Recent Posts

Sunday, February 9, 2025

ಸುದ್ದಿ

ಕ್ರೈಮ್ಬೆಂಗಳೂರುಸುದ್ದಿ

ಸೌಜನ್ಯ ಪ್ರಕರಣ : ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ತಂಡಕ್ಕೆ ಯಾವುದೇ ಪ್ರತಿಭಟನಾ ಸಭೆ ನಡೆಸಲು ಅನುಮತಿ ನೀಡದಂತೆ ಹೈಕೋರ್ಟ್ ಆದೇಶ – ಕಹಳೆ ನ್ಯೂಸ್

ಬೆಂಗಳೂರು : ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ತಂಡಕ್ಕೆ ಯಾವುದೇ ಪ್ರತಿಭಟನಾ ಸಭೆ ನಡೆಸಲು ಅನುಮತಿ ನೀಡದಂತೆ ಹೈ ಕೋರ್ಟ್ ಆದೇಶ ಮಾಡಿದೆ. ಪದೇ ಪದೇ ನ್ಯಾಯಾಲಯದ ಆದೇಶಗಳನ್ನು ಉಲ್ಲಂಘನೆ ಮಾಡಿ, ನ್ಯಾಯಾಂಗ ನಿಂದನೆ ಮಾಡಿದ ಹಿನ್ನೆಲೆಯಲ್ಲಿ ಹಾಗೂ ಬಹಿರಂಗ ಸಭೆಗಳಲ್ಲಿ ನ್ಯಾಯಾಲಯದ ಆದೇಶಗಳನ್ನು ಪ್ರಶ್ನಿಸಿ, ಪ್ರಚೋದನಾತ್ಮಕ ಭಾಷಣಗಳನ್ನು ಮಾಡುತ್ತಿದ್ದ ಮಹೇಶ ಶೆಟ್ಟಿ ತಿಮರೋಡಿ ಹಾಗೂ ಬಳಗಕ್ಕೆ ರಾಜ್ಯ ಸರ್ಕಾರ, ಸ್ಥಳೀಯ ಆಡಳಿತ ಹಾಗೂ ಪೊಲೀಸ್...
ದಕ್ಷಿಣ ಕನ್ನಡಸುದ್ದಿ

‘ಇಂಟರ್ನ್ ವಿಥ್ ಕ್ಯಾಪ್ಟನ್’ ಇಲ್ಲಿದೆ ಸಂಸದರ ಜೊತೆ ನಿಕಟವಾಗಿ ಕೆಲಸ ಮಾಡುವ ಅವಕಾಶ –ಕಹಳೆ ನ್ಯೂಸ್

ಚುನಾವಣೆಯ ಪೂರ್ವದಲ್ಲಿ ತನಗೆ ತಾನೇ ಹಾಕಿಕೊಂಡಿದ್ದ 'ನವಯುಗ - ನವಪಥ' ದ ಕಾರ್ಯಸೂಚಿಯನ್ನು ಪೂರೈಸಲು ಈಗಾಗಲೇ ಹಲವಾರು ಯೋಜನೆಗಳನ್ನು ರೂಪಿಸಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಇದೀಗ ಕ್ಯಾಪ್ಟನ್ಸ್ ಪಲ್ಟನ್ ಎಂಬ ಕಲ್ಪನೆಯೊಂದಿಗೆ 'ಇಂಟರ್ನ್ ವಿಥ್ ಕ್ಯಾಪ್ಟನ್' ಎಂಬ ನೂತನ ಕಾರ್ಯಕ್ರಮದ ಮೂಲಕ ಮತ್ತೆ ಸುದ್ದಿಗೆ ಬಂದಿದ್ದಾರೆ. ಏನಿದು ಇಂಟರ್ನ್ ವಿಥ್ ಕ್ಯಾಪ್ಟನ್ ? ಇಂಟರ್ನ್ ವಿಥ್ ಕ್ಯಾಪ್ಟನ್ ಸಾಮಾಜಿಕ ಚಟುವಟಿಕೆಗಳಲ್ಲಿ ಆಸಕ್ತಿ...
ಕ್ರೀಡೆದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಮೂಡುಮಾರ್ನಾಡು ಸ.ಪ್ರೌ.ಶಾಲೆಯ ವಿದ್ಯಾರ್ಥಿ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ – ಕಹಳೆ ನ್ಯೂಸ್

