Tuesday, February 11, 2025

ಸುದ್ದಿ

ದೆಹಲಿಸುದ್ದಿ

New Criminal Laws : ಹೊಸ ಕ್ರಿಮಿನಲ್ ಕಾನೂನು ಇಂದಿನಿಂದ ಜಾರಿ ; ಏನು ಬದಲಾವಣೆ? ಕಂಪ್ಲೀಟ್ ಡೀಟೆಲ್ಸ್​ ಇಲ್ಲಿದೆ! – ಕಹಳೆ ನ್ಯೂಸ್

ನವದೆಹಲಿ: ಬ್ರಿಟಿಷ್​ ವಸಾಹತು ಕಾಲದ ಕ್ರಿಮಿನಲ್‌ ಕಾನೂನುಗಳನ್ನು (New Criminal Laws) ಕೇಂದ್ರ ಸರ್ಕಾರ ತಿದ್ದು ಮಾಡಿದೆ. ಭಾರತೀಯ ದಂಡ ಸಂಹಿತೆ (IPC-1860), ಭಾರತೀಯ ಅಪರಾಧ ಪ್ರಕ್ರಿಯಾ ಸಂಹಿತೆ (CrPC-1973) ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಗಳನ್ನು (Indian Evidence Act-1872) ತಿದ್ದುಪಡಿಗೆ ಒಳಪಡಿಸಲಾಗಿದೆ. . ಇವುಗಳ ಬದಲಾಗಿ ಮೂರು ಹೊಸ ಕಾನೂನುಗಳು (New Laws) ಜುಲೈ 1ರಿಂದಲೇ ದೇಶಾದ್ಯಂತ ಜಾರಿಗೆ ಬರಲಿವೆ. ಐಪಿಸಿಯನ್ನು ಭಾರತೀಯ ನ್ಯಾಯ ಸಂಹಿತೆ-2023, ಸಿಆರ್‌ಪಿಸಿಯನ್ನು ಭಾರತೀಯ ನಾಗರಿಕ...
ಕ್ರೈಮ್ಬೆಂಗಳೂರುಸಿನಿಮಾಸುದ್ದಿ

ಅಷ್ಟು ತಾಕತ್ತಿದ್ದರೆ ಫ್ಯಾನ್ಸ್ ಹೋಗಿ ದರ್ಶನ್ ರನ್ನು ಬಿಡಿಸಿಕೊಂಡು ಬರಲಿ : ಸವಾಲು ಹಾಕಿದ ಉಮಾಪತಿ ಶ್ರೀನಿವಾಸ್ ಗೌಡ – ಕಹಳೆ ನ್ಯೂಸ್

ನಾನು ಚಿಕ್ಕ ಹುಡುಗನಾಗಿದ್ದಾಗ ನೋಡಿದಷ್ಟು ಹಣವನ್ನು ದರ್ಶನ್ ಈವತ್ತಿನವರೆಗೂ ನೋಡಿರಲು ಸಾಧ್ಯವೇ ಇಲ್ಲ. ಅಷ್ಟು ದೊಡ್ಡ ಮೊತ್ತದ ಹಣವಿರುವ ದೊಡ್ಡ ಕುಟುಂಬದಲ್ಲಿ ಹುಟ್ಟಿ ಬೆಳೆದಿದ್ದೇನೆ. ನಾವು ಅವರ ಹೆಸರೇಳಿಕೊಂಡು ಬದುಕುವುದು ಅಲ್ಲ, ನಮ್ಮಿಂದ ಅವರು ಅನ್ನ ತಿನ್ನುತ್ತಿದ್ದಾರೆ. ನಾನು ದುಡ್ಡು ಕೊಟ್ಟು ಸಿನಿಮಾ ಮಾಡಿದ್ದೇನೆ ಹೊರತು ಯಾವುದೇ ಪುಗಸಟ್ಟೆ ಸಿನಿಮಾ ಮಾಡಿಸಿಲ್ಲ ಎಂದು ನಿರ್ಮಾಪಕ ಉಮಾಪತಿ ಶ್ರೀನಿವಾಸಗೌಡ ಹೇಳಿದ್ದಾರೆ. ಖಾಸಗಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನಲ್ಲಿ ಮಾತನಾಡಿದ ಅವರು, ದರ್ಶನ್ ಅವರ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು : ಟ್ರಾನ್ಸ್ ಪೋರ್ಟ್ ಕಂಟ್ರಾಕ್ಟರ್ ಮತ್ತು ಏಜೆಂಟರುಗಳ ಅಸೋಸಿಯೇಷನ್ ಇದರ ನೂತನ ಸಾಲಿನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ-ಕಹಳೆ ನ್ಯೂಸ್

