ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನದ ಬೆಲೆ ಮತ್ತೆ ಭರ್ಜರಿ ಇಳಿಕೆ! – ಕಹಳೆ ನ್ಯೂಸ್
ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಚಿನ್ನದ ಬೆಲೆ ಮತ್ತೆ ಭರ್ಜರಿ ಇಳಿಕೆ ಕಂಡಿದೆ. ಹತ್ತು ದಿನದಲ್ಲಿ ಬರೋಬ್ಬರಿ 560 ರೂನಷ್ಟು ಬೆಲೆ ಇಳಿಕೆ ಆಗಿರುವುದು ಗಮನಾರ್ಹ. ಬಜೆಟ್ ಪೂರ್ವದಿಂದಲೇ ಚಿನ್ನದ ಬೆಲೆ ಇಳಿಯಲು ಆರಂಭಿಸಿತಾದರೂ ಬಜೆಟ್ನಲ್ಲಿ ಚಿನ್ನ, ಬೆಳ್ಳಿ ಮೇಲಿನ ಆಮದು ಸುಂಕ ಇಳಿಸಿದ ಬಳಿಕ ತೀವ್ರ ಮಟ್ಟದಲ್ಲಿ ಭಾರತದಲ್ಲಿ ಬೆಲೆ ಕುಸಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 63,000 ರುಪಾಯಿ ಇದೆ....