Wednesday, February 5, 2025

ಸುದ್ದಿ

ಕಾಸರಗೋಡುಸುದ್ದಿ

ಕಲಾಪೋಷಕ, ಸಂಘಟಕ ಕುರಿಯ ಗೋಪಾಲಕೃಷ್ಣ ಭಟ್‌ ಇನ್ನಿಲ್ಲ – ಕಹಳೆ ನ್ಯೂಸ್

ಕಾಸರಗೋಡು : ಕುರಿಯ ಮನೆತನದ ಕುಡಿ, ಯಕ್ಷಗಾನ ಕಲಾ ಪೋಷಕರು ಹಾಗೂ ಸಂಘಟಕರು, ಖ್ಯಾತ ಭಾಗವತರಾದ ಕುರಿಯ ಗಣಪತಿ ಶಾಸ್ತ್ರಿಗಳ ಸಹೋದರ, ಗೋಪಾಲಪ್ಪಚ್ಚಿ ಎಂದೇ ಪ್ರಸಿದ್ಧಿ ಪಡೆದ ಕುರಿಯ ಗೋಪಾಲಕೃಷ್ಣ ಭಟ್‌ ಇಂದು ಬೆಳಗಿನ ಜಾವ ಇಹಲೋಕ ತ್ಯಜಿಸಿದ್ದಾರೆ....
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿಯ ಮನೆ ಅಂಗಳದಲ್ಲೇ ನಿವೃತ್ತ ಶಿಕ್ಷಕ ಎಸ್.ಪಿ ಬಾಲಕೃಷ್ಣ ಭಟ್ ಬರ್ಬರ ಹತ್ಯೆ – ಕಹಳೆ ನ್ಯೂಸ್

ಬೆಳ್ತಂಗಡಿ,  ಆ.21 : ಮನೆ ಅಂಗಳದಲ್ಲಿಯೇ ನಿವೃತ್ತ ಶಿಕ್ಷಕನನ್ನು ಮಾರಕಾಸ್ತçಗಳಿಂದ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳ್ತಂಗಡಿಯ ಬೆಳಾಲು ಗ್ರಾಮದ ಎಸ್‌ಪಿಬಿ ಕಂಪೌಂಡ್ ನಲ್ಲಿ ನಡೆದಿದೆ. ನಿವೃತ್ತ ಶಿಕ್ಷಕ ಎಸ್.ಪಿ ಬಾಲಕೃಷ್ಣ ಭಟ್(73) ಹತ್ಯೆಯಾದವರು. ಬಾಲಕೃಷ್ಣ ಅವರು ಕೊಲ್ಪಾಡಿ ಮತ್ತು ಕೊಯ್ಯೂರು ಸರ್ಕಾರಿ ಶಾಲೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಮಂಗಳವಾರ ಮಧ್ಯಾಹ್ನದ ನಂತರ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಕೊಲೆ ಮಾಡಿದ ವ್ಯಕ್ತಿ ಯಾರೂ, ಕೊಲೆ ಹಿಂದಿನ ಉದ್ದೇಶವೇನು ಎಂಬ ಬಗ್ಗೆ ಇನ್ನು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ಹರೀಶ್ ಸಾಲ್ಯಾನ್ ಅಜೆಕಲ ಇವರ ಮನೆಯಲ್ಲಿ ನಡೆದ ಗುರುತತ್ವವಾಹಿನಿ ಮಾಲಿಕೆ 8ರ ಗುರುಸಂದೇಶ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ: ಮೇಲು ಕೀಳೆಂದು ಬೀಗುವ, ಬಿಗು ನೀತಿಯ ಖಂಡಿಸಿ ಪಾಮರಪರ ಶಕ್ತಿಯಾಗಿ, ಏಕ ದೇವತಾರಾಧನೆಯ ಬೋಧಿಸಿ,ಸರ್ವರಿಗೂ ಸಮಾನ ಅವಕಾಶದ ಏರು ದ್ವನಿಯಾಗಿ ಹೋರಾಡಿ ಮೌನ ಕ್ರಾಂತಿಯ ಮೂಲಕ ಪಂಡಿತ-ಪಾಮರರೆಂಬ ಬೇಧವಿಲ್ಲದೆ ಕೃತಕ ಗೋಡೆಯನ್ನೊಡೆದು ಸಕಲರೊಳಗೊಂದಾದ ಅಗೋಚರ ಶಕ್ತಿಯ ಅರಿವು ಮೂಡಿಸಿದ ಮಹಾಶಕ್ತಿ ನಾರಾಯಣಗುರುವರ್ಯರು ಸಕಲ ಶೋಷಿತ ಸಮಾಜದ ಆಶಾಕಿರಣ ಎಂದು ಯುವವಾಹಿನಿ ಬಂಟ್ವಾಳ ಘಟಕದ ಮಾಜಿ ಅಧ್ಯಕ್ಷ ರಾಜೇಶ್ ಸುವರ್ಣ ಹೇಳಿದರು. ಅವರು ಹರೀಶ್ ಸಾಲ್ಯಾನ್ ಅಜೆಕಲ ಇವರ ಮನೆಯಲ್ಲಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ ರಿ. ಬಂಟ್ವಾಳ ತಾಲೂಕು ಘಟಕ ಇದರ ಆಶ್ರಯದಲ್ಲಿ ಶ್ರೀ ನಾರಾಯಣ ಗುರು ವಸತಿ ಶಾಲೆ ಪೂಂಜಾಲಕಟ್ಟೆಯಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜನ್ಮದಿನಾಚರಣೆ- ಕಹಳೆ ನ್ಯೂಸ್