ಮಂಗಳೂರು ಟ್ರಾನ್ಸ್ ಪೋರ್ಟ್ ಕಂಟ್ರಾಕ್ಟರ್ ಮತ್ತು ಏಜೆಂಟರುಗಳ ಅಸೋಸಿಯೇಷನ್ ಇದರ ನೂತನ ಸಾಲಿನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಅಸೋಸಿಯೇಷನ್ ಗೌರವಾಧ್ಯಕ್ಷರು ಆದ ಡಾ.ವೈ. ಭರತ್ ಶೆಟ್ಟಿ ಯವರು ಭಾಗವಹಿಸಿ, ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅಳಿಕೆ ಗ್ರಾಮದ ಮೂವಾಜೆಯ ಶ್ರೀ ಧೂಮಾವತಿ ದೈವಸ್ಥಾನದ ಜೀರ್ಣೋದ್ಧಾರ ಸಲುವಾಗಿ ಶ್ರಮದಾನ ಕಾರ್ಯಕ್ರಮ-ಕಹಳೆ ನ್ಯೂಸ್

ವಿಟ್ಲ: ಅಳಿಕೆ ಗ್ರಾಮದ ಮೂವಾಜೆಯ ಶ್ರೀ ಧೂಮಾವತಿ ದೈವಸ್ಥಾನದ ಜೀರ್ಣೋದ್ಧಾರ ಸಲುವಾಗಿ ಶ್ರಮದಾನ ಕಾರ್ಯಕ್ರಮ ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಮೂವಾಜೆಯ ಶ್ರೀ ಧೂಮಾವತಿ ದೈವಸ್ಥಾನದ ಜೀರ್ಣೋದ್ಧಾರ ನಿಮಿತ ಶ್ರಮದಾನ ಕಾರ್ಯಕ್ರಮ ನಡೆಯಿತು. ಊರಿನ ಗ್ರಾಮಸ್ಥರು, ಸ್ತ್ರೀ ಶಕ್ತಿ ಸ್ವ ಸಹಾಯ ಸಂಘದ ಸದಸ್ಯರು ಮಕ್ಕಳು ಸೇರಿ ಸುರಿವ ಮಳೆಯಲ್ಲೂ ಶ್ರಮದಾನದ ಸೇವೆ ಮಾಡಿದರು. ಶ್ರಮ ಸೇವೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಚಹಾ ತಿಂಡಿ ಮತ್ತು ಊಟದ ವ್ಯವಸ್ಥೆಯನ್ನು ಗೋಪಾಲ ಮೇಸ್ತ್ರಿ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಉಳ್ಳಾಲ ಸೋಮೇಶ್ವರ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ-ಕಹಳೆ ನ್ಯೂಸ್

ಉಳ್ಳಾಲ : ಲೋಕಸಭೆ ಅಧಿವೇಶದ ನಡುವಿನಲ್ಲಿ ಕಾರ್ಯಕರ್ತರ ಅಭಿನಂದನಾ ಸಮಾರಂಭದಲ್ಲಿ ಭಾಗಿಯಾಗಲು ಮಂಗಳೂರಿಗೆ ಆಗಮಿಸಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುತ್ತಾರು ಮದನಿ ನಗರದಲ್ಲಿ ಪಕ್ಕದ ಮನೆಯ ಗೋಡೆ ಮನೆಯೊಂದರ ಮೇಲೆ ಕುಸಿದು ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಾಟನಾ ಸ್ಥಳಕ್ಕೆ ಭೇಟಿ ನೀಡಿ ಸಂತ್ರಸ್ತರಿಗೆ ಪರಿಹಾರವನ್ನು ಶೀಘ್ರವಾಗಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇದಾದ ಬಳಿಕ ಉಳ್ಳಾಲ ಸೋಮೇಶ್ವರ ಸಮುದ್ರತೀರದಲ್ಲಿ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಬೆಂಗಳೂರು ಮಂದಿಗೆ ಮತ್ತೊಂದು ಶಾಕ್.. ಕಸ ವಿಲೇವಾರಿಗೂ ಕೊಡಬೇಕಿದೆ ಟ್ಯಾಕ್ಸ್! ತಿಂಗಳಿಗೆ ಬರೋಬ್ಬರಿ 100 ಕೋಟಿಯಷ್ಟು ಹೆಚ್ಚುವರಿ ಆದಾಯ ಬಿಬಿಎಂಪಿ ಕೈಗೆ..!! – ಕಹಳೆ ನ್ಯೂಸ್

