Recent Posts

Monday, January 20, 2025

ಸುದ್ದಿ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ನಾಗರಿಕ ಕ್ರಿಯಾ ಸಮಿತಿ ಸಂಚಯಗಿರಿ, ಬಿ ಸಿ ರೋಡ್ ಇದರ ಆಶ್ರಯದಲ್ಲಿ 29ನೇ ರ‍್ಷದ ಸಹಮಿಲನ ಕರ‍್ಯಕ್ರಮ -ಕಹಳೆ ನ್ಯೂಸ್

ಬಂಟ್ವಾಳ: ಮಧುರ ಮನಸ್ಸುಗಳ ಮಿಲನವೇ ಸಹಮಿಲನ ಎಂದು ಕೃಷಿ ವಿಜ್ಞಾನಿ ಹರೀಶ್ ಶೆಣೈ ಹೇಳಿದರು. ಅವರು ನಾಗರಿಕ ಕ್ರಿಯಾ ಸಮಿತಿ ಸಂಚಯಗಿರಿ ಬಿಸಿ ರೋಡ್ ಇದರ ಆಶ್ರಯದಲ್ಲಿ ನಡೆದ 29ನೇ ರ‍್ಷದ ಸಹಮಿಲನ ಕರ‍್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಾಗರಿಕ ಕ್ರಿಯಾ ಸಮಿತಿಯ ಮೂಲಕ ಸಂಚಯಗಿರಿ ಅಭಿವೃದ್ದಿ ಕಾಣುತ್ತಿದೆ, ಇಂತಹ ಸಂಘಟನೆಗಳು ಇದ್ದಾಗ ಸಮಾಜಕ್ಕೆ ಒಳಿತಾಗುತ್ತದೆ ಎಂದರು. ಪ್ರಾಧ್ಯಪಕ ಡಾ. ದಾಮೋದರ ಗೌಡ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಕನಸು, ಗುರಿ,ಸತತ...
ಬೆಂಗಳೂರುರಾಜ್ಯಸುದ್ದಿ

ಸಂಕ್ರಾಂತಿ ಬಳಿಕ KSRTC, BMTC ಸೇರಿದಂತೆ ನಾಲ್ಕು ನಿಗಮಗಳ ಟಿಕೆಟ್ ದರ ಹೆಚ್ಚಳ ಸಾಧ್ಯತೆ : ಸಿ.ಎಂ.ಗೆ ಮನವಿ –ಕಹಳೆ ನ್ಯೂಸ್ 

ಬೆಂಗಳೂರು: KSRTC, BMTC ಸೇರಿದಂತೆ ನಾಲ್ಕು ನಿಗಮಗಳು ಬಸ್ ಟಿಕೆಟ್ ದರ ಏರಿಕೆಗೆ ಅನುಮತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲು ಮುಂದಾಗಿದ್ದು, ಈ ಬಗ್ಗೆ ಅಂಕಿ-ಅಂಶಗಳನ್ನು ಸಿದ್ಧಪಡಿಸಿವೆ. ಬಿಎಂಟಿಸಿ ಬಸ್ ದರ ಏರಿಕೆ ಮಾಡಿ 10 ವರ್ಷಗಳಾಗಿವೆ. ಕೆ.ಎಸ್.ಆರ್.ಟಿ.ಸಿ ಬಸ್ ಟಿಕೆಟ್ ದರ ಏರಿಸಿ ಐದು ವರ್ಷಗಳಾಗಿವೆ. ಸಾರಿಗೆ ನಿಗಮಗಳು ನಷ್ಟದಲ್ಲಿದ್ದು, ಈ ಹಿನ್ನೆಲೆಯಲ್ಲಿ ನಾಲ್ಕು ನಿಗಮಗಳ ಬಸ್ ಟಿಕೆಟ್ ದರ ಏರಿಸಲು ಸರ್ಕಾರಕ್ಕೆ ಮನವಿ ಮಾಡಲು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಬೀದರ್ ಗುತ್ತಿಗೆದಾರರ ಸಾವಿನ ಪ್ರಕರಣ; ಪುತ್ತೂರಿನಲ್ಲಿ ಸಚಿವ ಪ್ರಿಯಾಂಕ ಖರ್ಗೆ ವಿರುದ್ಧ ತುರ್ತು ಪ್ರತಿಭಟನೆ –ಕಹಳೆ ನ್ಯೂಸ್

