ಬಾಣಂತಿಯರ ಮತ್ತು ನವಜಾತ ಶಿಶುಗಳ ಸರಣಿ ಸಾವು: ಮಹಿಳಾ ಮೋರ್ಚಾ ಆರೋಪ-ಕಹಳೆ ನ್ಯೂಸ್
ಮಂಗಳೂರು: ರಾಜ್ಯದಲ್ಲಿ ಬಾಣಂತಿಯರ ಮತ್ತು ನವಜಾತ ಶಿಶುಗಳ ಸರಣಿ ಸಾವು ಸಂಭವಿಸುತ್ತಿದ್ದರೂ, ತಡೆಗಟ್ಟಲು ಸರ್ಕಾರ ಕ್ರಮ ಕೈಗೊಳ್ಳುತ್ತಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಮೋರ್ಚಾ ಆರೋಪಿಸಿದೆ. ಈ ಕುರಿತು ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಿಳಾ ಮೋರ್ಚಾದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷೆ ಮಂಜುಳಾ ರಾವ್, 'ಆರೋಗ್ಯ ಇಲಾಖೆಯಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿದೆ. ಬಾಣಂತಿಯರ ಸಾವಿಗೆ ಕಳಪೆ ದರ್ಜೆಯ ಔಷಧಗಳೂ ಕಾರಣ. ಇನ್ನೊಂದೆಡೆ, ಕೇಂದ್ರ ಸರ್ಕಾರದ ಮಾತೃ ವಂದನಾ,...