ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ಬಂಟ್ವಾಳ ಇದರ ವಗ್ಗ ವಲಯದ ಕಾಡಬೆಟ್ಟು ಒಕ್ಕೂಟದ ವತಿಯಿಂದ ನಡೆದ ಅಟಿದ ಲೇಸ್ ಕಾರ್ಯಕ್ರಮ- ಕಹಳೆ ನ್ಯೂಸ್
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ಬಂಟ್ವಾಳ ಇದರ ವಗ್ಗ ವಲಯದ ಕಾಡಬೆಟ್ಟು ಒಕ್ಕೂಟದ ವತಿಯಿಂದ ಅಟಿದ ಲೇಸ್ ಕಾರ್ಯಕ್ರಮ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕಾಡಬೆಟ್ಟು ವಗ್ಗ ಇಲ್ಲಿ ಜರಗಿತು. ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್ ದೀಪ ಬೆಳಗಿಸಿ ಚೆನ್ನೆಮನೆ ಆಟ ಆಡುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ ಹಿಂದಿನ ಕಾಲದ ಜೀವನ ಪದ್ಧತಿಯನ್ನು ಮೆಲುಕು...