ಮೂಡುಬಿದಿರೆ: ತಾಲೂಕಿನ ಮೂಡುಮಾರ್ನಾಡು ಸರಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಸುಮಂತ್ ಎಸ್ ಆಂಧ್ರ ಪ್ರದೇಶದ ಗುಂಟೂರಿನ ಆಚಾರ್ಯ ನಾಗಾರ್ಜುನ ವಿವಿಯಲ್ಲಿ ನಡೆದ ದಕ್ಷಿಣ ಭಾರತ ವಲಯ ಚಾಂಪಿಯನ್ ಶಿಪ್‌ನಲ್ಲಿ 600ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ಹಿಂದೆ ತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಗಳಿಸಿದ್ದರು. ಬೆಂಗಳೂರಿನ ಹೆಚ್‌ಸಿಎಲ್ ಫೌಂಡೇಶನ್ ಈ ಕ್ರೀಡಾಕೂಟಗಳನ್ನು ಆಯೋಜಿಸಿತ್ತು. ಕೆಲ್ಲಪುತ್ತಿಗೆಯ ಶೇಖರ ಪೂಜಾರಿ ಮತ್ತು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿ.ಸಿ.ರೋಡಿನ ಸ್ಪರ್ಶಕಲಾ ಮಂದಿರದಲ್ಲಿ ವಿಶ್ವ ಹಿಂದೂ ಪರಿಷದ್ ಬಂಟ್ವಾಳ ಪ್ರಖಂಡ ವತಿಯಿಂದ ನಡೆದ ಚಿಂತನ ಬೈಠಕ್ – ಕಹಳೆ ನ್ಯೂಸ್

ಬಂಟ್ವಾಳ : ಸ್ಪರ್ಶಕಲಾ ಮಂದಿರ ಬಿ.ಸಿ ರೋಡು ಇಲ್ಲಿ ವಿಶ್ವ ಹಿಂದೂ ಪರಿಷದ್ ಬಂಟ್ವಾಳ ಪ್ರಖಂಡ ವತಿಯಿಂದ ನಮ್ಮ ತಾಲೂಕಿನಲ್ಲಿ ಆಚರಣೆ ಆಗುತ್ತಿರುವ ಶ್ರೀ ಕೃಷ್ಣ ಜನ್ಮಾಷ್ಠಮಿ, ಚೌತಿ, ಶಾರದೋತ್ಸವ ವಿವಿಧ ಸಮಿತಿಗಳ ಪ್ರಮುಖರ ಚಿಂತನ ಬೈಠಕ್ ನಡೆಯಿತು. ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾಧ್ಯಕ್ಷ ಶ್ರೀ ಡಾ. ಕೃಷ್ಣಪ್ರಸನ್ನ, ಜಿಲ್ಲಾ ಸತ್ಸಂಗ ಪ್ರಮುಖರಾದ ಕಶೆಕೋಡಿ ಸೂರ್ಯನಾರಾಯಣ ಭಟ್, ಬಂಟ್ವಾಳ ಪ್ರಖಂಡ ಅಧ್ಯಕ್ಷರಾದ ಶ್ರೀ ಪ್ರಸಾದ್ ಕುಮಾರ್ ರೈಯವರು ಧಾರ್ಮಿಕ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿಯಾದ ಖಾಸಗಿ ಬಸ್ -ಕಹಳೆ ನ್ಯೂಸ್

ಬಂಟ್ವಾಳ : ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿಯಾದ ಘಟನೆ ರಾ.ಹೆ.75ರ ತುಂಬೆ ರಾಮಲಕಟ್ಟೆ ಬಳಿ ನಡೆದಿದೆ. ಪ್ರಯಾಣಿಕರು ಯಾವುದೇ ಅಪಾಯಗಳಿಲ್ಲದೆ ಪಾರಾಗಿದ್ದಾರೆ. ಬಸ್ ಬಿ.ಸಿ.ರೋಡು ಭಾಗದಿಂದ ಮಂಗಳೂರು ಕಡೆ ಸಂಚರಿಸುತ್ತಿದ್ದು, ಚಾಲಕನ ಅತಿ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಘಟನೆಯಿಂದ ಕೆಲ ಹೊತ್ತು ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಬಳಿಕ ಬಸ್ ತೆರವು ಮಾಡಲಾಗಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ದೆಹಲಿಬೆಂಗಳೂರುವಾಣಿಜ್ಯಸುದ್ದಿ

