ಪುತ್ತೂರು : ಕಟ್ಟೆ ಫ್ರೆಂಡ್ಸ್ ಬಲ್ನಾಡು ಇವರ ಆಶ್ರಯದಲ್ಲಿ ಜು.28ರಂದು ತೃತೀಯ ವರ್ಷದ ಕೆಸರ್‍ಡ್ ಒಂಜಿ ದಿನ-2024 ಕೆಸರುಗದ್ದೆ ಕ್ರೀಡಾಕೂಟ – ಕಹಳೆ ನ್ಯೂಸ್
ಪುತ್ತೂರು : ಕಟ್ಟೆ ಫ್ರೆಂಡ್ಸ್ ಬಲ್ನಾಡು ಇವರ ಆಶ್ರಯದಲ್ಲಿ ಮಹಿಳೆಯರ ಹಾಗೂ ಪುರುಷರ ಸಾರ್ವಜನಿಕ ಹಿಂದೂ ಬಾಂಧವರ ತೃತೀಯ ವರ್ಷದ ಕೆಸರ್‍ಡ್ ಒಂಜಿ ದಿನ-2024 ಕೆಸರುಗದ್ದೆ ಕ್ರೀಡಾಕೂಟವು ಜು.28ರಂದು ಬಲ್ನಾಡು ಶ್ರೀ ಭಟ್ಟಿ ವಿನಾಯಕ ದೇವಸ್ಥಾನದ ಎದುರು ಗದ್ದೆಯಲ್ಲಿ ನಡೆಯಲಿದೆ. ಬಲ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪರಮೇಶ್ವರಿ ಭಟ್ ಬಬ್ಬಿಲಿ ಇವರ ಅಧ್ಯಕ್ಷತೆಯಲ್ಲಿ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ಪ್ರಧಾನ ಅರ್ಚಕರಾದ ವೇದಮೂರ್ತಿ...