ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರ ಪತ್ರಕ್ಕೆ ಸ್ಪಂದಿಸಿ ದಕ್ಷಿಣ ಕನ್ನಡದಲ್ಲಿನ ರೈಲ್ವೆ ಸಮಸ್ಯೆಗಳ ಕುರಿತು ಸಭೆ ನಡೆಸಲು ಒಪ್ಪಿಗೆ ನೀಡಿದ ಮಾನ್ಯ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ಶ್ರೀ ವಿ. ಸೋಮಣ್ಣ -ಕಹಳೆ ನ್ಯೂಸ್
ದಕ್ಷಿಣ ಕನ್ನಡದ ರೈಲು ಪ್ರಯಾಣಿಕರ ಪರವಾಗಿ ಮತ್ತು ಸಾಮಾನ್ಯ ನಾಗರಿಕರ ಪರವಾಗಿ ಸಂಸದರು ಕೋರಿದ ಮನವಿ ಮೇರೆಗೆ, ಮಾನ್ಯ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ಶ್ರೀ ವಿ. ಸೋಮಣ್ಣ ಅವರು ಮಂಗಳೂರಿಗೆ ಆಗಮಿಸಿ ಸಭೆ ನಡೆಸಲು ಒಪ್ಪಿಗೆ ನೀಡಿದ್ದಾರೆ. ಬೆಳಿಗ್ಗೆ 09.00 ರಿಂದ 09.45 ರ ವರೆಗೆ ಮಂಗಳೂರು ಸೆಂಟ್ರಲ್ ರೇಲ್ವೆ ನಿಲ್ದಾಣದ ವೀಕ್ಷಣ, 10.00 ರಿಂದ 10.45 ರ ವರೆಗೆ ಮಂಗಳೂರು ಜಂಕ್ಷನ್ ರೇಲ್ವೆ ನಿಲ್ದಾಣದ ವೀಕ್ಷಣೆ...