ಬಂಟ್ವಾಳ : ನಾರಾಯಣ ಗುರುಗಳ ತತ್ವ ಸಂದೇಶದ ಆದರ್ಶಗಳನ್ನು ವಿದ್ಯಾರ್ಥಿಗಳು ರೂಡಿಸಿಕೊಳ್ಳಬೇಕು, ಈ ಆದರ್ಶಗಳು ವಿದ್ಯಾರ್ಥಿಗಳ ಮುಂದಿನ ಭವಿಷ್ಯದ ದಾರಿದೀಪವಾಗಿದೆ ಎಂದು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕರಾದ ರಾಜೇಶ್ ನಾಯ್ಕ್ ತಿಳಿಸಿದರು ಅವರು ಯುವವಾಹಿನಿ ರಿ. ಬಂಟ್ವಾಳ ತಾಲೂಕು ಘಟಕ ಇದರ ಆಶ್ರಯದಲ್ಲಿ ಕರ್ನಾಟಕ ಸರಕಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಶ್ರೀ ನಾರಾಯಣ ಗುರು ವಸತಿ ಶಾಲೆ ಪೂಂಜಾಲಕಟ್ಟೆ ಇವರ ಸಹಯೋಗದೊಂದಿಗೆ ಶ್ರೀ ನಾರಾಯಣ ಗುರು ವಸತಿ ಶಾಲೆ...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಮಂಗಳೂರುರಾಜಕೀಯಸುದ್ದಿ

ಪಿಎಂ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ; ರಕ್ಷಿತ್‌ ಶಿವರಾಂ ವಿರುದ್ಧ ಕೇಸ್ ದಾಖಲು – ಕಹಳೆ ನ್ಯೂಸ್

ಬೆಳ್ತಂಗಡಿ, ಆ.21 : ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್‌ ಶಿವರಾಂ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಜರುಗಿಸುವಂತೆ ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಿಸಲಾಯಿತು.   ಆ.19ರಂದು ಬೆಳ್ತಂಗಡಿ ಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರತಿಭಟನೆ ನಡೆದಿತ್ತು. ಈ ಪ್ರತಿಭಟನೆಯಲ್ಲಿ ರಕ್ಷಿತ್‌ ಶಿವರಾಂ ಅವರು, ಪ್ರಧಾನಿ ಯವರೇ ಒಂದು ವಿಚಾರ ವನ್ನು ತಿಳಿದುಕೊಳ್ಳಿ, ಬಾಂಗ್ಲಾ ದೇಶದಲ್ಲಿ ಹಾಸಿಗೆ...
ಸುದ್ದಿ

