಮದ್ ಇರ್ಷಾದ್ (28) ಹಾಗೂ ಮೊಹಮ್ಮದ್ ಅಜ್ಮಲ್ (30) ಬಂಧಿಸಿದ್ದಾರೆ. ಗೋಹತ್ಯೆಯ ಬಳಿಕ ಗೋ ತ್ಯಾಜ್ಯಗಳನ್ನು ಮೂಟೆಗಳಲ್ಲಿ ತಂದು ಮೃತ್ಯುಂಜಯ ಹೊಳೆಗೆ ಎಸೆಯಲಾಗಿದ್ದು,...
ಉಡುಪಿಕಾಪುಜಿಲ್ಲೆಸುದ್ದಿ

ಕಾಪು : ಸರಕಾರ ಹಾಗೂ ಇನ್ನಿತರ ಸವಲತ್ತು ಗಳಿಂದ ವಂಚಿತ ರಾಗಿರುವ ಎಲ್ಲರನ್ನು ಶೋದಿಸಿ ಅವರಿಗೆ ಅಗತ್ಯ ಪರಿಹಾರ ವದಗಿಸುವಲ್ಲಿ ನಮ್ಮ ಕಾಪು ಆಡಳಿತ ಸೌದ ಸದಾ ಸಿದ್ದವಾಗಿದೆ – ತಹಸೀಲ್ದಾರ್ ಡಾ ಪ್ರತಿಭಾ ಆರ್-ಕಹಳೆ ನ್ಯೂಸ್

ಕಾಪು : ನಿರಾಶ್ರಿತ ಹಿರಿಯ ನಾಗರಿಕರು ಅಂಗವೈಕಲತೆಯ ತೊಂದರೆಯಿAದ ಬಳಲುತ್ತಿರುವ ವಿಕಲ ಚೇತನರು ಸರಕಾರ ಹಾಗೂ ಇನ್ನಿತರ ಸವಲತ್ತು ಗಳಿಂದ ವಂಚಿತ ರಾಗಿರುವ ಎಲ್ಲರನ್ನು ಶೋದಿಸಿ ಅವರಿಗೆ ಅಗತ್ಯ ಪರಿಹಾರ ವದಗಿಸುವಲ್ಲಿ ನಮ್ಮ ಕಾಪು ಆಡಳಿತ ಸೌದ ಸದಾ ಸಿದ್ದವಾಗಿದೆ ಎಂದು ಕಾಪು ತಾಲೂಕು ತಹಸೀಲ್ದಾರ್ ಡಾ ಪ್ರತಿಭಾ ಆರ್ ಹೇಳಿದರು. ಅವರು ಪಾಂಗಳ ಆಸರೆ ಎಂಬ ಹಿರಿಯ ನಾಗರೀಕ ಸೇವಾ ಸಂಸ್ಥೆ ಗೆ ಭೇಟಿ ನೀಡಿ ಅಲ್ಲಿಯ ವ್ಯವಸ್ಥೆ...
ಬೆಂಗಳೂರುರಾಜ್ಯಸುದ್ದಿ

 ಪ್ರಯಾಣಿಕರ ಜೇಬಿಗೆ ಶೇ.15ರಷ್ಟು ಕತ್ತರಿ ಪ್ರಯೋಗ : ಮಧ್ಯರಾತ್ರಿಯಿಂದಲೇ KSRTC ಬಸ್‌ ಟಿಕೆಟ್‌ ಪರಿಷ್ಕೃತ ದರ ಜಾರಿ – ಕಹಳೆ ನ್ಯೂಸ್

ಬೆಂಗಳೂರು: ಆರ್ಥಿಕ ಸಂಕಷ್ಟದಿಂದ ರಾಜ್ಯದ ನಾಲ್ಕು ನಿಗಮಗಳಲ್ಲಿ ಏರಿಕೆಯಾಗಿದ್ದ ಬಸ್ ದರ ಪ್ರಯಾಣ ಮಧ್ಯರಾತ್ರಿಯಿಂದಲೇ ಜಾರಿಯಾಗಲಿದೆ. ಶನಿವಾರ ಮಧ್ಯರಾತ್ರಿ 11 ಗಂಟೆಯಿಂದ ನೂತನ ದರ ಪರಿಷ್ಕರಣೆಯಾಗಿದ್ದು, ಭಾನುವಾರದಿಂದ ಹೊಸ ದರ ಜಾರಿಗೆ ಬರಲಿದೆ. ಕೆಎಸ್‌ಆರ್‌ಟಿಸಿ ಕಲ್ಯಾಣ ಕರ್ನಾಟಕ, ವಾಯುವ್ಯ ಮತ್ತು ಬಿಎಂಟಿಸಿಗಳಲ್ಲಿ ಭಾನುವಾರದಿಂದಲೇ ಹೊಸ ದರ ಅನ್ವಯವಾಗಲಿದ್ದು, ಪ್ರಯಾಣಿಕರ ಜೇಬಿಗೆ ಶೇ.15ರಷ್ಟು ಕತ್ತರಿ ಪ್ರಯೋಗವಾಗಲಿದೆ. ಹಾಲಿ ಇದ್ದ ದರಕ್ಕೆ 15% ಏರಿಕೆಯಾಗಲಿದ್ದು, ಶಕ್ತಿ ಯೋಜನೆಯಿಂದ ನಷ್ಟದಲ್ಲಿರುವ ಸಾರಿಗೆ ನಿಗಮಗಳನ್ನು ಲಾಭಕ್ಕಿಂತ...
ದಕ್ಷಿಣ ಕನ್ನಡಬೆಂಗಳೂರುಮಂಗಳೂರುಸಂತಾಪಸುದ್ದಿ