ಕೇಂದ್ರ ಸರ್ಕಾರದ ಭಾರತ್‌ ರೈಸ್‌ ಮಾರಾಟ ತಾತ್ಕಾಲಿಕ ಸ್ಥಗಿತ -ಕಹಳೆ ನ್ಯೂಸ್

ಬೆಂಗಳೂರು: ದೇಶದ ಎಲ್ಲಾ ಜನರಿಗೆ ಕಡಿಮೆ ಬೆಲೆಯಲ್ಲಿ ಅಕ್ಕಿ ವಿತರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಫೆಬ್ರವರಿಯಲ್ಲಿ ಆರಂಭಿಸಿದ್ದ ಭಾರತ್‌ ರೈಸ್‌ ಅಕ್ಕಿ ಮಾರಾಟವನ್ನು ಜುಲೈ ತಿಂಗಳಿನಿಂದ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಈ ಅಕ್ಕಿ ಮತದಾರರನ್ನು ಸೆಳೆದಿತ್ತು. ಈ ಯೋಜನೆಯ ಅಡಿ 29 ರೂ.ಗೆ 1 ಕೆಜಿ ಅಕ್ಕಿ, 27.50 ರೂ.ಗೆ 1 ಕೆಜಿ ಗೋಧಿ ಹಿಟ್ಟು, 60 ರೂ.ಗೆ 1 ಕೆಜಿ ಕಡಲೆ ಬೆಳೆ ಮಾರಾಟ...
ಉಡುಪಿಸುದ್ದಿ

ಕುಟುಂಬ ಸಮೇತರಾಗಿ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದ ನಟ ರಕ್ಷಿತ್ ಶೆಟ್ಟಿ -ಕಹಳೆ ನ್ಯೂಸ್

ಉಡುಪಿ : ನಟ ರಕ್ಷಿತ್ ಶೆಟ್ಟಿ ಅವರು ಕುಟುಂಬ ಸಮೇತರಾಗಿ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಆಗಮಿಸಿದ್ದರು. ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ ವಾಸುದೇವ ಶೆಟ್ಟಿ ಮಾರಿಯಮ್ಮನ ಸನ್ನಿಧಾನದಲ್ಲಿ ಪ್ರಾರ್ಥಿಸಿ ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿದರು. ದೇವಳದ ಜೀರ್ಣೋದ್ಧಾರದ ಆರ್ಥಿಕ ಸಮಿತಿಯ ಕಾತ್ಯಾಯಿನಿ ತಂಡದ ಮುಖ್ಯ ಸಂಚಾಲಕಿ ಬೀನಾ ವಿ. ಶೆಟ್ಟಿ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿಯನ್ನು ನೀಡಿದರು, ನಟ ರಕ್ಷಿತ್ ಶೆಟ್ಟಿ ಕುಟುಂಬಸ್ಥರೊಂದಿಗೆ ದೇವಳದ ಜೀರ್ಣೋದ್ಧಾರ ಕಾರ್ಯಗಳನ್ನು ವೀಕ್ಷಿಸಿದರು....
ಉಡುಪಿಬೈಂದೂರುಸುದ್ದಿ

ವಿಶೇಷ ಚೇತನ ಮಗವನ್ನು ಎತ್ತಿಕೊಂಡು ಹೊಳೆ ದಾಟಿದ ತಂದೆ; ವಿಡಿಯೋ ವೈರಲ್ ; ಶಾಶ್ವತ ವ್ಯವಸ್ಥೆ ರೂಪಿಸಲು ಯೋಜನೆ ಸಿದ್ಧಪಡಿಸಲಾಗುವುದು: ಶಾಸಕ ಗಂಟಿಹೊಳೆ –ಕಹಳೆ ನ್ಯೂಸ್

ಉಡುಪಿ : ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಯಳಜಿತ್ ಗ್ರಾಮದ ಹುಲ್ಕಡ್ಕಿ ಗುಡಿಕೇರಿ ಎಂಬಲ್ಲಿ ಸೇತುವೆ ಇಲ್ಲದ ಕಾರಣ ಶಾಲೆಗೆ ಹೋಗುವ ಮಕ್ಕಳನ್ನು ಪೋಷಕರೇ ಎತ್ತಿಕೊಂಡು ಹೊಳೆ ದಾಟಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಇದೇ ರೀತಿ ತಂದೆಯೊಬ್ಬರು ತನ್ನ ವಿಶೇಷ ಚೇತನ ಮಗುವನ್ನು ಹೆಗಲ ಮೇಲೆ ಕೂರಿಸಿ ಹೊಳೆ ದಾಟುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ. ಬೈಂದೂರು ತಾಲೂಕಿನಲ್ಲಿ ಜನರು ಮೂಲಭೂತ ಸೌಕರ್ಯಗಳ ಕೊರತೆಯಿಂದ ಸಾಕಷ್ಟು...
1 247 248 249 250 251 2,771
Page 249 of 2771