ಬೆಂಗಳೂರು:- ಬೆಂಗಳೂರಿಗರ ಜೇಬಿಗೆ ಬಿಬಿಎಂಪಿ ಕಸದ ಹೆಸರಲ್ಲಿ ಕತ್ತರಿ ಹಾಕಲು ಹೊರಟಿದೆ. ಕೆಎಂಎಫ್​​ ಪ್ರತಿ ಪ್ಯಾಕೇಟಿನಲ್ಲಿ 50 ಎಂಎಲ್​​ ಹೆಚ್ಚುವರಿ ಹಾಲು ನೀಡಿ 2 ರೂಪಾಯಿ ಏರಿಕೆ ಮಾಡಿದೆ. ಇದು ಬೆಂಗಳೂರಿನ ಶ್ರೀಸಾಮಾನ್ಯರ ಕೈ ಸುಡುವಂತೆ ಮಾಡಿದೆ. ಇಂದು ಬೆಳ್ಳಂಬೆಳಗ್ಗೆ ಹಾಲು ಖರೀದಿಗೆ ನಂದಿನಿ ಬೂತ್‌ ಗೆ ಆಗಮಿಸಿದ ಜನರು ಬೆಲೆ ಏರಿದ್ದು ಕಂಡು ಅವಾಕ್ ಆದರೂ. ಇದು ಕಾಂಗ್ರೆಸ್​​ ಅಧಿಕಾರಕ್ಕೆ ಬಂದ ಬಳಿಕ ಎರಡನೇ ಬಾರಿ ಹಾಲಿನ ಬೆಲೆ ಏರಿಕೆಯಾಗಿದ್ದು,...
ಬೆಂಗಳೂರುರಾಜಕೀಯರಾಜ್ಯವಾಣಿಜ್ಯಸುದ್ದಿ

BBMP Scam : ವಾಲ್ಮೀಕಿ ನಿಗಮದಂತೆ ಪಾಲಿಕೆಯಲ್ಲೂ ಹಗರಣ! ಅಕ್ರಮವಾಗಿ ಕೋಟಿ ಕೋಟಿ ಟ್ರಾನ್ಸ್ʼಫರ್ – ಕಹಳೆ ನ್ಯೂಸ್

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಕೋಟ್ಯಂತರ ರೂಪಾಯಿ ಹಣ ಅಕ್ರಮವಾಗಿ ವರ್ಗಾವಣೆ ಆಗಿರುವುದು ಬಯಲಾಗಿದೆ. ಅಸ್ತಿತ್ವದಲ್ಲಿಯೇ ಇಲ್ಲದ ಸಹಕಾರಿ ಸಂಸ್ಥೆಗಳಿಗೆ ಕೋಟ್ಯಂತರ ರೂಪಾಯಿ ವರ್ಗವಣೆಯಾಗಿದೆ. ವಿವಿಧ ಯೋಜನೆಗಳ ಫಲಾನುಭವಿಗಳ ಹೆಸರು ದುರ್ಬಳಕೆ ಮಾಡಿಕೊಂಡು ಅಕ್ರಮ ಎಸಗಲಾಗಿದೆ. ಸಣ್ಣ ಉದ್ದಿಮೆದಾರರಿಗೆ ಬಿಬಿಎಂಪಿ ಸ್ವಯಂ ಉದ್ಯೋಗದ ಯೋಜನೆ ದುರ್ಬಳಕೆ ಮಾಡಿ ಹಣ ಲಪಟಾಯಿಸಿರುವ ಶಂಕೆ ವ್ಯಕ್ತವಾಗಿದೆ. ಫಲಾನುಭವಿಗಳ ಹೆಸರು, ದಾಖಲೆ ದುರ್ಬಳಕೆ, ಸಹಿ ಸೃಷ್ಟಿ ಮೂಲಕ ಅಕ್ರಮ ನಡೆದಿದೆ. ಈ ಅಕ್ರಮಕ್ಕೆಂದೇ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

Campco ಮಾಜಿ ಅಧ್ಯಕ್ಷ, ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಸಹಕಾರಿ ಕ್ಷೇತ್ರದ ಧುರೀಣ ಎಲ್.ಎನ್. ಕೂಡೂರು ಇನ್ನಿಲ್ಲ ; – ಕಹಳೆ ನ್ಯೂಸ್

ವಿಟ್ಲ: ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಸಹಕಾರಿ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿದ ವಿಟ್ಲಕಸಬಾ ಗ್ರಾಮದ ಕೂಡೂರು ನಿವಾಸಿ ಎಲ್.ಎನ್.ಕೂಡೂರು (67) ಅವರು ಜೂ.30ರಂದು ಹೃದಯಾಘಾತದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.   ಅವರು ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿ, ದೇಗುಲದ ಬ್ರಹ್ಮಕಲಶ ಸಂಭ್ರಮದ ರೂವಾರಿಯಾಗಿ ಜನಮೆಚ್ಚುಗೆ ಗಳಿಸಿದ್ದರು. ಸಹಕಾರಿ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಕ್ಯಾಂಪ್ಕೊ ಮಾಜಿ ಅಧ್ಯಕ್ಷರಾಗಿ, ವಿಟ್ಲ...
1 257 258 259 260 261 2,776
Page 259 of 2776