ಖ್ಯಾತ ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್ ಅವರಿಗೆ ಪಿತೃವಿಯೋಗ – ಕಹಳೆ ನ್ಯೂಸ್

ಪುತ್ತೂರು / ಬೆಂಗಳೂರು : ಕರ್ನಾಟಕದ ಉಚ್ಚ ನ್ಯಾಯಾಲಯದ ಖ್ಯಾತ ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್ ಅವರಿಗೆ ಪಿತೃವಿಯೋಗವಾಗಿದೆ. ಪ್ರಗತಿಪರ ಕೃಷಿಕರಾದ ಬಂಟ್ವಾಳ ತಾಲೂಕಿನ ಪಂಜಿಗದ್ದೆ, ಅಜರಾಮರ‌ ನಿವಾಸಿಯಾಗಿದ್ದ ಈಶ್ವರ ಭಟ್ ಮೈರ ( 74 ) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ಪುತ್ರ ಅರಣ್ ಶ್ಯಾಮ್, ಪುತ್ರಿ ಮಮತಾ ಹಾಗೂ ಪತ್ನಿ ಕುಸುಮಾ ಅವರನ್ನು ಅಗಲಿದ್ದಾರೆ. ಮೃತರ ಅಂತ್ಯಸಂಸ್ಕಾರವು ಬಂಟ್ವಾಳ ತಾಲೂಕಿನ ಸ್ವ- ಗೃಹದಲ್ಲಿ ನಡೆಯಲಿದೆ. ಇಂದು (...
ಬೆಂಗಳೂರುಮಂಗಳೂರುರಾಜ್ಯಸುದ್ದಿ

ಬೆಂಗಳೂರು-ಮಂಗಳೂರು ಪ್ರತಿ ತಿಂಗಳ ಭಾನುವಾರದಂದು ಖ್ಯಾತ ವಾಗ್ಮಿಗಳಿಂದ ತತ್ವಾಧಾರ ಪ್ರವಚನಮಾಲಿಕೆ ಕಾರ್ಯಕ್ರಮ-ಕಹಳೆ ನ್ಯೂಸ್

ಬೆಂಗಳೂರು: ಸದ್ವಿಚಾರಗಳ ಸುಪ್ರಸಾರ ಸಾರ್ವಕಾಲಿಕ ಸತ್ಕಾರ್ಯ, ಅವುಗಳ ಪಾಲನೆ, ಪ್ರಸರಣಗಳಿಂದಲೇ ಸಂಸ್ಕೃತಿಯ ಸೌರಭ, ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದಿಂದ ಮಾನ್ಯತೆ ಪಡೆದ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಶೋಧ ಕೇಂದ್ರವು ಪ್ರವಚನಗಳ ಮೂಲಕ ಸದ್ವಿಚಾರಗಳನ್ನು ಸಮಾಜಕ್ಕೆ ನೀಡಲಿದ್ದು, ನಾಡಿನ ವಿದ್ವನ್ಮಣಿಗಳಿಂದ ವಿವಿಧ ವಿಚಾರಗಳ ಕುರಿತು ಪ್ರವಚನಗಳು ನಡೆಯಲಿವೆ. ವಾಗ್ನಿಗಳಾದ ಪ್ರೊ. ಜಿ. ಶಿವರಾಮ ಅಗ್ನಿಹೋತ್ರಿ, ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ, ವಿದ್ವಾನ್ ಉಮಾಕಾಂತ ಭಟ್ಟ, ಡಾ. ಕೆ.ಎಸ್. ಕಣ್ಣನ್, ಡಾ. ಪಾದೇಕಲ್ಲು ವಿಷ್ಣು ಭಟ್ಟ,...
ರಾಜ್ಯಶಿಕ್ಷಣಸುದ್ದಿ

ಡಿಪ್ಲೊಮಾ ಇನ್ ಜೋತಿಷ್ಯ ಫಲಿತಾಂಶ ಪ್ರಕಟ ; ದಾವಣಗೆರೆ ಶ್ರೀ ಭಾಸ್ಕರಾಚಾರ್ಯ ಜ್ಯೋತಿರ್ವಿದ್ಯಾ ಪ್ರತಿಷ್ಠಾನದ ಶಾರದಾ ರಾಜ್ಯಕ್ಕೆ ಪ್ರಥಮ-ಕಹಳೆ ನ್ಯೂಸ್

ದಾವಣಗೆರೆ: ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ಆಯೋಜಿಸಿದ್ದ ಡಿಪ್ಲೊಮಾ ಇನ್ ಜೋತಿಷ್ಯ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. ರಾಜ್ಯದಾದ್ಯಂತ ಅನೇಕರು ಈ ಪರೀಕ್ಷೆಯಲ್ಲಿ ಭಾಗವಹಿಸಿದ್ದು , ಇದರಲ್ಲಿ ದಾವಣಗೆರೆಯ ಶ್ರೀ ಭಾಸ್ಕರಾಚಾರ್ಯ ಜ್ಯೋತಿರ್ವಿದ್ಯಾ ಪ್ರತಿಷ್ಠಾನದ ಶಾರದಾ ಡಿ.ಆರ್ ೪೪೮ ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಇನ್ನು ರಾಜ್ಯಕ್ಕೆ ನಾಲ್ಕನೇ ಸ್ಥಾನವನ್ನು ೪೨೯ ಅಂಕಗಳಿಸುವ ಮೂಲಕ ಎ.ಎಂ. ಸುನಂದಾ ಅವರು ಹಾಗು ೪೨೮ ಅಂಕಗಳಿಸುವ ಮೂಲಕ ಐದನೇ ಸ್ಥಾನವನ್ನು ಆನಂದಯ್ಯ ಟಿ.ಎಂ....
1 17 18 19 20 21 2,746
Page 19 of 2746