ಚೂರಿ ಇರಿತ ಸುಳ್ಳು ಕಥೆ ಸೃಷ್ಟಿ : ಠಾಣೆಗೆ ಆಗಮಿಸಿದ ಬಿಜೆಪಿ ಮುಖಂಡರು – ಪೊಲೀಸ್ ವಶದಲ್ಲಿದ್ದ ವಿದ್ಯಾರ್ಥಿ ಬಿಡುಗಡೆ – ಅರಾಜಕತೆ ಸೃಷ್ಟಿಸಿದ ಕಾಂಗ್ರೇಸ್‍ SDPI ಮುಖಂಡರ ಬಂಧಿಸಬೇಕು – ಪುತ್ತಿಲ -ಕಹಳೆ ನ್ಯೂಸ್

ಪುತ್ತೂರಿನ ಕೊಂಬೆಟ್ಟು ಜೂನಿಯರ್ ಕಾಲೇಜಿನ ವಿದ್ಯಾರ್ಥಿನಿಗೆ ಚೂರಿ ಇರಿತ ಎಂಬ ಆರೋಪದ ಬಗ್ಗೆ ಕ್ಷಣಕ್ಕೊಂದು ಹೇಳಿಕೆ ಬಗ್ಗೆ ಅನುಮಾನ ಸೃಷ್ಟಿಯಾಗಿದ್ದು, ಇದೀಗ ಪೊಲೀಸರು ತನಿಖೆ ನಡೆಸಿ ಪೊಲೀಸ್ ವಶದಲ್ಲಿದ್ದ ವಿದ್ಯಾರ್ಥಿಯದ್ದು ಯಾವೂದೇ ತಪ್ಪು ಕಂಡು ಬರದ ಕಾರಣ ಪೊಲೀಸರು ವಿದ್ಯಾರ್ಥಿಯ ಬಿಡುಗಡೆಗೊಳಿಸಿದ್ದಾರೆ. ಮೊದಲು ಚೂರಿಯಿಂದ ಇರಿತ ಎಂಬ ಹೇಳಿಕೆ ಮಾಧ್ಯಮಗಳಲ್ಲಿ ವರದಿಯಾಗಿತ್ತು, ನಂತರ ಆಸ್ಪತ್ರೆಯಲ್ಲಿ ಅಪ್ರಾಪ್ತ ಬಾಲಕಿಯ ವಿಡಿಯೋ ಬಿಡುಗಡೆಗೊಳಿಸಲಾಯಿತು. ಇದೀಗ ಚೂರಿ ಎಂಬ ಆರೋಪದ ಬದಲು ಬ್ಲೇಡ್, ಗ್ಲಾಸ್...
ಸುದ್ದಿ

ಹೈಕೋರ್ಟ್ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ರಿಲೀಫ್ ಎಂದು ರಿಲ್ಯಾಕ್ಸ್ ಮೂಡಿನಲ್ಲಿದ್ದ ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್ ಶಾಕ್…!! ಆಗಸ್ಟ್ 29 ರಂದು ತಿಮರೋಡಿ ಆಂಡ್ ಪತ್ನಿಗೆ ಕುದ್ದು ಹಾಜರಾತಿಗೆ ಹೈಕೋರ್ಟ್ ಆದೇಶ – ಕಹಳೆ ನ್ಯೂಸ್

