ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕ ಡಾ! ಶ್ಯಾಮ ಪ್ರಸಾದ್ ಮುಖರ್ಜಿ ಯಶೋಗಾಥೆ ಉಪನ್ಯಾಸ-ಕಹಳೆ ನ್ಯೂಸ್
ಭಾರತೀಯ ಜನಸಂಘದ ಸಂಸ್ಥಾಪಕ ಡಾ| ಶ್ಯಾಮ ಪ್ರಸಾದ್ ಮುಖರ್ಜಿ ಅವರ ಪುಣ್ಯ ಸಂಸ್ಮರಣೆಯ ಪ್ರಯುಕ್ತ ಅವರ ಜೀವನಾದರ್ಶಗಳ ಯಶೋಗಾಥೆ ಕುರಿತು ಉಪನ್ಯಾಸ ಕಾರ್ಯಕ್ರಮವು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಿತು. ಉಡುಪಿ ನಗರಸಭೆಯ ಮಾಜಿ ಅಧ್ಯಕ್ಷ ಹಾಗೂ ಹಿರಿಯ ಲೆಕ್ಕ ಪರಿಶೋಧಕ ಗುಜ್ಜಾಡಿ ಪ್ರಭಾಕರ ನಾಯಕ್ ಉಪನ್ಯಾಸವನ್ನು ನಡೆಸಿಕೊಟ್ಟರು. ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರು ಡಾ! ಶ್ಯಾಮ...