ಲಯನ್ಸ್ ಕ್ಲಬ್ ಕ್ರೌನ್‍ವತಿಯಿಂದ ಮೂರು ದಿನಗಳ ಕಾಲ ನಡೆದ ಹಲಸು ಮತ್ತು ಕೃಷಿ ಮೇಳ-ಕಹಳೆ ನ್ಯೂಸ್
ಕುಂದಾಪುರ :ರೈತವ್ಯಾಪ್ತಿ ವರ್ಗದವರಿಗೆ, ಹಾಗೂ ಗ್ರಾಹಕರಿಗೆ ಅನುಕೂಲವಾಗುವಂತಹ ಕಾರ್ಯಕ್ರಮವನ್ನು ಲಯನ್ಸ್ ಕ್ಲಬ್ ಕ್ರೌನ್ ಆಯೋಜಿಸಿರುವುದು ಅಭಿನಂದನೀಯ. ಮುಖ್ಯವಾಗಿ ಕೃಷಿ ಸಂಬಂಧಿತ ಚಟುವಟಿಕೆಗಳಿಗೆ ಇಂಥಹ ಕಾರ್ಯಕ್ರಮಗಳು ಪೂರಕವಾಗಬೇಕು. ಈ ಮೂರು ದಿನಗಳಲ್ಲಿ ಸುಮಾರು 20,000 ಗಿಡಗಳ ವ್ಯಾಪಾರ ಮಾರಾಟವಾಗಿರುವುದು ಕೇಳಿ ಸಂತೋಷವಾಯಿತು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಕುಂದಾಪುರದ ನೆಹರು ಮೈದಾನದಲ್ಲಿ ಮೂರು ದಿನಗಳ ಕಾಲ ನಡೆದ ಹಲಸು ಮತ್ತು ಕೃಷಿ ಮೇಳ ಸಮಾರೋಪ ಕಾರ್ಯಕ್ರಮದಲ್ಲಿ ಭಾಗವಹಿಸಿ...