ಬೆಂಗಳೂರು : ನ್ಯಾಯಾಂಗ ‌ನಿಂದನೆ ಯಾಗೂ ನ್ಯಾಯಾಧೀಶರನ್ನು ಸಾರ್ವಜನಿಕವಾಗಿ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಷರತ್ತಾಗಿ ಕ್ಷಮೆಯಾಚಿಸಿ ಮಹೇಶ್ ಶೆಟ್ಟಿ ತಿಮರೋ‌ಡಿ‌ ಸಲ್ಲಿದ ಪ್ರಮಾಣ ಪತ್ರವನ್ನು ಪುರಸ್ಕರಿಸಿದ ನ್ಯಾಯಾಲಯವು ನ್ಯಾಯಾಧೀಶರನ್ನು ನಿಂದಿಸಿದ ಪ್ರಕರಣವನ್ನು ಮುಕ್ತಾಯಗೊಳಿಸಿತ್ತು. ಆದರೆ ಇದೀಗ ಇನ್ನುಳಿದಂತೆ ಭೂ ಕಬಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ನಿಂದನೆ ಅರ್ಜಿ ಮುಕ್ತಾಯಗೊಂಡಿರುವುದಿಲ್ಲವಾಗಿದ್ದು, ಆ ಪ್ರಕರಣದಲ್ಲಿ‌ ಇದೇ ಆಗಸ್ಟ್ 29 ನ್ಯಾಯಾಲಯದ ಮುಂದೆ ಆರೋಪಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಆತನ ಪತ್ನಿಗೆ ಕುದ್ದು...
ಕಾರ್ಕಳದಕ್ಷಿಣ ಕನ್ನಡಸುದ್ದಿ

ಪರಶುರಾಮ ಥೀಮ್ ಪಾರ್ಕ್ ವಿವಾದ ; ನ್ಯಾಯಲಯದ ಅದೇಶ ಇದ್ದರೂ ಪ್ರಕರಣ ದಾಖಲಿಸಿ, ಕಾಮಗಾರಿ ನಡೆಸಲು ಅಡ್ಡಿ ಪಡಿಸುತ್ತಿದ್ದ ಕಾಂಗ್ರೆಸ್ ಸರಕಾರಕ್ಕೆ ಹೈಕೋರ್ಟ್ ಶಾಕ್..!! ಪೋಲೀಸರ ತನಿಖೆಗೆ ತಡೆ – ಕಾಮಗಾರಿ ಪೂರ್ಣಗೊಳಿಸಲು ಸೂಚನೆ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯಾದ್ಯಂತ ಸದ್ದುಮಾಡಿದ್ದ ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ವಿವಿಧದಲ್ಲಿ ಮಹತ್ವದ ಘಟನೆ ನಡೆದಿದೆ. ಸದ್ರಿ ಕಾಮಗಾರಿಯನ್ನು ಎರಡು ತಿಂಗಳೊಳಗೆ ಪೂರ್ಣಗೊಳಿಸುಲು ಶಿಲ್ಪಿ ಹಾಗೂ ನಿರ್ಮಿತಿ ತಂಡಕ್ಕೆ ಮತ್ತು ಜಿಲ್ಲಾಧಿಕಾರಿಗಳಿಗೆ ಈ ಹಿಂದೆಯೇ ನ್ಯಾಯಾಲಯವು ಸೂಚಿಸಿತ್ತು., ಆದೇಶದಂತೆ ಕಾಮಗಾರಿ ನಡೆಸಲು ಮುಂದಾದಾಗ ಸ್ಥಳೀಯ ಮುನಿಯಾಲ್ ಉದಯ ಶೆಟ್ಟಿ ಎಂಬ ಕಾಂಗ್ರೆಸ್ ಪುಡಾರಿಯ ನೇತೃತ್ವದಲ್ಲಿ ಅಡ್ಡಿ ಪಡಿಸುವ ಪ್ರಕ್ರಿಯೆಯ ನಡೆದದ್ದು ಗೊತ್ತೇ, ಇದೆ. ನಂತರ ಇತ್ತಿಚೆಗೆ ಪೋಲಿಸ್ ಇಲಾಖೆಯೂ ಕಾಂಗ್ರೆಸ್...
1 190 191 192 193 194 2,768
Page 192 of 2768