ಪುತ್ತೂರು: ಬೀದರ್ ಗುತ್ತಿಗೆದಾರರ ಸಾವಿನ ಪ್ರಕರಣಕ್ಕೆ ಸಂಬAಧಿಸಿ ಸಚಿವ ಪ್ರಿಯಾಂಕ ಖರ್ಗೆ ವಿರುದ್ಧ ಪುತ್ತೂರಿನ ಬಿಜೆಪಿ ಕಚೇರಿ ಎದುರುಗಡೆ ತುರ್ತು ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡ ಮುರಳಿಕೃಷ್ಣ ಹಸಂತಡ್ಕ ಮಾತನಾಡಿ ಪುತ್ತೂರು ಬಿಜೆಪಿ ಗ್ರಾಮಾಂತರ ಅಧ್ಯಕ್ಷ ದಯಾನಂದ ಉಜಿರೆಮಾರು ಹಾಗೂ ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ರು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವ ಜನಾಂಗಕ್ಕೆ ಶಿಕ್ಷಣದ ಜೊತೆಗೆ ಉದ್ಯೋಗ ಕೊಡುವ ಕಡೆ ಗಮನ ಹರಿಸಬೇಕಾಗಿದೆ.. ಜಗನ್ನಾಥ ಬಂಗೇರ ನಿರ್ಮಾಲ್

ಬಂಟ್ವಾಳ : ಮಕ್ಕಳು ಇಡುವ ಹೆಜ್ಜೆಯ ಮೇಲೆ ನಮ್ಮ ದೇಶದ ಭವಿಷ್ಯ ನಿಂತಿದೆ. ಆದುದರಿಂದ ಯುವ ಜನಾಂಗಕ್ಕೆ ಶಿಕ್ಷಣದ ನೀಡುವುದರ ಜೊತೆಗೆ ಉದ್ಯೋಗ ಕೊಡುವ ಕಡೆ ಗಮನ ಹರಿಸಬೇಕಾಗಿದೆ ಎಂದು ನಾಲ್ಕೈತಯ ಪಂಜುರ್ಲಿ ಸೇವಾ ಸಮಿತಿ ನರಿಕೊಂಬು ಇದರ ಅಧ್ಯಕ್ಷರಾದ ಜಗನ್ನಾಥ ಬಂಗೇರ ನಿರ್ಮಲ್ ಹೇಳಿದರು. ಅವರು ಬುಧವಾರ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ಶ್ರೀ ವಿಜಯಲಕ್ಷ್ಮಿ ಯುವಕ ಸಂಘ( ರಿ.) ನರಿಕೊಂಬು ಇದರ ವಠಾರದಲ್ಲಿ ನಡೆದ ಸಂಘದ 55...
ಜಿಲ್ಲೆಧಾರವಾಡಸುದ್ದಿ

ಸುನಂದಾ ಬೆಳಗಾಂವಕರ್ ಅವರ ಕೃತಿಗಳಲ್ಲಿ ಧಾರವಾಡ ಜೀವಂತವಾಗಿದೆ: ಡಾ. ಸುಭಾಷ್ ಪಟ್ಟಾಜೆಯವರ ಕೃತಿ ಬಿಡುಗಡೆಗೊಳಿಸಿ ಮಾತನಾಡಿದ ಪ್ರೊ. ರಾಘವೇಂದ್ರ ಪಾಟೀಲ್-ಕಹಳೆ ನ್ಯೂಸ್

ಧಾರವಾಡ: ಸುನಂದಾ ಬೆಳಗಾಂವರರ ಕೃತಿಗಳಲ್ಲಿ ಧಾರವಾಡದ ಮಣ್ಣಿನ ಗಂಧವಿದೆ. ಅವರ ಬರಹಗಳನ್ನು ಪರಿಸರ ವಿಮರ್ಶೆಯ ದೃಷ್ಟಿಕೋನದಿಂದ ಅಧ್ಯಯನ ಮಾಡಲು ಅವಕಾಶವಿದೆ. ಅವರು ತಮ್ಮ ಬರಹಗಳಲ್ಲಿ ಆಧುನಿಕ ಜಗತ್ತಿನ ಸೂಕ್ಷ್ಮ ವಿಚಾರಗಳನ್ನು ಮಂಡಿಸಿದ್ದಾರೆ ಎಂದು ಖ್ಯಾತ ಸಾಹಿತಿ ಪ್ರೊ. ರಾಘವೇಂದ್ರ ಪಾಟೀಲರು ಹೇಳಿದರು. ಯುವ ಸಾಹಿತಿ ಡಾ. ಸುಭಾಷ್ ಪಟ್ಟಾಜೆಯವರು ಬರೆದ 'ಸುನಂದಾ ಬೆಳಗಾಂವಕರ ವ್ಯಕ್ತಿತ್ವ ಸಾಹಿತ್ಯ' ಎಂಬ ಪುಸ್ತಕವನ್ನು ಧಾರವಾಡ ವಿದ್ಯಾವರ್ಧಕ ಸಂಘದ ರಾ.ಹ. ದೇಶಪಾಂಡೆ ಸಭಾಭವನದಲ್ಲಿ ಬಿಡುಗಡೆಗೊಳಿಸಿ ಅವರು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ರಾಜ್ಯದಲ್ಲಿ ಶುದ್ಧ ಜಲ ಅಭಿಯಾನ -ಕಹಳೆ ನ್ಯೂಸ್

ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ರಾಜ್ಯದಲ್ಲಿ ಈ ತಿಂಗಳು ಶುದ್ಧ ಜಲ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಸುಮಾರು 1.50 ಲಕ್ಷ ಜನರಿಗೆ ಶುದ್ಧಜಲ ಬಳಕೆ ಕುರಿತು ಜಾಗೃತಿ ಮೂಡಿಸಲಾಗುವುದು ಎಂದು ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್ ಎಸ್.ಎಸ್ ತಿಳಿಸಿದ್ದಾರೆ. ಜನರಿಗೆ ಶುದ್ಧ ನೀರು ಕೊಡುವ ಉದ್ದೇಶಕ್ಕಾಗಿ ಧರ್ಮಸ್ಥಳ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರು ಕರ್ನಾಟಕದಲ್ಲಿ ಸಮುದಾಯ ಶುದ್ಧಕುಡಿಯುವ ನೀರಿನ ಘಟಕ ಸ್ಥಾಪಿಸುವ ನಿರ್ಧಾರ ಕೈಗೊಂಡರು. 2009ರಲ್ಲಿ ಚಿಕ್ಕಮಗಳೂರು...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

‘ನಮ್ಮ ಮೆಟ್ರೋ’ದಲ್ಲಿ ಯುವತಿಯರ ಫೋಟೋ, ವಿಡಿಯೋ ತೆಗೆಯುತ್ತಿದ್ದ ಕಾಮುಕ ಅರೆಸ್ಟ್-ಕಹಳೆ ನ್ಯೂಸ್

ಬೆಂಗಳೂರು : ನಮ್ಮ ಮೆಟ್ರೋದಲ್ಲಿ ಯುವತಿಯರ ಫೋಟೋ, ವಿಡಿಯೋ ತೆಗೆಯುತ್ತಿದ್ದ ಕಾಮುಕ ಅರೆಸ್ಟ್ ಆಗಿದ್ದಾನೆ. ಮಹೇಶ್ ಎಂಬ ಕಾಮುಕನನ್ನು ಜನರೇ ಹಿಡಿದು ಜಯನಗರ ಪೊಲೀಸರಿಗೆ ಒಪ್ಪಿಸಿದ್ದಾರೆ. ಹಾಗೂ ಕಾಮುಕನಿಗೆ ನಮ್ಮ ಮೆಟ್ರೋ ಅಧಿಕಾರಿಗಳು 5000 ದಂಡ ವಿಧಿಸಿದ್ದಾರೆ.ಇತ್ತೀಚೆಗೆ ನಮ್ಮ ಮೆಟ್ರೋದಲ್ಲಿ ಯುವತಿಯೊಬ್ಬರನ್ನು ಹಿಂಬಾಲಿಸಿ ಆಕೆ ಕುಳಿತುಕೊಳ್ಳುವಾಗ ಮಹೇಶ್ ಫೋಟೋ, ವಿಡಿಯೋ ತೆಗೆದಿದ್ದಾನೆ. ಬಳಿಕ ಯುವತಿ ಮಹೇಶ್ ಗೆ ಕಪಾಳ ಮೋಕ್ಷ ಮಾಡಿದ್ದು, ಬಳಿಕ ಘಟನೆ ಬೆಳಕಿಗೆ ಬಂದಿದೆ. ನಂತರ ಜನರೇ...
ಕಡಬದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ರಾಜ್ಯ ಹೊರತುಪಡಿಸಿ ಉಳಿದ ಯಾವುದೇ ರಾಜ್ಯ ಫಿಸಿಕಲ್ ಸರ್ವೆ ನಡೆಸಿ ವರದಿ ನೀಡಿಲ್ಲ : ಸಚಿವೆ ಶೋಭಾ ಕರಂದ್ಲಾಜೆ -ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ಫಿಸಿಕಲ್ ಸರ್ವೆ ನಡೆಸಿದಾಗ ಮಾತ್ರ ಯಥಾಸ್ಥಿತಿ ತಿಳಿಯಲಿದೆ. ಆದರೆ ಕೇರಳ ರಾಜ್ಯ ಹೊರತುಪಡಿಸಿ ಯಾವುದೇ ರಾಜ್ಯ ಫಿಸಿಕಲ್ ಸರ್ವೆ ನಡೆಸಿ ವರದಿ ನೀಡಿಲ್ಲ ಎಂದು ಕೇಂದ್ರ ಅತಿ ಸಣ್ಣ, ಸಣ್ಣ, ಮಾಧ್ಯಮ ಕೈಗಾರಿಕಾ ಹಾಗೂ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಕಡಬ ತಾಲೂಕಿನ ಕೇರ್ಪಡದಲ್ಲಿ ಮಾತನಾಡಿದ ಅವರು ಇದು ಹಿಂದಿನವರು ಮಾಡಿರುವ ತಪ್ಪು. ಏರಿಯಲ್ ಸರ್ವೆ...
1 21 22 23 24 25 2,746
Page 23 of 2746