ನಟಿ ಪ್ರಣಿತಾ ಸುಭಾಷ್ ಮತ್ತೆ ಪ್ರೆಗ್ನೆಂಟ್ ; ಗುಡ್ ನ್ಯೂಸ್ ಹಂಚಿಕೊಂಡ ನಟಿ – ಕಹಳೆ ನ್ಯೂಸ್
ಬಹುಭಾಷಾ ನಟಿ ಪ್ರಣಿತಾ ಸುಭಾಷ್ ಮತ್ತೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಹೊಸ ಫೋಟೋಶೂಟ್‌ವೊಂದನ್ನು ನಟಿ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿ ಪ್ರೆಗ್ನೆನ್ಸಿ ಸುದ್ದಿಯನ್ನು ತಿಳಿಸಿದ್ದಾರೆ. ಕನ್ನಡದ ‘ಪೊರ್ಕಿ’ (Porki) ನಟಿ ಪ್ರಣಿತಾ ಮತ್ತೆ ಪ್ರೆಗ್ನೆಂಟ್ ಆಗಿದ್ದಾರೆ. ರೌಂಡ್ 2 ಪ್ಯಾಂಟ್‌ಗಳು ಇನ್ನೂ ಮುಂದೆ ಹೊಂದಿಕೆಯಾಗುವುದಿಲ್ಲ ಎಂದು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಪ್ರೆಗ್ನೆನ್ಸಿ ವಿಷಯ ತಿಳಿಸಿದ್ದಾರೆ. ನಟಿಯ ಪೋಸ್ಟ್‌ಗೆ ಬಗೆ ಬಗೆ ಕಾಮೆಂಟ್‌ಗಳು ಹರಿದು ಬರುತ್ತಿವೆ. https://www.instagram.com/p/C91K0zSSoYf...