ಮಗಳ ಮೇಲೆ ಎರಗಲು ಬಂದ ಪತಿಯನ್ನ 2 ತುಂಡು ಮಾಡಿದ ಪತ್ನಿ..!-ಕಹಳೆ ನ್ಯೂಸ್
ಬೆಳಗಾವಿ : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಮಗಳ ಮೇಲೆ ಎರಗಲು ಯತ್ನಿಸಿದ ಪತಿಯನ್ನೇ ಪತ್ನಿ ಕೊಂದು 2 ತುಂಡುಗಳಾಗಿ ಕತ್ತರಿಸಿದ್ದಾಳೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದಲ್ಲಿ ಘಟನೆ ನಡೆದಿದೆ. ಕೊಲೆಯಾದನನ್ನು ಶ್ರೀಮಂತ ಇಟ್ನಾಳ್ ಎಂದು ಗುರುತಿಸಲಾಗಿದೆ. ಪತ್ನಿ ಸಾವಿತ್ರಿ ಕೊಲೆ ಮಾಡಿದ ಮಹಿಳೆ. ಸರಸಕ್ಕೆ ಪತ್ನಿ ಬಾರದೇ ಇದ್ದಾಗ ಶ್ರೀಮಂತ ಇಟ್ನಾಳ್ ತನ್ನ ಪುತ್ರಿಯ ಮೇಲೆಯೇ ಎರಗಲು ಬಂದಿದ್ದಾನೆ. ಇದರಿಂದ ಕುಪಿತಳಾದ ಸಾವಿತ್ರಿ ಶ್ರೀಮಂತ...