ಪುತ್ತೂರು: ಜು.27ರಂದು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ) ಪುತ್ತೂರು ತಾಲೂಕು ವತಿಯಿಂದ ಪತ್ರಿಕಾ ದಿನಾಚರಣೆ, ಉಪನ್ಯಾಸ ; ಹಿರಿಯ ಪತ್ರಕರ್ತ ಪ್ರೊ.ವಿ.ಬಿ.ಅರ್ತಿಕಜೆ ಅವರಿಗೆ ಸನ್ಮಾನ – ಕಹಳೆ ನ್ಯೂಸ್
ಪುತ್ತೂರು : ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ) ಪುತ್ತೂರು ತಾಲೂಕು ವತಿಯಿಂದ ವಿವೇಕಾನಂದ ಕಾಲೇಜು(ಸ್ವಾಯತ್ತ) ಪುತ್ತೂರು ಹಾಗೂ ಪತ್ರಿಕೋದ್ಯಮ ವಿಭಾಗ ಇದರ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ, ಉಪನ್ಯಾಸ – ಸನ್ಮಾನ ಕಾರ್ಯಕ್ರಮವು ಜು.27 ಶನಿವಾರ ಅಪರಾಹ್ನ ಗಂಟೆ 2ರಿಂದ ಪುತ್ತೂರು ನೆಹರೂ ನಗರ ವಿವೇಕಾನಂದ ಮಹಾವಿದ್ಯಾಲಯದ ಸುವರ್ಣ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಅಶೋಕ್ ಕುಮಾರ್ ರೈ ಶಾಸಕರು ಪುತ್ತೂರು ವಿಧಾನಸಭಾ ಕ್ಷೇತ್ರ ಇವರು ನಡೆಸಲಿದ್ದಾರೆ. ರಾಮದಾಸ್...